Browsing Category

Uncategorized

ಈ ರಾಜ್ಯದಲ್ಲಿ ಮರುಕಳಿಸಿತು ಗೋವುಗಳ ಮಾರಣಹೋಮ | ವಿಷಪೂರಿತ ಮೇವು ಸೇವಿಸಿ 116 ಜಾನುವಾರುಗಳು ದುರಂತ ಸಾವು !!

ಇಡೀ ದೇಶದಲ್ಲಿ ಹೈನುಗಾರಿಕೆಗೆ ಹೆಸರುವಾಸಿಯಾಗಿರುವ ಗುಜರಾತ್‌ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಮರುಕಳಿಸಿದ್ದು, ವಿಷಪೂರಿತ ಆಹಾರ ಸೇವಿಸಿ ನೂರಾರು ಮೂಕ ಪ್ರಾಣಿಗಳ ಮಾರಣಹೋಮವೇ ನಡೆದು ಹೋಗಿದೆ.ಗುಜರಾತ್‌ನ ಸಬರಕಾಂತ ಜಿಲ್ಲೆಯ ಇಡಾರ್‌ನ ಪಂಜ್‌ಪೋಲ್‌ನಲ್ಲಿ ವಿಷವಾದ ಮೇವನ್ನು ತಿಂದು 116

ವಿಚ್ಛೇದನ ಕೋರಿದ್ದ ತಂದೆ-ತಾಯಿಯನ್ನು ಮತ್ತೆ ಒಂದು ಮಾಡಿದ ಮಗ !! | ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾಯಿತು ನ್ಯಾಯ ದೇಗುಲ

ಗಂಡ-ಹೆಂಡಿರ ಜಗಳ ಉಂಡು ಮಲಗುವ ತನಕ ಎಂಬ ಮಾತಿದೆ. ಇತರೆ ಇತ್ತೀಚಿನ ದಿನಗಳಲ್ಲಿ ಆ ಜಗಳ ಕೋರ್ಟ್ ಮೆಟ್ಟಿಲು ಏರುತ್ತಿದೆ. ಹಾಗೆಯೇ ಇಲ್ಲಿ ಮೂರು ವರ್ಷಗಳ ಹಿಂದೆ ಮನಸ್ತಾಪಗೊಂಡು ದೂರವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ತಂದೆ-ತಾಯಿಯನ್ನು ಮಗನೇ ಒಂದು ಮಾಡಿದ ಘಟನೆ ನಡೆದಿದ್ದು, ಈ ಅದ್ಭುತ

ಹಿಜಾಬ್ ಕುರಿತು ಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆಯೇ ಪರೀಕ್ಷೆ ಬಿಟ್ಟು ಹೊರ ನಡೆದ ವಿದ್ಯಾರ್ಥಿನಿಯರು !!

ಹಿಜಾಬ್ ಸಂಬಂಧ ಹೈಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ತೀರ್ಪು ಹೊರ ಬೀಳುತ್ತಿದ್ದಂತೆಯೇ ಯಾದಗಿರಿಯ ಸುರಪುರ ತಾಲೂಕಿನ ಕೆಂಬಾವಿ ಪಟ್ಟಣದ ಪದವಿ ಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆ ಬಿಟ್ಟು ಮನೆಗೆ ತೆರಳಿದ್ದಾರೆ.ಹಿಜಾಬ್ ತೆಗೆಯದೆ ಬೆಳಗ್ಗೆಯಿಂದ ಕೋರ್ಟ್

ಶಾಕಿಂಗ್ ನ್ಯೂಸ್ !! ಹಿಂಸಾಚಾರ ನಿಯಂತ್ರಣಕ್ಕೆ ಇಡೀ ದೇಶದಲ್ಲೇ ಇನ್ಸ್ಟಾಗ್ರಾಮ್ ಬಾನ್!! ನಿರ್ಬಂಧಿತ ಆಪ್ ಗಳ ಲಿಸ್ಟ್…

ಉಕ್ರೇನ್ ನಲ್ಲಿ ರಷ್ಯಾ ಸೇನೆಯ ಕಾರ್ಯಚರಣೆಯ ಬಗ್ಗೆ ರಷ್ಯಾನ್ನರಿಗೆ ತಿಳಿಯದಂತೆ ಮಾಡುವ ಉದ್ದೇಶದಿಂದ ರಷ್ಯಾ ದಲ್ಲಿ ಇನ್ಸ್ಟಾಗ್ರಾಮ್ ಬಳಕೆಗೆ ಸಿಗದಂತೆ ಮಾಡಲಾಗಿದೆ.ರಷ್ಯಾನ್ನರ ವಿರುದ್ಧದ ಹಿಂಸಾಚಾರಕ್ಕೆ ಸಾಮಾಜಿಕ ಜಾಲತಾಣವು ಅವಕಾಶ ನೀಡುತ್ತಿದೆ ಎಂದು ರಷ್ಯಾ ಆರೋಪಿಸಿದ ಬೆನ್ನಲ್ಲೇ ಈ

‘ಕಾಪಾಡಿ ಕಾಪಾಡೀ’ ಎಂದು ರಕ್ಷಣೆಗೆ ಎಷ್ಟೇ ಕೂಗಿದರೂ ಮೂಕಪ್ರೇಕ್ಷಕರಂತೆ ನಿಂತ ಜನರು !! | ನೋಡು…

ಇತ್ತೀಚೆಗೆ ಮನುಷ್ಯನಲ್ಲಿ ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಲೇ ಹೋಗುತ್ತಿದೆ. ಅದಕ್ಕೆ ಜೀವಂತ ಸಾಕ್ಷಿ ಈ ಘಟನೆ. ಮಾನವೀಯತೆ ಮರೆತ ಜನರಿಂದ ಮೂರು ಜನ ಯುವಕರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ಅಮಾನವೀಯ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು, ಈ ಘಟನೆ ಇದೇ ತಿಂಗಳ 9 ರಂದು ಕೋಲಾರ

ರಾಮಕುಂಜ: ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ!! ಓರ್ವ ಗಂಭೀರ-ಆಸ್ಪತ್ರೆಗೆ ದಾಖಲು

ಎರಡು ಬೈಕ್‌ಗಳ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಜಂಕ್ಷನ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ.ಪೆರಿಯಡ್ಕ ಸಮೀಪದ ಓಡ್ಡದಲ್ಲಿ ತೋಟದ ಕೆಲಸ ನಿರ್ವಹಿಸುತ್ತಿದ್ದ ದಾವಣಗೆರೆ ನಿವಾಸಿ ರಾಜು ಎಂಬವರು

ಕೊತ್ತಂಬರಿ ಸೊಪ್ಪನ್ನು ಭಾರತದ ರಾಷ್ಟ್ರೀಯ ಮೂಲಿಕೆ ಎಂದು ಘೋಷಿಸಬೇಕಂತೆ !! | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ…

ಭಾರತೀಯರು ಈ ಸೊಪ್ಪು ಇಲ್ಲದೆ ಅಡುಗೆ ಮಾಡಲು ಸಾಧ್ಯವೇ ಇಲ್ಲ. ಪ್ರತಿದಿನ ಬಳಕೆಯಾಗುವ ಈ ಸೊಪ್ಪು ಭಾರತೀಯರ ಖಾದ್ಯಗಳ ಒಂದು ಭಾಗವೇ ಆಗಿಹೋಗಿದೆ. ಆ ಮೂಲಿಕೆ ಬೇರಾವುದೂ ಅಲ್ಲ, ಅದು ಕೊತ್ತಂಬರಿ (ದನಿಯಾ) ಸೊಪ್ಪು. ಹೆಚ್ಚಿನವರು ಎಲ್ಲಾ ಆಹಾರಗಳಿಗೂ ಕೊತ್ತಂಬರಿ ಸೊಪ್ಪು ಬಳಕೆ ಮಾಡುವುದನ್ನು ಇಷ್ಟ

ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರನ ಮೇಲೆ ಗುಂಡಿನ ಮಳೆ !! | ಈ ಭಯಾನಕ ದೃಶ್ಯ ಮೊಬೈಲ್ ನಲ್ಲಿ…

ಕಬಡ್ಡಿ ಪಂದ್ಯದ ವೇಳೆಯೇ ಅಂತರರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್‌ ನಂಗಲ್‌‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚಂಡೀಗಢದ ಜಲಂಧರ್‌ ಜಿಲ್ಲೆಯ ಮಾಲಿಯನ್‌ ಗ್ರಾಮದಲ್ಲಿ ನಡೆದಿದೆ.ಮಾಲಿಯನ್‌ ಗ್ರಾಮದಲ್ಲಿ ಕಬಡ್ಡಿ ಪಂದ್ಯ ಏರ್ಪಡಿಸಲಾಗಿತ್ತು. ಪಂದ್ಯದ ನಡೆಯುತ್ತಿದ್ದ ವೇಳೆಯೇ