ಬೈಕ್ ಸವಾರರಿಗೆ ಮಹತ್ವದ ಆದೇಶ ನೀಡಿದ ಹೈಕೋರ್ಟ್|ಇನ್ನು ಮುಂದೆ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ದೊರೆಯಲಿದೆ ವಿಮೆ!!
ಬೆಂಗಳೂರು : ಇನ್ನು ಮುಂದೆ ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ ವಿಮೆ ನೀಡಬೇಕು ಎಂದು!-->!-->!-->…