Browsing Category

Uncategorized

ಗ್ಯಾಸ್ ಸಿಲಿಂಡರ್ ಬದಲಿಗೆ ಬಂತು ನೀರು ತುಂಬಿದ ಸಿಲಿಂಡರ್ |ಸಂಸ್ಥೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ…

ಬೆಳ್ತಂಗಡಿ :ನ್ಯಾಯತರ್ಪುನ ನಿವಾಸಿ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಖರೀದಿಸಿದ್ದು, ಅದು ಉಪಯೋಗಿಸಲು ಆಗದ ಹಿನ್ನೆಲೆಯಲ್ಲಿ ಪರೀಕ್ಷಿಸಿದಾಗ ಗ್ಯಾಸ್ ಬದಲು ನೀರು ತುಂಬಿಸಿ ನೀಡಿದ ಘಟನೆ ವರದಿಯಾಗಿದೆ.ಬೆಳ್ತಂಗಡಿಯ ಗ್ಯಾಸ್ ಸಂಸ್ಥೆಯ ಮೂಲಕ ಅಡುಗೆ ಅನಿಲವನ್ನು ಜಾರಿಗೆ ಬೈಲು

ಉಪ್ಪಿನಂಗಡಿ : ಸರಣಿ ಅಪಘಾತ ,ಮೂವರಿಗೆ ಗಾಯ | ತಪ್ಪಿದ ಭಾರಿ ದುರಂತ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಪಂಜಾಲ ಎಂಬಲ್ಲಿ ಡಿ. 9ರಂದು ಮಧ್ಯಾಹ್ನ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದಿದೆ. ಅಪಘಾತಕ್ಕೀಡಾದ ಕಾರಿನ ಹಿಂದೆ ಬರುತ್ತಿದ್ದ ಇನ್ನೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು

ಮಂಗಳೂರು: ಉದ್ಯೋಗಕ್ಕೆ ಆಯ್ಕೆಯಾಗಿದ್ದೀರಿ ಎಂದು ಸಂದೇಶ ಕಳಿಸಿ 5.31 ಲಕ್ಷ ರೂ. ವಂಚನೆ

ಮಂಗಳೂರು: ಅರೆಕಾಲಿಕ ಉದ್ಯೋಗಕ್ಕೆ ಆಯ್ಕೆ ಯಾಗಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬಂದ ಸಂದೇಶಕ್ಕೆ ಸ್ಪಂದಿಸಿದ ಪರಿಣಾಮ ಬ್ಯಾಂಕ್‌ ಖಾತೆಗಳಿಂದ ಹಂತ ಹಂತವಾಗಿ 5,31,200 ರೂ. ಕಳೆದುಕೊಂಡು ವಂಚನೆಗೊಳಗಾದ ಬಗ್ಗೆ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರುದಾರರ

ಬೆಂಗಳೂರು,:: ಚಿತ್ರಮಂದಿರದ ಕೆಳಗೆ ಮೊಸಳೆ ಇಟ್ಟುಕೊಂಡು ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ. ಮೊಸಳೆ ಪೊಲೀಸ್ ವಶಕ್ಕೆ.

ಬೆಂಗಳೂರು,:: ಚಿತ್ರಮಂದಿರದ ಕೆಳಗೆ ಮೊಸಳೆ ಇಟ್ಟುಕೊಂಡು ಮಾರುತ್ತಿದ್ದ ಇಬ್ಬರು ಆರೋಪಿಗಳ ಬಂಧನ. ಮೊಸಳೆ ಪೊಲೀಸ್ ವಶಕ್ಕೆ.ಬೆಂಗಳೂರಿನ ಈಶ್ವರಿ ಚಿತ್ರಮಂದಿರ ಒಂದರ ಕೆಳಗೆ ನೀರಿನ ಟ್ಯಾಂಕಿನಲ್ಲಿ ಮೊಸಳೆ ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು

ಕುಕ್ಕೆ ಸುಬ್ರಹ್ಮಣ್ಯ : ಪಾನಮತ್ತ ವ್ಯಕ್ತಿಯನ್ನು ಎಸೆದ ಆನೆ

ಕಡಬ: ದ.ಕ.ಜಿಲ್ಲೆಯ ಪ್ರಸಿದ್ಧ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆ ದೇವಸ್ಥಾನದ ಪ್ರಾಂಗಣದೊಳಗಡೆ ವ್ಯಕ್ತಿಯೋರ್ವನನ್ನು ಸೊಂಡಿಲಿನಿಂದ ಎತ್ತಿ ಎಸೆದ ಘಟನೆ ನಡೆದಿದೆ‌. ಎರಡು ವಾರಗಳ ಹಿಂದೆ ಈ ಘಟನೆ ನಡೆದಿದೆ ಎನ್ನಲಾಗಿದೆ.ಇದಕ್ಕೆ ಸಂಬಂಧಿಸಿದ ವಿಡಿಯೋ ತುಣುಕೊಂದು ಇತ್ತೀಚೆಗೆ ವೈರಲ್

ಶರಣ್ ಪಂಪ್‌ವೆಲ್ ಅವರ ವ್ಯಾಟ್ಸಾಪ್ ಸಂದೇಶದ ರೀತಿಯಲ್ಲಿ ಎಡಿಟ್ ಮಾಡಿ ಸಂದೇಶ ರವಾನೆ | ಅಪಪ್ರಚಾರಕ್ಕೆ…

ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶವೊಂದು ರವಾನೆಯಾಗಿದ್ದು, ಸದ್ಯ ಹಿಂದೂ ಕಾರ್ಯಕರ್ತರಲ್ಲಿ ಗೊಂದಲ ಹಾಗೂ ಅನುಮಾನಕ್ಕೆ ಕಾರಣವಾಗಿತ್ತು.ಆ ಸಂದೇಶಗಳು ಯಾವುವು? ಸ್ವತಃ ಪಂಪ್ ವೆಲ್ ಅವರೇ ರವಾನಿಸಿದ್ದಾರಾ? ಸದಾ ಹಿಂದೂ ಕಾರ್ಯಕರ್ತರ ಕಾಳಜಿ ವಹಿಸುವ ಬಲಿಷ್ಠ ನಾಯಕನ

ಎಲ್ಲಾ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ಕೋಟ ಅವರಿಗೆ ಮತ ನೀಡುವಂತೆ ಸಂದೇಶ | ದ.ಕ.ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ…

ಮಂಗಳೂರು: ಡಿ.10ರಂದು ನಡೆಯಲಿರುವ ವಿಧಾನಪರಿಷತ್‌ ಚುನಾವಣೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಗ್ರಾ.ಪಂ ಹಾಗೂ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ದ.ಕ.ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಸುಮಾರು 6 ಸಾವಿರಕ್ಕೂ ಅಧಿಕ ಮಂದಿಗೆ Text message ಕಳುಹಿಸುವ ಮೂಲಕ ಬಿಜೆಪಿ

ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ಮಹೋತ್ಸವ,ಆಶ್ಲೇಷ ಬಲಿ ಸೇವೆ

ಸವಣೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ(ವಲ್ಮೀಕ) ಆರಾಧನೆ ನಡೆಯುವ ಏಕೈಕ ದೇವಳವಾದ ಕೊಳ್ತಿಗೆ ಗ್ರಾಮದ ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಿತು.ಡಿ.8 ರಂದು ರಾತ್ರಿ ವಿಶೇಷ ಕಾರ್ತಿಕಪೂಜೆ ನಡೆಯಿತು.