Browsing Category

Weather

Heavy Rain: ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ

Heavy Rain: ಬೆಂಗಳೂರು (Bengaluru) ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕರಾವಳಿ…

Weather Report: ಕರ್ನಾಟಕ ಹವಾಮಾನ : ಹಗಲಿನ ಉಷ್ಣಾಂಶ ಕೊಂಚ ಏರಿಕೆ : ಕಾರಣ ಏನು?

Weather Report: ರಾಜ್ಯದಲ್ಲಿ ಅರಬ್ಬಿ ಸಮುದ್ರದ ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವದಿಂದ ಅಲ್ಲಲ್ಲಿ ಮಳೆಯಾಗುವ ಲಕ್ಷಣಗಳಿವೆ. ಸಮುದ್ರದ ಗಾಳಿಯ ಪರಿಣಾಮದಿಂದ ಹಗಲಿನ ಉಷ್ಣಾಂಶವೂ ಕೊಂಚ ಏರಿಕೆಯಾಗಬಹುದು.

Weather Report: ಕರ್ನಾಟಕದ ಹವಾಮಾನ ಮುನ್ಸೂಚನೆ : ಉತ್ತಮ ಚಳಿ ಯಾವಾಗ ಆರಂಭವಾಗುತ್ತದೆ?

Weather Report: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಈಗಿನಂತೆ ನವೆಂಬರ್ 1ರಿಂದ ಕರಾವಳಿ…

Weather Report: ನಾಳೆ ಬೆಳಿಗ್ಗೆ ವರೆಗಿನ ಕರ್ನಾಟಕ ಹವಾಮಾನ ಮುನ್ಸೂಚನೆ

Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದ ವಾಯುಭಾರ ಕುಸಿತದ ಪರಿಣಾಮದಿಂದ ಗಾಳಿಯು ನೈರುತ್ಯದಿಂದ ಈಶಾನ್ಯಕ್ಕೆ ಚಲಿಸುತ್ತಿರುವುದರಿಂದ (ಮುಂಗಾರು ರೀತಿ) ಕರಾವಳಿ…

Heavy Rain: ಮೋಂಥಾ ಎಫೆಕ್ಟ್‌: ತಿರುಪತಿ-ತಿರುಮಲ ಯಾತ್ರಿಕರಿಗೆ ಎಚ್ಚರಿಕೆ!

Heavy Rain: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮೋಂಥಾ ಚಂಡಮಾರುತ ಅಕ್ಟೋಬರ್ 28ರ ಸಂಜೆ ಅಥವಾ ರಾತ್ರಿ ವೇಳೆಗೆ ಕಾಕಿನಾಡ ಬಳಿಯಲ್ಲಿ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಗಾಳಿಯ ವೇಗ ಪ್ರತಿ ಗಂಟೆಗೆ 90 ರಿಂದ 110 ಕಿಲೋಮೀಟರ್ ತನಕ ಹೆಚ್ಚಾಗಬಹುದೆಂದು ಮುನ್ಸೂಚನೆ ನೀಡಲಾಗಿದೆ.…

Udupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತ: ಮುಂದಿನ ನಾಲ್ಕು ದಿನ ಉಡುಪಿ ಜಿಲ್ಲೆಗೆ ಹೈ ಅಲರ್ಟ್ ಘೋಷಣೆ

Udupi: ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತವುಂಟಾಗಿದ್ದು, ಲಕ್ಷ ದ್ವೀಪದ ಸಮೀಪ ವಾಯುಭಾರ ಕುಸಿತಗೊಂಡಿದೆ. ಈ ಹಿನ್ನೆಲೆಯಲ್ಲಿ ಬಿರುಗಾಳ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮಾಹಿತಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ…