Browsing Category

Travel

You can enter a simple description of this category here

ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ನಿಯಮ ತಿದ್ದುಪಡಿ ಮಾಡಿದ ಕೇಂದ್ರ ಗೃಹ ಸಚಿವಾಲಯ

ನವದೆಹಲಿ: ಕೇಂದ್ರ ಗೃಹ ಸಚಿವಾಲಯ, ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯ ಕೆಲವೊಂದು ನಿಯಮಗಳಿಗೆ ತಿದ್ದುಪಡಿ ಮಾಡಿದ್ದು, ವಿದೇಶದಲ್ಲಿ ನೆಲೆಸಿರುವ ಸಂಬಂಧಿಕರಿಂದ ನಿರ್ಬಂಧಗಳಿಲ್ಲದೆ ಒಂದು ವರ್ಷದಲ್ಲಿ ರೂ.10 ಲಕ್ಷ ರೂ.ವರೆಗೂ ಸ್ವೀಕರಿಸಲು ಭಾರತೀಯರಿಗೆ ಅವಕಾಶ ಮಾಡಿಕೊಡಲಾಗಿದೆ. ವಿದೇಶಿ

ಇನ್ಮುಂದೆ ಈ ಬಸ್ ಗಳಲ್ಲಿ ಇರುವುದಿಲ್ಲ ಕಂಡಕ್ಟರ್!!

ಬೆಂಗಳೂರು: ಇನ್ನು ಮುಂದೆ ಬಿಎಂಟಿಸಿ ಬಸ್‌ಗಳಲ್ಲಿ ಕಂಡಕ್ಟರ್ ಇರುವುದಿಲ್ಲ. ಬದಲಾಗಿ ಡಿಜಿಟಲ್ ಮೂಲಕವೇ ಎಲ್ಲಾ ಟಿಕೆಟ್ ಕಲೆಕ್ಷನ್ ಮಾಡುವ ವ್ಯವಸ್ಥೆಯನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಜಾರಿಗೆ ತಂದಿದೆ. ಬಿಎಂಟಿಸಿ ನಷ್ಟದ ಸುಳಿಯಲ್ಲಿ ಸಿಲುಕಿದ್ದು, ಹೀಗಾಗಿ ಈ ಹೊಸ ಯೋಜನೆಯನ್ನು

ಧರ್ಮಸ್ಥಳದಲ್ಲಿರುವ ದಕ್ಷಿಣದ ಅಯೋಧ್ಯೆ ಎಂದೇ ಕರೆಯಲ್ಪಡುವ ಶ್ರೀರಾಮ ಮಂದಿರದ ಬಗ್ಗೆ ನಿಮಗೆಷ್ಟು ಗೊತ್ತು ?

ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು

ಹಂಪಿಗೆ ಬಂದ ಅಂಬಾರಿ ! ಎಂದಿನಿಂದ ಸವಾರಿ ?

ವಿಶ್ವ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳ ವೀಕ್ಷಣೆಗೆ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಈಗ ಅಂಬಾರಿ ಬಸ್ಸನ್ನು ಪರಿಚಯಿಸುತ್ತಿದೆ. ಈ ಬಸ್ ಮೂಲಕ ತುಂಗಭದ್ರಾ ಜಲಾಶಯ, ಅಟಲ್ ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ ಸೇರಿದಂತೆ ಹಂಪಿ ಸ್ಮಾರಕಗಳ ವೀಕ್ಷಣೆಗೆ ಯೋಜನೆ ರೂಪಿಸಲಾಗುತ್ತಿದೆ.

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ,

ವಾಹನ ಸವಾರರಿಗೆ ಗುಡ್ ನ್ಯೂಸ್!, ಇನ್ಮುಂದೆ ಈ ವಾಹನಗಳ ದಾಖಲೆಗಳನ್ನು ಮಾತ್ರ ಪರಿಶೀಲಿಸುತ್ತಾರೆ ಟ್ರಾಫಿಕ್ ಪೊಲೀಸ್

ಟ್ರಾಫಿಕ್ ಪೊಲೀಸರಿಂದಾಗಿ ಪ್ರಯಾಣ ಮಾಡಲು ಹಿಂದೆ ಮುಂದೆ ನೋಡುತ್ತಿದ್ದ ವಾಹನ ಸವಾರರಿಗೆ ರಿಲೀಫ್ ಸಿಕ್ಕಿದ್ದು, ರಸ್ತೆಯಲ್ಲಿ ಬರುವ ಎಲ್ಲ ವಾಹನಗಳನ್ನು ಅಡ್ಡಗಟ್ಟಿ ದಾಖಲೆ ಪರಿಶೀಲಿಸಬಾರದು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್‌ ಸೂದ್‌ ಹೇಳಿದ್ದಾರೆ. ರಸ್ತೆಯಲ್ಲಿ ಹೋಗುವ ವೇಳೆ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ !! | ಜುಲೈ 1 ರಿಂದ ಟೋಲ್ ಶುಲ್ಕ ಶೇ. 20 ರಷ್ಟು ಹೆಚ್ಚಳ

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಇದೆ. ಜುಲೈ 1 ರಿಂದ ಬೆಂಗಳೂರು ನಗರದ ಎಲೆಕ್ಟ್ರಾನಿಕ್ ಸಿಟಿ ಹಾಗೂ ಅತ್ತಿಬೆಲೆ ಟೋಲ್ ಶುಲ್ಕ ಶೇ. 20 ರಷ್ಟು ಏರಿಕೆ ಕಾಣಲಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‍ಎಚ್‍ಎಐ) ಟೋಲ್ ಹೆಚ್ಚಳದ ಬಗ್ಗೆ ಎಲಿವೇಟೆಡ್ ಟೋಲ್‍ವೇ ಕಂಪನಿ ಮನವಿ

ಹಂಪಿ ಸುತ್ತಮುತ್ತಲಿನ 16 ರೆಸಾರ್ಟ್‌ಗಳಿಗೆ ಬೀಗ !

ಹಂಪಿ ಸುತ್ತಮುತ್ತಲಿನ 16 ರೆಸಾರ್ಟ್‌ಗಳಿಗೆ ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರವು ಬೀಗ ಹಾಕಿದೆ. ವಿಶ್ವ ಪ್ರಸಿದ್ಧ ಹಂಪಿ, ಕಡ್ಡಿರಾಂಪುರ ಸುತ್ತಮುತ್ತ ಕೃಷಿ ಜಮೀನಿನಲ್ಲಿ 16 ರೆಸಾರ್ಟ್‌ಗಳು ತಲೆ ಎತ್ತಿದ್ದವು. ಅನುಮತಿ ಪಡೆದುಕೊಳ್ಳದೇ ಕೃಷಿ ಜಮೀನಿನಲ್ಲಿ ಈ