Browsing Category

Uncategorized

ಪುಣ್ಚಪ್ಪಾಡಿ ಶಾಲೆಗೆ ವಿಶಾಕ್ ರೈ ತೋಟತ್ತಡ್ಕರವರಿಂದ ನೀರು ಶುದ್ಧೀಕರಣ ಯಂತ್ರ ಕೊಡುಗೆ

ಸವಣೂರು : ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಂದಿನ ಬಹುಮುಖ್ಯ ಅಗತ್ಯಗಳಲ್ಲಿ ಒಂದು. ಈ ನಿಟ್ಟಿನಲ್ಲಿ ಪುಣ್ಚಪ್ಪಾಡಿ ಸ.ಹಿ.ಪ್ರಾ ಶಾಲೆಗೆ ಶಾಲೆಯ ಸ್ಥಳ ದಾನಿಗಳಾದ ವಿಶಾಕ್ ರೈ ತೋಟತ್ತಡ್ಕ ಅವರು ಸುಮಾರು 14 ಸಾವಿರ ಮೌಲ್ಯದ ನೀರು ಶುದ್ಧಿಕರಣ ಯಂತ್ರವನ್ನು ಕೊಡುಗೆಯಾಗಿ ನೀಡಿದರು.

ಜಿಲ್ಲಾಧಿಕಾರಿ ಕಚೇರಿಗೆ ಮಾಟ-ಮಂತ್ರ ಮಾಡಿದ ದುಷ್ಕರ್ಮಿಗಳು !! | ಕಚೇರಿ ಹೊರಾಂಗಣದಲ್ಲಿ ಸುಟ್ಟ ಮೊಟ್ಟೆ, ನಿಂಬೆಹಣ್ಣು…

ಜಿಲ್ಲಾಧಿಕಾರಿ ಕಚೇರಿಗೇ ದುಷ್ಕರ್ಮಿಗಳು ಮಾಟ ಮಂತ್ರ ಮಾಡಿರುವ ವಿಚಿತ್ರ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ.ಜಿಲ್ಲಾಧಿಕಾರಿ ಕಚೇರಿ ಎದುರು ನಿಂಬೆಹಣ್ಣು ಹಾಗೂ ಮೊಟ್ಟೆ ಇಟ್ಟು ಮಾಟ ಮಂತ್ರ ಮಾಡಲಾಗಿದೆ. ನಿಂಬೆ ಹಣ್ಣಿನ ಮೇಲೆ ವೀರಭದ್ರ ಎಂದು‌ ಹೆಸರು ಬರೆದು ಮೊಟ್ಟೆ ಸುಡಲಾಗಿದೆ. ಇದನ್ನು

ಸ್ವಾತಂತ್ರ‍್ಯ ಹೋರಾಟದ ಮಜಲುಗಳ ಸ್ಮರಣೆ ರಾಷ್ಟ್ರ ನಿರ್ಮಾಣದ ಕಾರ್ಯ: ರಾಜೇಶ್ ಪದ್ಮಾರ್

ಪುತ್ತೂರು : ಅನೇಕ ಯುವಕರಲ್ಲಿ ಸ್ವಾತಂತ್ರ‍್ಯದ ಕುರಿತಾದ ವಿಚಾರಗಳು ನಮಗೆ ಸಂಬಂಧಿಸಿದ್ದಲ್ಲ ಎಂಬ ಮನೋಭಾವವಿದೆ. ನಮ್ಮ ಪಠ್ಯಪುಸ್ತಕಗಳು ಸ್ವಾತಂತ್ರ‍್ಯದ ಕುರಿತಾಗಿ ಸರಿಯಾಗಿ ತಿಳಿಸುವಲ್ಲಿ ಎಡವಿರುವುದು ಇದಕ್ಕೆ ಪ್ರಮುಖ ಕಾರಣ. ಇಂದಿನ ಯುವಪೀಳಿಗೆಗೆ ರಾಷ್ಟ್ರದ ಕುರಿತಾದ ವಿಚಾರಗಳನ್ನು ಅವರ

ಸನ್ನಡತೆ ಆಧಾರದಲ್ಲಿ 161 ಕೈದಿಗಳ ಬಿಡುಗಡೆಗೆ ಮುಂದಾದ ಸರ್ಕಾರ!! ಶೀಘ್ರವೇ ವರದಿ ಸಲ್ಲಿಸಲು ಜೈಲು ಅಧಿಕಾರಿಗಳಿಗೆ ಆದೇಶ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸುಮಾರು 161 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಬಿಡುಗಡೆಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ಕಾರಾಗೃಹ ಇಲಾಖೆ ಆದೇಶ ಹೊರಡಿಸಿದೆ.ಈ ಬಗ್ಗೆ ಮಾಹಿತಿಯ ಜೊತೆಗೆ ತಕ್ಷಣ ವರದಿ ಸಲ್ಲಿಸುವಂತೆ ಉಪ ಮಹಾನಿರೀಕ್ಷಕರಿಗೆ

ಬೆಳ್ತಂಗಡಿ: ಧರ್ಮಸ್ಥಳ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆ

ಧರ್ಮಸ್ಥಳ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳಿಗೆ ವರ್ಗಾವಣೆಯಾಗಿದೆ. ಠಾಣೆಯ ಪಿಎಸ್‌ಐ-2 ಮತ್ತು ಹೆಡ್ ಕಾಸ್ಟೇಬಲ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದ್ದು, ಇಂದು ಇಬ್ಬರಿಗೂ ಬೀಳ್ಕೊಡುಗೆ ಮಾಡಲಾಗಿದೆ.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ-2 ಆಗಿದ್ದ ಚಂದ್ರಶೇಖರ್

ಮದುವೆಗೆ ಸುಂದರವಾಗಿ ಕಾಣಬೇಕೆಂದು ಕೂದಲು ಕಸಿ ಮಾಡಿಕೊಂಡಾತ, ಚಿಕಿತ್ಸೆ ಪಡೆದ ಮರುದಿನವೇ ಮಸಣ ಸೇರಿದ !!

ಮದುವೆ ಎಂದರೆ ಸಾಕು, ವಧು-ವರರ ತಯಾರಿ ಅಷ್ಟಿಷ್ಟಲ್ಲ. ತಾವು ಸುಂದರವಾಗಿ ಕಾಣಬೇಕೆಂದು ವಿವಿಧ ರೀತಿಯ ಸೌಂದರ್ಯವರ್ಧಕ ಪ್ರಯೋಗಗಳನ್ನು ಕೂಡ ಮಾಡುವುದುಂಟು. ಹಾಗೆಯೇ ಇಲ್ಲೊಬ್ಬ ವ್ಯಕ್ತಿ ತನ್ನ ಮದುವೆಗಾಗಿ ಕೂದಲು ಕಸಿ ಮಾಡಿಕೊಂಡು ಮರುದಿನವೇ ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದಲ್ಲಿ

ಬೆಳ್ತಂಗಡಿ : ಈಜಲು ಹೋದ ಯುವಕ ನೀರು ಪಾಲು

ಬೆಳ್ತಂಗಡಿ : ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯ ಅನಾರು ಎಂಬಲ್ಲಿ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.ಮೃತ್ಯುಂಜಯ ನದಿಗೆ ಸ್ನಾನಕ್ಕೆ ತೆರಳಿದ ವೇಳೆ ನಡ್ತಿಲು ಹೊಯ್ಗೆಗದ್ದೆ ಜತ್ತನ್ನ ಎಂಬವರ ಪುತ್ರ ಸತೀಶ್ (35) ನೀರುಪಾಲಾಗಿದ್ದಾರೆ.ಅಡಕೆ ಕೊಯ್ಲು ಪರಿಣಿತನಾಗಿದ್ದ

ಜಪಾನ್ ಶಾಲೆಗಳಲ್ಲಿ ಪೋನಿಟೇಲ್ ಹೇರ್‌ಸ್ಟೈಲ್ ನಿಷೇಧ, ಒಳ ಉಡುಪಿನ ಬಣ್ಣಕ್ಕೂ ನಿಯಮ

ಹುಡುಗಿಯರಿಗೆ ಹೆಚ್ಚು ಸುಲಭ ಹಾಗೂ ಆರಾಮ ಎನಿಸುವ ಕೇಶವಿನ್ಯಾಸವೆಂದರೆ ಪೋನಿಟೇಲ್.ನೀಳವಾದ ಕೂದಲಿದ್ದೂ ಫೋನಿಟೇಲ್ ಹಾಕದಿರುವ ಮಹಿಳೆ ಇರಲು ಸಾಧ್ಯವೇ ಇಲ್ಲ. ಹೀಗಿರುವಾಗ ಜಪಾನ್ ದೇಶದ ಶಾಲೆಗಳಲ್ಲಿ ಪೋನಿಟೇಲ್ ಹೇರ್ ಸ್ಟೈಲ್‌ನ್ನು ಬ್ಯಾನ್ ಮಾಡಲಾಗಿದೆ.ಇದಕ್ಕೆ ಕಾರಣ ಇಲ್ಲಿದೆ. ಮಹಿಳೆಯರ