Browsing Category

Uncategorized

ಮೇಕ್ ಇನ್ ಇಂಡಿಯಾದ ಮೂರು ಗೆರಿನ ರಾಂಪರ್ ಇಲೆಕ್ಟ್ರಿಕ್ ಸೈಕಲ್|ಇದರ ವಿಶಿಷ್ಟತೆ ಕುರಿತು ಇಲ್ಲಿದೆ ಮಾಹಿತಿ

ನಾವೆಲ್ಲ ಸಾಮಾನ್ಯವಾಗಿ ಸೈಕಲ್ ಅನ್ನು ನೋಡಿರುತ್ತೇವೆ. ಆದ್ರೆ ಈ ಸೈಕಲನ್ನು ನೋಡಿದ್ದೀರಾ?ಒಮ್ಮೆ ಸೈಕಲ್ ನೋಡಿರುತ್ತೇವೆ ಹೇಳಿ ಇನ್ನೊಮ್ಮೆ ನೋಡಿದ್ದೀರಾ ಹೇಳುತ್ತಿದ್ದೇವೆ ಎಂದು ಕನ್ಫ್ಯೂಸ್ ಆಗ್ಬೇಡಿ.ವಿಷಯ ಬೇರೇನೇ ಇದೆ. ನೋಡಲು ಇದು ಸೈಕಲ್ ಹಾಗೆ ಕಂಡರೂ ಇದು ಮಾಮೂಲು ಸೈಕಲ್ ಅಲ್ಲ.ಮತ್ತೇನು??

1 ಪ್ಯಾಕೆಟ್ ಮೊಸರು ಕೊಳ್ಳಲು ಸಾವಿರಾರು ಜನರು ಪ್ರಯಾಣಿಸುತ್ತಿದ್ದ ರೈಲನ್ನೇ ನಿಲ್ಲಿಸಿದ ಚಾಲಕ ಹಾಗೂ ಆತನ ಸಹಾಯಕ !!? |…

ಸಾಮಾಜಿಕ ಜಾಲತಾಣದಲ್ಲಿ ಚಿತ್ರ-ವಿಚಿತ್ರ ಘಟನೆಗಳ ವೀಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಅದೇ ರೀತಿಯ ವೀಡಿಯೋವೊಂದು ವೈರಲ್‌ ಆಗಿದ್ದು, ಅದರಲ್ಲಿ ಪಾಕಿಸ್ತಾನದ ರೈಲು ಚಾಲಕ ಹಾಗೂ ಆತನ ಸಹಾಯಕ ಮೊಸರು ಕೊಳ್ಳುವುದಕ್ಕೋಸ್ಕರ ಸಾವಿರಾರು ಜನರು ಪ್ರಯಾಣಿಸುತ್ತಿದ್ದ ರೈಲನ್ನೇ ನಿಲ್ಲಿಸಿದ

ಶಬರಿಮಲೆ : ಪಂಪಾದಿಂದ ನೀಲಿಮಲೆ ಮೂಲಕ ಸನ್ನಿಧಾನಕ್ಕೆ ಹೋಗುವ ಸಾಂಪ್ರದಾಯಿಕ ದಾರಿಯಲ್ಲಿ ಅವಕಾಶ ನೀಡಿದ ಸರಕಾರ

ಪಂಪಾದಿಂದ ನೀಲಿಮಲೆ ಮೂಲಕ ಸನ್ನಿಧಾನಕ್ಕೆ ಹೋಗುವ ಸಾಂಪ್ರದಾಯಿಕ ದಾರಿಯಲ್ಲಿ ಹೋಗಲು ಸರಕಾರ ಅವಕಾಶ ನೀಡಿದೆ.ಕೋವಿಡ್ 19 ಸೋಂಕು ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಯಾತ್ರೆಗೆ ವಿಧಿಸಲಾಗಿರುವ ನಿರ್ಬಂಧಗಳಲ್ಲಿ ಹೆಚ್ಚಿನ ಸಡಿಲಿಕೆ ನೀಡಲು ಕೇರಳ ಸರ್ಕಾರ

ಕರ್ನಾಟಕ ಪೊಲೀಸ್ ಇಲಾಖೆಯ ಹಿರಿತನ ಆಧಾರದಲ್ಲಿ ಬಡ್ತಿ!! ರಾಜ್ಯದ 26 ಹಿರಿಯ ಅಧಿಕಾರಿಗಳು ಐಪಿಎಸ್ ಆಗಿ ಪದೋನ್ನತಿ

ಕರ್ನಾಟಕ ಪೊಲೀಸ್ ಇಲಾಖೆಯ ಅಧೀಕ್ಷಕರಾಗಿದ್ದ ಅಧಿಕಾರಿಗಳಿಗೆ, ಸೇವಾನುಭಾವದ ಜೊತೆಗೆ ಹಿರಿತನದ ಆಧಾರದಲ್ಲಿ ಐಪಿಎಸ್ ಆಗಿ ಮುಂಬಡ್ತಿ ನೀಡಲು ಸರ್ಕಾರದ ಶಿಫಾರಸ್ಸಿನ ಮೇರೆಗೆ ರಾಜ್ಯದ ಸುಮಾರು 26 ಮಂದಿ ಅಧಿಕಾರಿಗಳಿಗೆ ಐಪಿಎಸ್ ಆಗಿ ಮುಂಬಡ್ತಿ ನೀಡಲಾಗಿದ್ದು, ಅಧಿಕೃತವಾಗಿ ಖಚಿತಪಡಿಸಲಾಗಿದೆ.

ಉಡುಪಿ : ಅಪ್ರಾಪ್ತ ನಾದಿನಿ ಮೇಲೆ ಅತ್ಯಾಚಾರ ಪ್ರಕರಣ | ಅಪರಾಧಿಗೆ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೈಂದೂರು ಪೊಲೀಸ್ ಠಾಣೆಯಲ್ಲಿ 2018ರಲ್ಲಿ ಹೆಂಡತಿಯ ಅಪ್ರಾಪ್ತ ತಂಗಿ(ನಾದಿನಿ) ಮೇಲೆ ಅತ್ಯಾಚಾರಗೈದ ಪ್ರಕರಣದಲ್ಲಿ ಆರೋಪಿಯಾಗಿದ್ದ ವ್ಯಕ್ತಿ ಮೇಲಿನ ಆಪಾದನೆಗಳು ಸಾಬೀತಾಗಿದ್ದು, ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.ಸುರೇಶ್ ಮರಾಠಿ ( 29 ) ಅಪರಾಧಿಯಾಗಿದ್ದು, ಆತನನ್ನು

ಖ್ಯಾತ ನಟಿಗೆ ಸಾಮಾಜಿಕ ಜಾಲತಾಣದಲ್ಲಿ ಬಂತು ಹಸ್ತ ಮೈಥುನದ ವೀಡಿಯೋ !! ಕಿಡಿಗೇಡಿಯ ಕೃತ್ಯಕ್ಕೆ ಆಕ್ರೋಶಗೊಂಡ ನಟಿ-…

ಸದಾ ಸಾಮಾಜಿಕ ಜಾಲತಾಣಗಳಲ್ಲಿ ತನ್ನನ್ನು ತಾನು ಸಕ್ರಿಯರಾಗಿಸಿಕೊಂಡಿರುವ ಹಾಸ್ಯ ನಟಿಯೊಬ್ಬರಿಗೆ ವ್ಯಕ್ತಿಯೊರ್ವ ಹಸ್ತ ಮೈಥುನದ ವೀಡಿಯೋ ಕಳಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಕ್ಷಮೆ ಕೇಳಿದ್ದಾನೆ ಎಂದು ತಿಳಿದುಬಂದಿದೆ.

ನಿಮ್ಮಲ್ಲಿ “ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ” ಗುರುತಿನ ಚೀಟಿ ಇದೆಯೇ ?? | ಹಾಗಿದ್ರೆ ಇನ್ನು ಮುಂದೆ…

ರಾಜ್ಯದ ಆದ್ಯತೆ ಮತ್ತು ಸಾಮಾನ್ಯ ಕುಟುಂಬದ ಸದಸ್ಯರಿಗೆ ಶೀಘ್ರ ಮತ್ತು ಶುಲ್ಕ ರಹಿತ ಚಿಕಿತ್ಸೆಗಾಗಿ ಜಾರಿಗೆ ಬಂದಿರುವ ಯೋಜನೆಯೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಾಗಿದೆ. ಇದರಿಂದ ಆಸ್ಪತ್ರೆಯಲ್ಲಿ ನೀವು ಉಚಿತ ಚಿಕಿತ್ಸೆ ಪಡೆಯಬಹುದು.ಆದರೆ ಈ ಯೋಜನೆಯಿಂದ ಚಿಕಿತ್ಸೆ ಪಡೆಯೋದಕ್ಕೆ

ಕೇರಳದಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ | ಕುಕ್ಕುಟೋದ್ಯಮಕ್ಕೆ ಮತ್ತೆ ಎದುರಾಗಿದೆ ಆತಂಕ

ತಿರುವನಂತಪುರಂ: ಕೇರಳದಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ. ಕೇರಳದ ಕುಟ್ಟನಾಡು ಭಾಗದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದೆ.ಈ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿರುವನಂತಪುರ ಜಿಲ್ಲಾಡಳಿತಕ್ಕೆ ರಾಜ್ಯಸರಕಾರ ಸೂಚನೆ ನೀಡಿದೆ.ಹಕ್ಕಿ ಜ್ವರ