ನೂರು ದಿನಗಳ ಮುಖ್ಯಮಂತ್ರಿ ಸ್ಥಾನ ಪೂರೈಸಿದ ಬೊಮ್ಮಾಯಿ|ಪೆಟ್ರೋಲ್ ಮತ್ತು ಡೀಸೆಲ್ ದರ 7. ರೂ ಕಡಿತ ಮಾಡುವ ಮೂಲಕ ಜನತೆಗೆ…
ಬೆಂಗಳೂರು:ರಾಜ್ಯಾದ್ಯಂತ ಇಂದು ಸಂಜೆಯಿಂದಲೇ ಅನ್ವಯವಾಗುವಂತೆ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ದರದಲ್ಲಿ 7 ರೂ. ಕಡಿತವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಇತಿಹಾಸದಲ್ಲೇ ಯಾವುದೇ ಸರ್ಕಾರ ಇಷ್ಟು ದೊಡ್ಡ ಪ್ರಮಾಣದಲ್ಲಿ ದರವನ್ನು ಕಡಿಮೆ ಮಾಡಿರಲಿಲ್ಲ ಎಂದು!-->…