Browsing Category

Uncategorized

ಬೆಳ್ತಂಗಡಿಯಲ್ಲಿ ನಿಲ್ಲದ ಗಾಂಜಾ ಘಾಟು | ಆರೋಪಿ ಸಹಿತ 70 ಸಾವಿರ ಮೌಲ್ಯದ ಗಾಂಜಾ ವಶಕ್ಕೆ

ಬೆಳ್ತಂಗಡಿ : ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಸೆ.20 ರಂದು ನಡೆದಿದೆ.ಇಳಂತಿಲ ಗ್ರಾಮದ ನೇಜಿಕಾರು ಅಂಬೊಟ್ಟು ನಿವಾಸಿ ಮಹಮ್ಮದ್ ಶಾಫಿ ಯಾನೇ ನೇಜಿಕಾರ್ ಶಾಫಿ(29.ವ)

ಕಡಬ | ತಾಮ್ರದ ಪಾತ್ರೆಗಳನ್ನು ಹೊಳಪು ಮಾಡುವ ನೆಪದಲ್ಲಿ ವಂಚನೆ | ಅಪರಿಚಿತ ವ್ಯಕ್ತಿಯ ಸುಳಿವು ನೀಡಲು ಕಡಬ ಎಸ್ಐ ಸೂಚನೆ

ತಾಮ್ರದ ಪಾತ್ರೆಯನ್ನು ಹೊಳಪು ಮಾಡಿ ಕೊಡುತ್ತೇನೆಂದು ಸಾರ್ವಜನಿಕರನ್ನು ವಂಚಿಸುತ್ತಿರುವ ಘಟನೆ ಕಡಬದಲ್ಲಿ ವರದಿಯಾಗಿದೆ.ಅಪರಿಚಿತ ವ್ಯಕ್ತಿಯೋರ್ವ ಕೋಡಿಂಬಾಳ ಪರಿಸರದಲ್ಲಿ ತಾಮ್ರದ ಪಾತ್ರೆಗಳನ್ನು ಹೊಳಪು ಮಾಡಿಕೊಡುತ್ತೇನೆಂದು ಮನೆಮನೆಗೆ ತೆರಳುತ್ತಿರುವ ಮಾಹಿತಿ ಬಂದಿದ್ದು, ಸದ್ರಿ ವ್ಯಕ್ತಿ

ಆನೆ ತನ್ನ ಮರಿಯಾನೆಯನ್ನು ಎಬ್ಬಿಸುವ ಪಾಡಂತೂ ಸಾಕೋ ಸಾಕು ಎಂಬಂತಿದೆ !! ಆದ್ರೆ ಮರಿಯಾನೆ ಮಾತ್ರ ‘ಇರಮ್ಮಾ ಇನ್ನೂ…

ಮನುಷ್ಯರಂತೆಯೇ ಕುಟುಂಬ ಜೀವನ ಮಾಡುವ ಪ್ರಾಣಿ ಎಂದರೆ ಆನೆ. ಸಾಮಾನ್ಯವಾಗಿ ಆನೆಗಳು ತಮ್ಮದೇ ಆದ ಸಾಮಾಜಿಕ ನಿಯಮದಡಿ ಬದುಕುತ್ತವೆ. ಮನುಷ್ಯರಂತೆಯೇ ಗಂಡು ಮತ್ತು ಹೆಣ್ಣಾನೆಗಳ ಸಾಮಾಜಿಕ ಜೀವನ ಬೇರೆ ಬೇರೆಯಾಗಿರುತ್ತದೆ. ಹೆಣ್ಣು ಆನೆಗಳು ತಮ್ಮ ಜೀವನವನ್ನು ಸಂಪೂರ್ಣವಾಗಿ ಕುಟುಂಬ ವ್ಯವಸ್ಥೆಯಲ್ಲಿಯೇ

ಕೃಷಿ ಪುನರುತ್ಥಾನಕ್ಕೆ ಮೋದಿ ಸಂಕಲ್ಪ,ತೆಂಗಿನ ಮೌಲ್ಯ ವರ್ಧನೆಗೆ ಪೂರಕ ಕ್ರಮ -ಚಾರ್ವಾಕದಲ್ಲಿ ಹುಟ್ಟೂರ ಸನ್ಮಾನ…

ಕಾಣಿಯೂರು : ದೇಶದ ಶೇ 80ರಷ್ಟು ರೈತರು ಅತ್ಯಂತ ಸಣ್ಣ ಹಿಡುವಳಿಗಳನ್ನು ಹೊಂದಿದ್ದು, ಕೃಷಿ ಲಾಭದಾಯಕವಲ್ಲ ಎಂಬ ಕಾರಣಕ್ಕೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೃಷಿ ಪುನರುತ್ಥಾನಕ್ಕೆ ಪ್ರಧಾನಿ ಮೋದಿ ಸಂಕಲ್ಪ ಮಾಡಿದ್ದು, ಸಣ್ಣ ರೈತರ ಅಭಿವೃದ್ಧಿಗೆ ಪೂರಕ ಯೋಜನೆಗಳನ್ನು

ನಿಮಗೂ ನಿಮ್ಮ ಹೆಂಡತಿಯನ್ನು ಲೇ…ಬಾರೆ… ಹೋಗೇ.. ಎಂದು ಕರೆಯುವ ಚಾಳಿ ಇದೆಯೇ ??? | ಇನ್ನು ಮುಂದೆ ಹೀಗೆಲ್ಲ ಹೆಂಡತಿಯನ್ನು…

ಇತ್ತೀಚಿಗೆ ಅಂತೂ ಎತ್ತ ನೋಡಿದರು ಅತ್ಯಾಚಾರ, ಕೊಲೆ ಎಂಬ ಮಾತುಗಳೇ ಹೆಚ್ಚಾಗಿದ್ದು. ದೇವತೆಗೆ ಸಮವಾದ ಹೆಣ್ಣಿಗೆ ಬೆಲೆಯೇ ಇಲ್ಲದಂತೆ ಆಗಿದೆ. ಹೆಣ್ಣನ್ನು ಹೆಣ್ಣಂತೆ ಕಾಣಬೇಕೇ ಹೊರತು ಬೀದಿ ನಾಯಿಯಂತೆ ಅಲ್ಲ. ಗಂಡಸು ಎಂಬ ಪದಕ್ಕೆ ಅರ್ಥವೇ ಇಲ್ಲದಂತೆ ಮಾಡುತ್ತಿದ್ದಾರೆ ಕೆಲವು ಮೂರ್ಖ ಕಾಮುಕರು.

ಬೆಂಗಳೂರಿನ ಘಟನೆ ಮಾಸುವ ಮುನ್ನವೇ ನಡೆಯಿತು ದಾವಣಗೆರೆಯಲ್ಲೊಂದು ಪ್ರಕರಣ!! | ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ದಾವಣಗೆರೆ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ

ಚಾರ್ವಾಕದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಹುಟ್ಟೂರ ಸನ್ಮಾನ

ಕಾಣಿಯೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರಿಗೆ ಸೆ 20ರಂದು ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಹುಟ್ಟೂರ ಸನ್ಮಾನ ನಡೆಯಿತು.ಬೆಳಿಗ್ಗೆ ದೇವಾಲಯದಲ್ಲಿ ವೇದಮೂರ್ತಿ ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಯವರ ನೇತೃತ್ವದಲ್ಲಿ

ಅಕ್ಕನ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ತಂಗಿ | ಬೇಸತ್ತ ಅಕ್ಕ ತವರು ಮನೆಯಲ್ಲೇ ಆತ್ಮಹತ್ಯೆಗೆ ಶರಣು !!

ಮೈಸೂರು: ಅಕ್ಕನಿಗೆ ಇಷ್ಟವಿಲ್ಲದ ಸಂಬಂಧದ ಜೊತೆಗೆ ತಂಗಿ ಮದುವೆಯಾಗಿದ್ದಕ್ಕೆ ಬೇಸತ್ತು ಅಕ್ಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಶ್ರೀರಾಂಪುರದಲ್ಲಿ ನಡೆದಿದೆ.ಲಕ್ಷ್ಮೀ (34) ಎಂಬುವವರು ಮೃತಪಟ್ಟ ಮಹಿಳೆ.ದೂರದ ಊರಿಗೆ ತಂಗಿಯನ್ನು ಕೊಟ್ಟು ಮದುವೆ ಮಾಡದಂತೆ ಲಕ್ಷ್ಮೀ