Browsing Category

Travel

You can enter a simple description of this category here

ತಪ್ಪಿತಸ್ಥನಲ್ಲದ ಯುವಕನಿಗೆ ‘ಡಿಕ್ಕಿ ಹೊಡೆದಿದ್ದು ನೀನೇ’ ಎಂದು ಜಗಳಕ್ಕಿಳಿದ ಮಹಿಳೆ | ಬಳಿಕ ಆತ ಬಚಾವ್…

ಅಪಘಾತ ಸಂಭವಿಸಿದಾಗ ತಪ್ಪುಗಳನ್ನು ಒಪ್ಪಿಕೊಳ್ಳುವವರ ಸಂಖ್ಯೆಯೇ ಕಡಿಮೆ ಎಂದೇ ಹೇಳಬಹುದು. ಯಾವುದೇ ಒಂದು ಸರಿಯಾದ ಸಾಕ್ಷಿ ಸಿಗದೇ ಹೋದರೆ ತಪ್ಪು ಮಾಡದವನು ತಪ್ಪಿತಸ್ಥನಾಗುವುದಲ್ಲಿ ಡೌಟ್ ಇಲ್ಲ ಬಿಡಿ. ಇಂತಹುದೇ ಒಂದು ಘಟನೆ ನಡೆದಿದ್ದು, ಈ ಯುವಕ ವಿಡಿಯೋ ಮಾಡದೇ ಹೋಗಿದ್ದರೆ, ತಲೆ ಮೇಲೆ ಕೈ

ರಾಜ್ಯದ ಎಲ್ಲಾ ಜಿಲ್ಲೆಗಳ ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್!!

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ವಾಹನ ಸವಾರರಿಗೆ, ಮನೆಗೆ ದಂಡದ ನೋಟಿಸ್ ಕಳುಹಿಸುವ ರೂಲ್ಸ್ ಇದುವರೆಗೆ ರಾಜ್ಯರಾಜಧಾನಿಯಲ್ಲಿ ಮಾತ್ರ ಇತ್ತು. ಇದೀಗ ರಾಜ್ಯದ್ಯಂತ ಈ ನಿಯಮ ಜಾರಿಗೊಳಿಸಲಾಗುತ್ತಿದೆ. ಹೌದು. ರಾಜ್ಯದ ಎಲ್ಲಾ ಜಿಲ್ಲೆಗಳ ವಾಹನ ಸವಾರರು ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ್ರೇ,

ವಿಮಾನ ಟಿಕೆಟ್ ಕಾಯ್ದಿರಿಸುವ ನಿಯಮಗಳಲ್ಲಿ ಬದಲಾವಣೆ ತಂದ ಕೇಂದ್ರ ಸರ್ಕಾರ

ನವದೆಹಲಿ : ಜೆಟ್ ಇಂಧನ ಅಥವಾ ವಾಯುಯಾನ ಟರ್ಬೈನ್ ಇಂಧನದ ಬೆಲೆ ಏರಿಕೆಯಿಂದಾಗಿ ವಿಮಾನಯಾನ ಕಂಪನಿಗಳು ದರಗಳನ್ನ ಹೆಚ್ಚಿಸುತ್ತಿದ್ದು, ಪ್ರಯಾಣಿಸುವ ಎಲ್ಲಾ ಜನರ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರವು ತನ್ನ ಬೊಕ್ಕಸದ ಮೇಲಿನ ಹೊರೆ ಹೆಚ್ಚಾಗದಂತೆ ತಡೆಯಲು ಅಗ್ಗದ ಶ್ರೇಣಿಯ

ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ | 20 ಗಂಟೆಗಳಲ್ಲಿ 10 ಕಾರ್ಯಕ್ರಮಗಳಲ್ಲಿ ಭಾಗಿ !!

ಈ ಬಾರಿಯ ವಿಶ್ವ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಜೂನ್.20ಕ್ಕೆ ಬೆಂಗಳೂರಿಗೆ ಮೋದಿಯವರು ಆಗಮಿಸುತ್ತಿದ್ದು, ಈ ವೇಳೆ 20 ಗಂಟೆಗಳಲ್ಲಿ ಬರೋಬ್ಬರಿ 10 ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸೋಮವಾರ ನಗರಕ್ಕೆ ಆಗಮಿಸಿರುವ ಮೋದಿಯವರು ನಗರದ ವಿವಿಧ

ನೋ ಪಾರ್ಕಿಂಗ್‌ನಲ್ಲಿ ನಿಂತ ವಾಹನಗಳ ಚಿತ್ರವನ್ನು ಕಳುಹಿಸುವ ವ್ಯಕ್ತಿಗೆ ಬಹುಮಾನ! – ಹೊಸ ಕಾನೂನು ಜಾರಿ

ದೇಶದಲ್ಲಿ ಜನಸಂಖ್ಯೆ ಏರಿಕೆಯಾಗುತ್ತಿರುವಂತೆ ವಾಹನಗಳ ಸಂಖ್ಯೆ ಹೆಚ್ಚುತ್ತಿದೆ ಎಂದೇ ಹೇಳಬಹುದು. ಅದರಲ್ಲೂ ಸರಿಯಾಗಿ ಲೆಕ್ಕಹಾಕಿದರೆ ಜನರಿಗಿಂತ ಹೆಚ್ಚು ವಾಹನಗಳೇ ತುಂಬಿಹೋಗಿದೆ. ಹೀಗಾಗಿ ಪಾರ್ಕಿಂಗ್ ಎಂಬುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಅದೆಷ್ಟೇ ಕಾನೂನು ಜಾರಿಗೊಳಿಸಿದರೂ ಸಿಕ್ಕ ಸಿಕ್ಕ

ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಿ!

ಕೊಚ್ಚಿ ಮೆಟ್ರೋ ತನ್ನ ಐದನೇ ವಾರ್ಷಿಕೋತ್ಸವ ಸಂಭ್ರಮದ ಕ್ಷಣಗಳಲ್ಲಿ ತನ್ನ ಪ್ರಯಾಣಿಕರಿಗೆ ಭರ್ಜರಿ ಕೊಡುಗೆ ನೀಡಲು ನಿರ್ಧರಿಸಿದ್ದು, ಕೇವಲ ಐದು ರೂಪಾಯಿ ಟಿಕೆಟ್ ಖರೀದಿಸಿ ಎಷ್ಟು ಬೇಕಾದರೂ ಪ್ರಯಾಣಿಸಲು ಮೆಟ್ರೋ ಅವಕಾಶ ನೀಡಿದೆ. ಇದೇ ಜೂ.17 ರಂದು ಐದನೇ ವಾರ್ಷಿಕೋತ್ಸವವನ್ನು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಕೇಂದ್ರದಿಂದ ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತರಬೇತಿ ಕೇಂದ್ರ ಮಾಲೂರಿನಲ್ಲಿ ಕೌಶಲ್ಯ ಕರ್ನಾಟಕ ಯೋಜನೆಯಡಿ ವಾಹನ ಚಾಲನಾ ತರಬೇತಿ ಮತ್ತು ತಾಂತ್ರಿಕ ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ, ಮುಖ್ಯ ಸಾರ್ವಜನಿಕ

ಸದ್ಯದಲ್ಲೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಪ್ರತಿಷ್ಠಿತ ಹೋಂಡಾ ಕಂಪನಿಯ ಮೊದಲ ಎಲೆಕ್ಟ್ರಿಕ್ ಸ್ಕೂಟರ್ !! | ಹೀಗಿದೆ ನೋಡಿ…

ಇತ್ತೀಚಿನ ದಿನಗಳಲ್ಲಿ ವಾಹನ ಕ್ಷೇತ್ರದಲ್ಲಿ ಎಲೆಕ್ಟ್ರಿಕ್ ವಾಹನಗಳು ಹೊಸ ಸಂಚಲನವನ್ನೇ ಸೃಷ್ಟಿಸಿವೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಳಿಕವಂತೂ ಎಲೆಕ್ಟ್ರಿಕ್ ವಾಹನಗಳಿಗೆ ಎಲ್ಲಿಲ್ಲದ ಬೇಡಿಕೆಯಿದೆ. ಈಗಾಗಲೇ ಭಾರತದ ಬಹುತೇಕ ಆಟೋಮೊಬೈಲ್ ಕಂಪೆನಿಗಳು ವಿದ್ಯುತ್ ಚಾಲಿತ ವಾಹನಗಳ ನಿರ್ಮಾಣದತ್ತ