Browsing Category

Travel

You can enter a simple description of this category here

ಇನ್ನು ಮುಂದೆ ಭಾರತೀಯ ವಾಹನಗಳಲ್ಲಿ ಕೇಳಿಬರಲಿವೆಯಂತೆ ಸಂಗೀತ ವಾದ್ಯಗಳು ?! | ವಾಹನಗಳ ಹಾರ್ನ್ ಗೆ ಭಾರತೀಯ ಸಂಗೀತ…

ನಾಸಿಕ್ : ಭಾರತೀಯ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಈಗಾಗಲೇ ವಾಹನಗಳ ಹಾರ್ನ್ ಗೆ ಸಂಗೀತ ವಾದ್ಯಗಳ ಶಬ್ದವನ್ನು ಅಳವಡಿಸಲು ನಿರ್ಧಾರ ಕೈಗೊಂಡಿದೆ. ವಾಹನಗಳ ಹಾರ್ನ್ ಗೆ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಮಾತ್ರ ಅಳವಡಿಸಿಕೊಳ್ಳಲಾಗುವುದು ಎಂದು ಕೇಂದ್ರ ಸಾರಿಗೆ

ಡ್ರೈವಿಂಗ್ ವೇಳೆ ಬ್ಲೂಟೂತ್, ಇಯರ್​​ ಫೋನ್ ಬಳಕೆ ಮಾಡುವವರೇ ಎಚ್ಚರ!!|ಇನ್ನು ಮುಂದೆ ಚಾಲನೆ ವೇಳೆ ಎಲೆಕ್ಟ್ರಾನಿಕ್ ಸಾಧನ…

ಬೆಂಗಳೂರು: ​ಡ್ರೈವಿಂಗ್​ ವೇಳೆ ಹೆಚ್ಚಿನ ಜನರು ಮನೋರಂಜನೆಯಾಗಿ ಅಥವಾ ಫೋನ್ ಕಾಲ್ ಗಾಗಿ ಬ್ಲ್ಯೂಟೂತ್​, ಇಯರ್​​ ಫೋನ್ ಬಳಕೆ ಮಾಡುವವರ ಸಂಖ್ಯೆ ಅತಿಯಾಗೆ ಇದೆ. ಇದೀಗ ಇದರ ವಿರುದ್ಧ ಬೆಂಗಳೂರು ಪೋಲಿಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಹೌದು, ಒಂದು ವೇಳೆ ನೀವು ಬ್ಲ್ಯೂಟೂತ್​ ಅಥವಾ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ. ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೈಕ್ ಸವಾರರಿಗೆ ಮಹತ್ವದ ಆದೇಶ ನೀಡಿದ ಹೈಕೋರ್ಟ್|ಇನ್ನು ಮುಂದೆ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ದೊರೆಯಲಿದೆ ವಿಮೆ!!

ಬೆಂಗಳೂರು : ಇನ್ನು ಮುಂದೆ ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ ವಿಮೆ ನೀಡಬೇಕು ಎಂದು

ರಸ್ತೆ ಅಪಘಾತ : ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

ಹೈದರಾಬಾದ್: ನಟ ಚಿರಂಜೀವಿ ಕುಟುಂಬದ ಕುಡಿ, ತೆಲುಗು ನಟ ಸಾಯಿಧರ್ಮ ತೇಜ್ ಅವರ ಬೈಕ್ ಅಪಘಾತ ನಡೆದಿದ್ದು,ಧರ್ಮ ತೇಜ್ ಸ್ಥಿತಿ ಗಂಭೀರವಾಗಿದೆ. ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಸಾಯಿಧರ್ಮ ತೇಜ್ ಹೈದ್ರಾಬಾದ್‍ನ ಮಾದಾಪುರ್ ಕೇಬಲ್ ಬ್ರಿಡ್ಜ್ ಬಳಿ ಸ್ಪೋಟ್ಸ್ ಬೈಕ್‍ನಲ್ಲಿ ಬರುವಾಗ ಬೈಕ್

ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ‘ಎಸ್ಟಿಲಾ’ | ಇನ್ನೇನಿದ್ದರೂ ಎಲೆಕ್ಟ್ರಿಕ್ ಗಾಡಿಗಳದ್ದೇ ಹವಾ !

ಬೆಳವಣಿಗೆಯತ್ತ ಹೆಜ್ಜೆ ಹಾಕುತ್ತಿರುವುದರಲ್ಲಿ ನಮ್ಮ ದೇಶ ವೇಗವಾಗಿ ಸಾಗುತ್ತಿದೆ. ಅನೇಕ ಆವಿಷ್ಕಾರಗಳು ಕಂಡು ಬರುತಿದ್ದು, ಅದರಲ್ಲೂ ವಾಹನ ಮಾರುಕಟ್ಟೆಯಲ್ಲಿ ಹೆಚ್ಚಿನ ತಯಾರಿಕೆಯನ್ನು ನೋಡಬಹುದು. ವಾಹನ ಮಾರುಕಟ್ಟೆಯಲ್ಲಿ ವಿದ್ಯುತ್ ವಾಹನಗಳ ಬೇಡಿಕೆ ನಿರಂತರವಾಗಿ

ಇನ್ನು ಮುಂದೆ ಹೊರರಾಜ್ಯಕ್ಕೆ ತೆರಳುವಾಗ ವಾಹನದ ಮರು ನೋಂದಣಿ ಬಗ್ಗೆ ಚಿಂತಿಸಬೇಕಾಗಿಲ್ಲ!! | ಹೊಸದಾಗಿ ಬರುತ್ತಿದೆ…

ಇನ್ನು ಮುಂದೆ ಖಾಸಗಿ ವಾಹನದಾರರು ಬೇರೆ ರಾಜ್ಯಕ್ಕೆ ತೆರಳುವಾಗ ವಾಹನದ ಮರು ನೋಂದಣಿ ಮಾಡುವ ಅಗತ್ಯ ಇರುವುದಿಲ್ಲ. ಇದೀಗ ಕೇಂದ್ರ ಸರ್ಕಾರ ‘ಬಿಎಚ್’ ಅಂದರೆ ಭಾರತ್ ಸೀರಿಸ್ ನಂಬರ್ ನೀಡಲು ಮುಂದಾಗಿದೆ. ಮೊದಲು ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ವಾಸ್ತವ್ಯ ಬದಲಿಸಿದರೆ ಮರು ನೋಂದಣಿ

ಭಾರತದ ನೆತ್ತಿಯ ಮೇಲೆ ಹಾರಾಟ ನಡೆಸುತ್ತಿದ್ದ, 126 ಪ್ರಯಾಣಿಕರನ್ನು ತುಂಬಿಕೊಂಡು ಹೊರಟಿದ್ದ ವಿಮಾನದ ಪೈಲೆಟ್ ಗೆ…

ನಾಗ್ಪುರ: ಢಾಕಾದಿಂದ ಮಸ್ಕಟ್ ಗೆ ತೆರಳುತ್ತಿದ್ದ ಬಾಂಗ್ಲಾದೇಶದ ಬಿಮಾನ್ ಸಂಸ್ಥೆಯ ವಿಮಾನ ಆಕಾಶದಲ್ಲಿ ಹಾರುತ್ತಿದ್ದಾಗಲೇ ವಿಮಾನ ಚಾಲಕ ಹೃದಯಾಘಾತಕ್ಕೀಡಾದ ಘಟನೆ ನಡೆದಿದೆ. ಬೋಯಿಂಗ್ ವಿಮಾನದಲ್ಲಿ ಈ ಸಂದರ್ಭ 126 ಮಂದಿ ಪ್ರಯಾಣಿಕರಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಚಾಲಕ