Browsing Category

Uncategorized

ಗಣೇಶ ಹಬ್ಬದ ಪ್ರಯುಕ್ತ ಈತನ ಅಂಗಡಿಯಲ್ಲಿ ಮಾರಾಟಕ್ಕಿದೆಯಂತೆ ಬಂಗಾರದ ಮೋದಕ!!|ಅಂದಹಾಗೇ ಈ ಮೋದಕದ ಬೆಲೆ ಕೇಳಿದ್ರೆ ನೀವು…

ಗಣಪತಿ ಮೋದಕ ಪ್ರಿಯ ಎಂಬುದು ಪುರಾಣದಲ್ಲೇ ಉಲ್ಲೇಖವಾಗಿದೆ. ಹೀಗಾಗಿ ಗಣೇಶ ಚತುರ್ಥಿಯಂದು ಮೋದಕಗಳನ್ನು ತಯಾರಿಸುವುದು ಸಾಮಾನ್ಯ. ಮೋದಕ ತಯಾರಿಸಿ ಅದನ್ನು ಗಣಪನಿಗೆ ನೈವೇದ್ಯವಾಗಿ ಇಡುತ್ತಾರೆ. ಆದರೆ ಇಲ್ಲೊಂದು ಕಡೆ ಈ ಮೋದಕದ ಬೆಲೆಯನ್ನು ಕೇಳಿದವರು ಆಶ್ಚರ್ಯವಾಗುವುದರ ಜೊತೆಗೆ ವಿಶೇಷತೆ ಏನು

ಮಂಗಳೂರು | ಕೊರೋನಾ ಆತಂಕದ ನಡುವೆ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ವೈರಲ್ ಜ್ವರ | ನಿರ್ಲಕ್ಷಿಸಬೇಡಿ, ಎಚ್ಚರ ಪೋಷಕರೇ…

ಮಂಗಳೂರು:ಕೊರೋನ ಆತಂಕದ ನಡುವೆಯೂ ರಾಜ್ಯದ ಕೆಲವೊಂದು ಜಿಲ್ಲೆಗಳಲ್ಲಿ ಮಕ್ಕಳಲ್ಲಿ ವೈರಲ್ ಜ್ವರ ಕಾಣಿಸಿಕೊಳ್ಳುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.ಜಿಲ್ಲೆಯಲ್ಲಿ ಬಿಟ್ಟುಬಿಟ್ಟು ಮಳೆಯಾಗುತ್ತಿರುವುದು ಮತ್ತು ಹವಾಮಾನ ವೈಪರೀತ್ಯದ ಪರಿಣಾಮ

ಕೇರಳದಲ್ಲಿ ನಡೆಯಿತು ಬಾಲ್ಯವಿವಾಹ!! 25ರ ಯುವಕನೊಂದಿಗೆ ಅಪ್ರಾಪ್ತೆಯನ್ನು ಮದುವೆ ಮಾಡಿಸಿದ ಪ್ರಕರಣ ತಡವಾಗಿ ಬೆಳಕಿಗೆ

ದೇವರನಾಡು ಎಂದೇ ಪ್ರಸಿದ್ಧಿ ಪಡೆದ ಕೇರಳ ರಾಜ್ಯದಲ್ಲಿ ಬಾಲ್ಯ ವಿವಾಹವೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹಲವರ ವಿರುದ್ಧ ಪ್ರಕರಣ ದಾಖಲಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.ಘಟನೆ ವಿವರ:ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ

ಪ್ರೀತಿಯ ನಾಟಕವಾಡಿ ಆಕೆಯ ಹೊಟ್ಟೆ ತುಂಬಿಸಿ ಆ ಬಳಿಕ ಕೈಕೊಟ್ಟ ಯುವಕ!!ಇತ್ತ ಮೋಸಹೋದ ಯುವತಿಯಿಂದ ಠಾಣೆಯಲ್ಲಿ ಯುವಕನ…

ಮದುವೆಯಾಗುವುದಾಗಿ ನಂಬಿಸಿ,ಸಿಕ್ಕ ಸಿಕ್ಕಲ್ಲಿಗೆ ಸುತ್ತಾಡಿ, ಪುಸಲಾಯಿಸಿ ದೈಹಿಕ ಸಂಪರ್ಕ ಬೆಳೆಸಿ, ಆ ಬಳಿಕ ಅಬೋರ್ಷನ್ ಕೂಡಾ ಮಾಡಿಸಿ ಕೊನೆಗೆ ಮದುವೆಯಾಗುವುದಿಲ್ಲ ಯಾವ ಸಂಬಂಧವೂ ಬೇಡವೆಂದ ಯುವಕನಿಗೆ ಮೋಸ ಹೋದ ಯುವತಿ ಪೊಲೀಸ್ ಠಾಣೆಯಲ್ಲೇ ಕಪಾಳ ಮೋಕ್ಷ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ನೀವೂ ಕೂಡ ನಿದ್ರಾಹೀನತೆಯಿಂದ ಬಳಲುತ್ತಿದ್ದೀರಾ??|ನಿದ್ದೆಯಿಲ್ಲದ ರಾತ್ರಿಗಳಿಂದ ಬಳಲಿ ಬೇಸತ್ತು ಹೋಗಿದ್ದರೆ ಫಾಲೋ ಮಾಡಿ…

ಮಾನವನ ದೇಹ ಯಂತ್ರವಿದ್ದಂತೆ, ಈ ಯಂತ್ರದಲ್ಲಿ ಚೂರು ಏರುಪೇರಾದರೂ ಕೆಲಸ ಕಾರ್ಯಗಳು ಸ್ಥಗಿತಗೊಳ್ಳುತ್ತದೆ. ಹಾಗಾಗಿ ಈ ಯಂತ್ರಕ್ಕೆ ಸ್ವಲ್ಪ ಆರಾಮದಾಯಕ ಸ್ಥಿತಿ ನೀಡುವುದು ನಿದ್ರೆ ಎಂಬ ಎಣ್ಣೆ.ಹೌದು, ನಿದ್ರೆಯು ವ್ಯಕ್ತಿಯನ್ನು ಮಾನಸಿಕವಾಗಿ, ದೈಹಿಕವಾಗಿ ಉಲ್ಲಸಿತರನ್ನಾಗಿರಿಸುವಲ್ಲಿ ಪ್ರಮುಖ

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ರೈಲಿನಡಿ ಸಿಲುಕಿದ ಮಹಿಳೆ | ಸಾವಿನ ದವಡೆಯಿಂದ ರೋಚಕವಾಗಿ ಪಾರಾದ ಭಯಾನಕ ವಿಡಿಯೋ…

ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಗಿರುವ ಅವಘಡಗಳು ಅಷ್ಟಿಷ್ಟಲ್ಲ. ಅದೆಷ್ಟೋ ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ ಜನರು ಇಂಥ ದುಸ್ಸಾಹಸಕ್ಕೆ ಕೈ ಹಾಕುತ್ತಲೇ ಇರುತ್ತಾರೆ.ಅಂಥದ್ದೇ ಒಂದು ಘಟನೆ ಮಹಾರಾಷ್ಟ್ರದ ಪಾಲ್ಸರ್ ಜಿಲ್ಲೆಯ ವಾಸೈ ರೈಲ್ವೆ ನಿಲ್ದಾಣದಲ್ಲಿ ಘಟನೆ

ಕಾರು ಮರಕ್ಕೆ ಡಿಕ್ಕಿ ಹೊಡೆದು ಕುಲಸಚಿವ ಸ್ಥಳದಲ್ಲೇ ಸಾವು | ಮರದಲ್ಲಿದ್ದ ಜೇನುನೊಣಗಳಿಂದ ಕಾರಿನ ಮೇಲೆ ದಾಳಿ, ಪತ್ನಿ…

ವೇಗವಾಗಿ ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅದರಲ್ಲಿದ್ದ ಕುಲಸಚಿವರು ಸ್ಥಳದಲ್ಲೇ ಸಾವಿನಪ್ಪಿದ್ದು, ಮತ್ತೊಂದೆಡೆ ಮರದಲ್ಲಿದ್ದ ಜೇನುನೊಣಗಳ ದಾಳಿಗೆ ಅವರ ಪುತ್ರ ಹಾಗೂ ಪತ್ನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗುವಂತಾಗಿದೆ.ಬೀದರಿನ ಬಸವಕಲ್ಯಾಣದ ಮುಡಬಿ

ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಗಲಭೆ ಮುಕ್ತ | ವಿಶ್ವದ ಎದುರು ಸಂಪ್ರದಾಯ, ಸಂಸ್ಕೃತಿ ಮೆರೆದ ರಾಜ್ಯ- ಯೋಗಿ…

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರದ ನಾಲ್ಕೂವರೆ ವರ್ಷಗಳ ಆಡಳಿತಾವಧಿಯಲ್ಲಿ ಒಂದೇ ಒಂದು ದಂಗೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.ಅವರು ಲಕ್ನೋದಲ್ಲಿ ಉ.ಪ್ರದೇಶದಲ್ಲಿ ಬಿಜೆಪಿ ಸರಕಾರವು ನಾಲ್ಕೂವರೆ ವರ್ಷಗಳನ್ನು ಪೂರೈಸಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ