Browsing Category

Uncategorized

ಬೆಳ್ತಂಗಡಿ | ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಸಮಾಲೋಚನಾ ಸಭೆ

ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ನಗರ ಇದರ ವತಿಯಿಂದ ಈ ದಿನ ಜಿಲ್ಲಾ ಕಾಂಗ್ರೆಸ್ ನ ತಾಲೂಕು ಉಸ್ತುವಾರಿ ಮೊಹಮ್ಮದ್ ಅಲಿರವರ ನೇತೃತ್ವದಲ್ಲಿ ಪಕ್ಷದ ಮುಂದಿನ ಕಾರ್ಯಕ್ರಮ,ಕಾರ್ಯಯೋಜನೆಗಳ ರೂಪುರೇಷೆಯ ಕುರಿತು ಸಮಾಲೋಚನಾ ಸಭೆಯು ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು.

ಎಲ್ಲೆಡೆ ಹರಿದಾಡುತ್ತಿದೆ ಕೊರಗಜ್ಜನ ಕಾರ್ಣಿಕ ತೋರ್ಪಡಿಸುವ ಕಿರುಚಿತ್ರದ ತುಣುಕು|ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗಿದೆ…

ಭಕ್ತಿಯಿಂದ ಆ ಹೆಸರು ಕೂಗಿದರೆ ಎಂಥಾ ಸಂಕಷ್ಟಕ್ಕೂ ಕ್ಷಣಾರ್ಧದಲ್ಲಿ ಪರಿಹಾರ ನೀಡುವ ಕಾರ್ಣಿಕ ಶಕ್ತಿ, ತುಳುವರ ಆರಾಧ್ಯ ದೈವ ಸ್ವಾಮಿ ಕೊರಗಜ್ಜನ ಶಕ್ತಿ ಅಸಾಮಾನ್ಯವಾದದ್ದು.ಭಕ್ತರು ಅಜ್ಜನ ಮೇಲಿಟ್ಟ ನಂಬಿಕೆ, ಭಯ, ಭಕ್ತಿಯನ್ನು ಪದಗಳಲ್ಲಿ ವರ್ಣಿಸಲು ಅಸಾಧ್ಯ. ಆದರೂ ಈ ನಡುವೆ ಕಳೆದ ಬಾರಿ

ಪ್ರಧಾನಿ ಮೋದಿಗೆ ಇ-ಮೇಲ್ ಮೂಲಕ ಭೇಟಿಯ ಇರಾದೆ ವ್ಯಕ್ತಪಡಿಸಿದ 10 ರ ಪೋರಿ | ಚಾಕಲೇಟ್ ನೀಡಿ, ತುಂಟಾಟದ ಪ್ರಶ್ನೆಗಳಿಗೆ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ 10 ವರ್ಷದ ಪುಟ್ಟ ಹುಡುಗಿಯ ಮೇಲ್ ಗೆ ಉತ್ತರ ನೀಡುವ ಮೂಲಕ ಆಕೆಯ ಆಸೆಯನ್ನು ಪೂರೈಸಿದ್ದಾರೆ.ಬಾಲಕಿ ಅನಿಶಾ ಲ್ಯಾಪ್ ಟಾಪ್ ನಿಂದ ಪಿಎಂ ಮೋದಿಗೆ, ಹಲೋ ಸರ್. ನಾನು ಅನಿಶಾ ಮತ್ತು ನಾನು ನಿಮ್ಮನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಮೇಲ್ ಕಳುಹಿಸಿದ್ದಳು.

ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆ ಜೊತೆಗೆ ಪ್ರಮುಖ ನಾಯಕರ ಟ್ವಿಟರ್ ಖಾತೆ ಬ್ಲಾಕ್ !!

ಭಾರತದಲ್ಲಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಫೋಟೋ, ಹೆಸರು, ಪೋಷಕರ ಫೋಟೋಗಳನ್ನು ಪ್ರಕಟಿಸುವಂತಿಲ್ಲ. ಹಾಗಿದ್ದೂ, ಆ ರೀತಿಯಲ್ಲಿ ಕಾನೂನಿನ ಉಲ್ಲಂಘನೆ ಮಾಡಿದ್ದರಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯ ಜೊತೆಗೆ ಕೆಲ ನಾಯಕರ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿದೆ.

ಕೆಯ್ಯೂರು : ಬೊಳಿಕಲದಲ್ಲಿ ಯುವಕ ಆತ್ಮಹತ್ಯೆ

ಪುತ್ತೂರು : ಕೆಯ್ಯೂರು ಗ್ರಾಮದ ಬೊಳಿಕ್ಕಳದಲ್ಲಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಕೆಯ್ಯೂರು ಗ್ರಾಮದ ಬೊಳಿಕ್ಕಳ ನಿವಾಸಿ ಸುಚೇತ್ (23 ವ.) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ.ಈ ಕುರಿತು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು,ಪರಿಶೀಲನೆ

ಕಡಬದಿಂದ ಕಾಲ್ನಡಿಗೆಯಲ್ಲಿ ಲಡಾಖ್ ತಲುಪಲಿದೆ ಯುವಕರ ತಂಡ|’ರೈತರಿಗಾಗಿ ನಡಿಗೆ’ ಶೀರ್ಷಿಕೆಯಡಿಯಲ್ಲಿ ಯುವಕರ…

ಹದಿನೆಂಟು ಹರೆಯ ತುಂಬುತ್ತಿರುವ ಉತ್ಸಾಹಿ ಯುವಕರ ತಂಡವೊಂದು ಹೊಸ ಯೋಜನೆಯೊಂದಿಗೆ, ಹೊಸ ಪ್ರಯತ್ನಕ್ಕೆ ಸಜ್ಜಾಗುತ್ತಿದೆ. ಹೌದು, ರೈತರೊಂದಿಗೆ ನಾವಿದ್ದೇವೆ, ಅನ್ನ ನೀಡುವ ರೈತನಿಗೆ ನಮ್ಮದೊಂದು ಸಲಾಂ ಎಂದು ತಾವು ಮಾಡುವ ಕಾಲ್ನಡಿಗೆ ಜಾಥಾ ಕ್ಕೆ 'ರೈತರಿಗಾಗಿ ನಡಿಗೆ' ಎಂಬ ಹೆಸರನ್ನೂ ಇಡಲಾಗಿದೆ.

ಆಸ್ತಿಯ ದುರಾಸೆಗಾಗಿ ತನ್ನ ಸಹೋದರರ ಜೊತೆಗೂಡಿ ಪತ್ನಿಯನ್ನೇ ಕೊಂದ ಪತಿ

ಆಸ್ತಿ ಹಂಚಿಕೆ ವಿವಾದದಿಂದ ಸಹೋದರರ ಜೊತೆಗೂಡಿ, ಪತಿ ತನ್ನ ಪತ್ನಿಯನ್ನೇ ಕೊಂದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಇಂದು ನಡೆದಿದೆ.ರಹಮಾನ್ ಈ ಹತ್ಯೆಯ ಪ್ರಮುಖ ಆರೋಪಿ. ರೇಷ್ಮಾ ರಹಮಾನ್ ತಾಸೆವಾಲೆ ಮೃತಪಟ್ಟ ಮಹಿಳೆ.ಆಸ್ತಿಯ ಪಾಲಿನ ವಿಚಾರವಾಗಿ ಆರಂಭವಾದ

ದ.ಕ.ಪ್ರವಾಸ ಮುಖ್ಯಮಂತ್ರಿ ಮಂಗಳೂರಿಗೆ ಆಗಮನ

ಮಂಗಳೂರು : ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಇಂದು ಬೆಳಗ್ಗೆ ಜಜ್ಪೆ ಅಂತರಾಷ್ಟ್ರೀಯ