Browsing Category

Travel

You can enter a simple description of this category here

ಶ್ರಮಿಕ್ ವಿಶೇಷ ರೈಲು | ಉತ್ತರ ಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರು

ಪುತ್ತೂರು : ರೈಲ್ವೆ ಇಲಾಖೆ ಮೈಸೂರು ವಿಭಾಗ ವತಿಯಿಂದ ಶನಿವಾರ ಎರಡು ‘ಶ್ರಮಿಕ್ ವಿಶೇಷ ರೈಲು’ಗಳ ಮೂಲಕ ಉತ್ತರ ಪ್ರದೇಶದ 3 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಯಿತು.ಮೈಸೂರಿನ ಅಶೋಕಪುರಂನಿಂದ ಗೋರಕ್‌ಪುರ ಮತ್ತು ಪುತ್ತೂರಿನ ಕಬಕ ಪುತ್ತೂರು ರೈಲ್ವೆ

ಇಂದಿನಿಂದ KSRTC ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ

ಬೆಂಗಳೂರು :ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ. ಹೊರ ರಾಜ್ಯದ ಪ್ರಯಾಣಿಕರಿಗೆ ಆನ್ ಲೈನ್ ಬುಕ್ಕಿಂಗ್ ಆರಂಭಿಸಿರುವ ಕೆ ಎಸ್ ಆರ್ ಟಿ ಸಿ ಇನ್ನು ಓಡಾಟವನ್ನು ಆರಂಭಿಸಲಿದೆ.ಸೇವಾ ಸಿಂಧು

ಹಿಂದೂ ಪರ ನಿಂತಿದ್ದಕ್ಕೆ ಟಾರ್ಗೆಟ್ ! ಬೆದರಿಕೆ – ಶೋಭಾ ಕರಂದ್ಲಾಜೆ

ಉಡುಪಿ: ತಬ್ಲಿಘಿಗಳ ವಿರುದ್ಧ ಮಾತನಾಡಿದ್ದಕ್ಕೆ ಹಾಗೂ ಕಳೆದ ಎರಡು ಮೂರು ದಿನಗಳಿಂದ ಕೇರಳದ ಹಿಂದೂ ಕಾರ್ಯಕರ್ತ ಕೂವೈತ್ ನಲ್ಲಿ ಮೋದಿ ಪರವಾಗಿ ಮಾತನಾಡಿದ್ದು, ಜಿಹಾದಿಗಳು ಹಲ್ಲೆ ನಡೆಸಿದ್ದಾರೆ. ಹಿಂದೂ ಯುವಕನ ಪರ ನಿಂತಿದ್ದಕ್ಕೆ ನನಗೂ ಬೆದರಿಕೆ ಕರೆ ಮಾಡಿ, ಅಶ್ಲೀಲವಾಗಿ

ಅಂತರ್ ರಾಜ್ಯ ಪ್ರಯಾಣಕ್ಕೆ ಸೇವಾ ಸಿಂಧು ಮೂಲಕ ಹೆಸರು ನೋಂದಾಯಿಸಲು ಸೂಚನೆ

ಬೆಂಗಳೂರು : ಮೇ.17 ರವರೆಗೆ ಲಾಕ್‌ಡೌನ್ ವಿಸ್ತರಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು ಆರೆಂಜ್ ಹಾಗೂ ಗ್ರೀನ್ ಝೋನ್‌ನಲ್ಲಿ ಕೆಲವೊಂದು ನಿಯಮಾವಳಿಗಳನ್ನು ಸಡಿಲಿಸಿದೆ.ಇದರಲ್ಲಿ ಅಂತರಾಜ್ಯ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಂತರ್ ರಾಜ್ಯ ಪ್ರಯಾಣಿಸುವ ವಲಸೆ

ಪುತ್ತೂರು ಪೇಟೆಗೆ ನಾಲ್ಕು ಮುಖ್ಯರಸ್ತೆಗಳಿಂದ ಮಾತ್ರ ಪ್ರವೇಶ ಶಾರ್ಟ್ ಕಟ್,ಒಳ ರಸ್ತೆಗಳು ಸಂಪೂರ್ಣ ಬಂದ್!

ಪುತ್ತೂರು: ಕೊರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ಪುತ್ತೂರು ಪಟ್ಟಣ ಪ್ರದೇಶಕ್ಕೆ ಅನಗತ್ಯವಾಗಿ ವಾಹನ ಸಂಚಾರ ಪೊಲೀಸರ ತಾಳ್ಮೆ ಕೆಡಿಸುವಂತೆ ಮಾಡಿದ್ದ ಹಿನ್ನೆಲೆಯಲ್ಲಿ ಅನಗತ್ಯ ವಾಹನ ಸಂಚಾರಕ್ಕೆ ಕಡಿವಾಣ ಹಾಕಲೆಂದು

ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ | ಗ್ಯಾಸ್ ಟ್ಯಾಂಕರ್ ಪಲ್ಟಿ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಗ್ಯಾಸ್ ಟ್ಯಾಂಕರ್ ಅಪಘಾತಗೊಂಡಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬರುತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಅಪಘಾತದಲ್ಲಿ ಚಾಲಕ ಗಾಯಗೊಂಡಿದ್ದು ಆತನನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ .

ಮಂಗಳೂರಿನಲ್ಲಿ ಅಪಘಾತ | ಬಡಗನ್ನೂರಿನ ಯುವಕ ಮೃತ್ಯು

ಪುತ್ತೂರು : ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಮೂಡಬಿದಿರೆಯ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದಾನೆ. ಮೃತ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕಿನ ಬಡಗನ್ನೂರು ಪೇರಾಲ್ ನಿವಾಸಿ ಚಂದ್ರಶೇಖರ್ ಆಳ್ವರ ಪುತ್ರ ಪ್ರಣ್ವಿತ್ ಆಳ್ವ (21) ಎಂದು

ಗೋವಾ-ಯಶವಂತಪುರ ಹೊಸ ರೈಲಿಗೆ ಕಾಣಿಯೂರಿನಲ್ಲಿ ನಿಲುಗಡೆ | ಮಾ.7ರ ರಾತ್ರಿ ಸ್ವಾಗತ ಕಾರ್ಯಕ್ರಮ

ಕಾಣಿಯೂರು: ಕರಾವಳಿ ಕರ್ನಾಟಕದ ಜನತೆಯ ದಶಕಗಳ ಬೇಡಿಕೆಯಾದ ಮಂಗಳೂರು ಪಡೀಲ್ ರೈಲ್ವೇ ಜಂಕ್ಷನ್ ಮೂಲಕ ಹಾದು ಹೋಗುವ ಯಶವಂತಪುರ- ವಾಸ್ಕೋ ಗೋವಾ ವಿಶೇಷ ಎಕ್ಸ್ ಪ್ರೆಸ್ ರೈಲು ಇದೇ ಮಾರ್ಚ್ 7 ರಂದು ಬೆಂಗಳೂರಿನಿಂದ ಸಂಜೆ 6 ಗಂಟೆಗೆ ಹೊರಡಲಿದೆ. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ