ನ್ಯೂಸ್

ದೇಶದ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ಗೆ ಜಿಲ್ಲಾಡಳಿತದಿಂದ ನಡೆಯಿತೇ ಅವಮಾನ!? ಹೆಸರಿಲ್ಲದ ಸ್ಮರಣಿಕೆ ನೀಡಿ ಖುಷಿ ಆಂಡೆ ಎಂದು ಅಗೌರವ ತೋರಿದ ನಡೆಗೆ ವ್ಯಕ್ತವಾಗಿದೆ ಆಕ್ರೋಶ

ಮಂಗಳೂರು: ನೆಹರು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ವಿಟ್ಲ ತಾಲೂಕಿನ ಅಮೈ ಮಹಾಲಿಂಗ ನಾಯ್ಕ್ ರಿಗೆ ಸನ್ಮಾನ ನಡೆಯುವ ಸಂದರ್ಭದಲ್ಲಿ ಹೆಸರಿಲ್ಲದ ಸ್ಮರಣಿಕೆಯೊಂದನ್ನು ನೀಡಿ ಗೌರವಿಸಿದ ವಿಚಾರ ಚರ್ಚೆಗೆ ಕಾರಣವಾಗಿದೆ. ಬುದ್ಧಿವಂತರ ಜಿಲ್ಲೆಯಲ್ಲಿ ಇಂತಹ ತಪ್ಪುಗಳು, ಅದರಲ್ಲೂ ಜನಪ್ರತಿನಿಧಿಗಳಿಂದ ನಡೆಯುತ್ತಿದೆ ಎಂದರೆ ಅರ್ಥವೇನು? ಅತ್ಯಂತ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದ ಓರ್ವ ವ್ಯಕ್ತಿಯನ್ನು ಈ ರೀತಿ ಅಗೌರವ ತೋರಿ ಅವಮಾನಿಸುವ ಕೆಲಸಕ್ಕೆ ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರು ಕೈಹಾಕಿದ್ದಾರೆಯೇ? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ …

ದೇಶದ ಶ್ರೇಷ್ಠ ಪ್ರಶಸ್ತಿಗೆ ಆಯ್ಕೆಯಾದ ಮಹಾಲಿಂಗ ನಾಯ್ಕ್ ಗೆ ಜಿಲ್ಲಾಡಳಿತದಿಂದ ನಡೆಯಿತೇ ಅವಮಾನ!? ಹೆಸರಿಲ್ಲದ ಸ್ಮರಣಿಕೆ ನೀಡಿ ಖುಷಿ ಆಂಡೆ ಎಂದು ಅಗೌರವ ತೋರಿದ ನಡೆಗೆ ವ್ಯಕ್ತವಾಗಿದೆ ಆಕ್ರೋಶ Read More »

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ

ಪುತ್ತೂರು: ಕವಿತೆಗಳು ಸ್ಫೂರ್ತಿಯ ಸೆಲೆ. ಕಾವ್ಯ ರಚನೆಯಲ್ಲಿ ಆತ್ಮಸಂತೋಷ ಮತ್ತು ಮನೋವಿಕಾಸ ಅಡಗಿದೆ. ಅಂತರಾಳವಾಗಿ ಮೂಡಿ ಬಂದ ಕವನಗಳು ಹೆಚ್ಚು ಸಂಭ್ರಮದಿಂದ ಕೂಡಿ ಶಾಶ್ವತವಾಗಿ ಉಳಿಯುತ್ತದೆ ಎಂದು ಮಾನ್ಯ ನಿವೃತ್ತ ಸಹಾಯಕ ಪ್ರಾಧ್ಯಾಪಕ ಹಾಗೂ ಸಾಹಿತಿ ಜಯಾನಂದ ಪೆರಾಜೆ ಹೇಳಿದರು. ಅವರು ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಚಿಗುರು ವಿಭಾಗದ ವತಿಯಿಂದ ಸಂಯೋಜಿಸಲಾದ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ರವಿ ಕಾಣದನ್ನು ಕವಿಕಂಡ ಎಂಬ ಮಾತಿದೆ. ನಮ್ಮ ಭಾವನೆಗಳು, ಕಲ್ಪನೆಗಳನ್ನು ಪದಪುಂಜಗಳ ಅರ್ಥಗರ್ಭಿತ ಜೋಡಣೆಯ ಮೂಲಕ …

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ Read More »

ಉದ್ಯಾನವನವೊಂದರಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ಪ್ರೇಮಿಗಳು ಚುಂಬಿಸುವ ವೀಡಿಯೋ ವೈರಲ್!! ಸಾರ್ವಜನಿಕರಿಂದ ಭಾರೀ ಆಕ್ರೋಶ

ಹುಬ್ಬಳ್ಳಿ: ಸಾರ್ವಜನಿಕ ಸ್ಥಳದಲ್ಲಿ ಪ್ರೀತಿಯಲ್ಲಿ ಮುಳುಗಿ ಹೋಗಿದ್ದ ಯುವ ಜೋಡಿಯು ಪರಸ್ಪರ ಚುಂಬಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುವುದರೊಂದಿಗೆ ನೆಟ್ಟಿಗರ ಆಕ್ರೋಶಕ್ಕೂ ಕಾರಣವಾಗಿದೆ. ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆಯ ಉದ್ಯಾನವನದಲ್ಲಿ ಇಂತಹ ಘಟನೆಯೊಂದು ನಡೆದಿದ್ದು, ಪ್ರೇಮಿಗಳಿಬ್ಬರು ಪ್ರೀತಿಯ ಕಡಲಲ್ಲಿ ಮುಳುಗಿ ಹೋಗಿದ್ದಲ್ಲದೆ, ತಮ್ಮನ್ನು ತಾವು ಮರೆತು ಸಾರ್ವಜನಿಕವಾಗಿ ಚುಂಬಿಸುವ ದೃಶ್ಯಗಳು ಮೊಬೈಲ್ ನಲ್ಲಿ ಸೆರೆಯಾಗಿದ್ದು, ಕೆಲ ಹೊತ್ತಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇಂತಹ ವರ್ತನೆಯಿಂದ ಸಾರ್ವಜನಿಕರಿಗೆ ಮುಜುಗರ ಉಂಟಾಗಿದ್ದು, ಹಾಡಹಗಲೇ ಇಂತಹ ಘಟನೆಗಳು ನಡೆಯುವ ಬಗ್ಗೆ …

ಉದ್ಯಾನವನವೊಂದರಲ್ಲಿ ಪ್ರೀತಿಯಲ್ಲಿ ಮುಳುಗಿದ್ದ ಪ್ರೇಮಿಗಳು ಚುಂಬಿಸುವ ವೀಡಿಯೋ ವೈರಲ್!! ಸಾರ್ವಜನಿಕರಿಂದ ಭಾರೀ ಆಕ್ರೋಶ Read More »

ಗೋವಾ ಚುನಾವಣೆ : ಮಾಜಿ ಸಿ.ಎಂ,ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಹ ರಾಣೆ ವಿರುದ್ದ ಸೊಸೆ ಬಿಜೆಪಿಯಿಂದ ಸ್ಪರ್ಧೆ

ಗೋವಾದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಪ್ರತಾಪಸಿಂಹ ರಾಣೆ ಪೊರಿಯಮ್ ಮತ ಕ್ಷೇತ್ರದಲ್ಲಿ ತಮ್ಮ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ವಿಶೇಷವೆಂದರೆ ಪೊರಿಯಮ್ ಕ್ಷೇತ್ರದಲ್ಲಿ ಬಿಜೆಪಿಯಿಂದ ರಾಣೆ ಯವರ ಸೊಸೆ ಡಾ. ದಿವ್ಯಾ ರಾಣೆ ಸ್ಫರ್ಧಿಸಿದ್ದು ಒಂದೇ ಕುಟುಂಬದಿಂದ ಇಬ್ಬರು ಬೇರೆ ಬೇರೆ ಪಕ್ಷದಲ್ಲಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಪ್ರತಾಪಸಿಂಹ ರಾಣೆ ಅವರು ಚುನಾವಣೆಯಲ್ಲಿ ಸ್ಫರ್ಧಿಸದಂತೆ ತಡೆಯಲು ಬಿಜೆಪಿ ಶತಾಯಗತಾಯ ಪ್ರಯತ್ನ ನಡೆಸಿದಂತೆ ಕಂಡುಬರುತ್ತಿದೆ. ಗೋವಾ ಸರ್ಕಾರವು ಪ್ರತಾಪಸಿಂಹ ರಾಣೆಗೆ ಅಜೀವ ಕ್ಯಾಬಿನೆಟ್ ಸ್ಥಾನ ನೀಡಿದ್ದು ರಾಜಕೀಯದಿಂದ …

ಗೋವಾ ಚುನಾವಣೆ : ಮಾಜಿ ಸಿ.ಎಂ,ಕಾಂಗ್ರೆಸ್ ಮುಖಂಡ ಪ್ರತಾಪ್ ಸಿಂಹ ರಾಣೆ ವಿರುದ್ದ ಸೊಸೆ ಬಿಜೆಪಿಯಿಂದ ಸ್ಪರ್ಧೆ Read More »

ವಿರಾಟ್‌ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ

ರಾಷ್ಟ್ರಪತಿ ಅವರ ಅಂಗರಕ್ಷಕ ತಂಡದಲ್ಲಿದ್ದ ವಿರಾಟ್‌ಗೆ ಇದೇ ಕೊನೆಯ ಗಣರಾಜ್ಯೋತ್ಸವವಾಗಿದ್ದು, ನಿವೃತ್ತಿ ಹೊಂದಿದೆ. ಈ ಕುದುರೆಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬೀಳ್ಕೊಟ್ಟಿದ್ದಾರೆ. 73ನೇ ಗಣರಾಜ್ಯೋತ್ಸವ ಪರೇಡ್ ಮುಕ್ತಾಯವಾದ ಬಳಿಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಂಗರಕ್ಷಕರು ಅವರನ್ನು ಮತ್ತೆ ರಾಷ್ಟ್ರಪತಿ ಭವನಕ್ಕೆ ಕರೆದೊಯ್ದರು. ಆದರೆ, ಎಲ್ಲರ ಗಮನ ಸೆಳೆದಿದ್ದು ಅಂಗರಕ್ಷಕ ತಂಡದಲ್ಲಿದ್ದ ವಿರಾಟ್. ಗಣರಾಜ್ಯೋತ್ಸವ ಪರೇಡ್‌ಗಳಲ್ಲಿ ಈ ಕುದುರೆ 13 ಬಾರಿ ಭಾಗವಹಿಸಿದೆ. ಜನವರಿ 15 ರಂದು …

ವಿರಾಟ್‌ನನ್ನು ಬೀಳ್ಕೊಟ್ಟ ಪ್ರಧಾನಿ, ರಾಷ್ಟ್ರಪತಿ Read More »

ಮದುವೆಯ ಮೊದಲ ರಾತ್ರಿಯನ್ನು ಠಾಣೆಯಲ್ಲಿ ಕಳೆದ ನವಜೋಡಿ-ಮಾರನೆಯ ದಿನ ಜಾಮೀನಿನ ಮೇಲೆ ಬಿಡುಗಡೆ!! ಅಚ್ಚರಿಯ ಫಸ್ಟ್ ನೈಟ್ ಗೆ ಕಾರಣವೇನು!??

ಅಹಮದಬಾದ್: ಮದುವೆ ಮುಗಿಸಿಕೊಂಡು ರಾತ್ರಿ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ನವ ಜೋಡಿಯನ್ನು ಪೊಲೀಸರು ರಸ್ತೆ ಮಧ್ಯೆ ತಡೆದಿದ್ದು, ಈ ವೇಳೆ ವರ ಪೊಲೀಸರೊಂದಿಗೆ ಅನುಚಿತ ವರ್ತನೆ ತೋರಿದ ಕಾರಣ ಮನೆಯಲ್ಲಿ ಮೊದಲ ರಾತ್ರಿ ಕಳೆಯಲಿದ್ದ ನವಜೋಡಿಯು ಠಾಣಾ ಲಾಕ್ ಅಪ್ ನಲ್ಲಿ ಕಳೆದ ಅಚ್ಚರಿಯ ಘಟನೆಯು ಗುಜರಾತ್ ನ ವಲ್ಸದ್ ನಗರದಲ್ಲಿ ನಡೆದಿದೆ. ಘಟನೆ ವಿವರ: ಮದುವೆಯ ದಿನ ರಾತ್ರಿ ಮನೆಯವರೊಂದಿಗೆ ಮದುವೆ ಮುಗಿಸಿಕೊಂಡು ವಧುವಿನೊಂದಿಗೆ ಕಾರಿನಲ್ಲಿ ಮನೆಗೆ ತೆರಳುತ್ತಿದ್ದ ನವ ಜೋಡಿಯನ್ನು ಕೊರೋನ ನಿಯಮದ ಪ್ರಕಾರ …

ಮದುವೆಯ ಮೊದಲ ರಾತ್ರಿಯನ್ನು ಠಾಣೆಯಲ್ಲಿ ಕಳೆದ ನವಜೋಡಿ-ಮಾರನೆಯ ದಿನ ಜಾಮೀನಿನ ಮೇಲೆ ಬಿಡುಗಡೆ!! ಅಚ್ಚರಿಯ ಫಸ್ಟ್ ನೈಟ್ ಗೆ ಕಾರಣವೇನು!?? Read More »

ಬಜಗೋಳಿ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ!! ಆಟೋ ಚಾಲಕ ಮೃತ್ಯು-ಇನ್ನೊರ್ವ ಗಂಭೀರ

ಬಜಗೋಳಿ: ರಾಷ್ಟೀಯ ಹೆದ್ದಾರಿಯ ಮಿಯ್ಯಾರು ಎಂಬಲ್ಲಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಮಟ್ಟು ಇನ್ನೊರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಆಟೋ ಚಾಲಕ ಚಂದ್ರಶೇಖರ್ ಮಡಿವಾಳ ಎಂದು ಗುರುತಿಸಲಾಗಿದ್ದು,ಗಾಯಗೊಂಡವರನ್ನು ದಿವಾಕರ್ ಮಡಿವಾಳ ಎಂದು ಗುರುತಿಸಲಾಗಿದೆ. ಈರ್ವರೂ ಆಟೋ ರಿಕ್ಷಾದಲ್ಲಿ ಕಾರ್ಕಳದ ಆಸ್ಪತ್ರೆಗೆ ತೆರಳಿ ಹಿಂದಿರುಗುತ್ತಿದ್ದಾಗ ನಾರಾವಿ ಕಡೆಯಿಂದ ಬರುತ್ತಿದ್ದ ಕಾರೊಂದು ಆಟೋ ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು …

ಬಜಗೋಳಿ: ಆಟೋ ಹಾಗೂ ಕಾರು ನಡುವೆ ಭೀಕರ ಅಪಘಾತ!! ಆಟೋ ಚಾಲಕ ಮೃತ್ಯು-ಇನ್ನೊರ್ವ ಗಂಭೀರ Read More »

ಬೆಳ್ತಂಗಡಿ:ಮೊಗೆರಡ್ಕ ಬಳಿ ಕಾರು ಪಲ್ಟಿ|ತಪ್ಪಿದ ಬಾರಿ ಅನಾಹುತ

ಬೆಳ್ತಂಗಡಿ:ಗರ್ಡಡಿ ಮೊಗೆರಡ್ಕ ಬಳಿ ಕಾರು ಪಲ್ಟಿ ಆದ ಘಟನೆ ಸಂಜೆವೇಳೆ ಸಂಭವಿಸಿದೆ. ಕಾರು ಅತಿಯಾದ ವೇಗದಲ್ಲಿ ಚಲಾಯಿಸುತಿದ್ದರಿಂದ ಈ ಘಟನೆ ಸಂಭವಿಸಿದೆ.ಅಲ್ಪ ಸ್ವಲ್ಪ ಗಾಯಗಳಾಗಿದ್ದು,ಚಾಲಕ ಯಾರೆಂಬುದು ತಿಳಿದು ಬಂದಿಲ್ಲ.

ಉಪ್ಪಿನಂಗಡಿ :ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

ಉಪ್ಪಿನಂಗಡಿ: ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ವಿಟ್ಲ ಮಾಡೂರು ನಿವಾಸಿ ಮಹಮ್ಮದ್ ಶರೀಫ್(37)ಎಂದು ಗುರುತಿಸಲಾಗಿದೆ. ಇವರು ಮಂಗಳವಾರ ಬೆಳಿಗ್ಗೆ 11:30 ಕ್ಕೆ ಲಾಡ್ಜ್ ನಲ್ಲಿ ರೂಂ ಪಡೆದಿದ್ದರು.ಆದರೆ ಇಂದು ಮಧ್ಯಾಹ್ನ ತನಕ ರೂಮ್ ಖಾಲಿ ಮಾಡದೇ ಇರುವ ಕಾರಣ ಹೋಟೆಲ್ ಮ್ಯಾನೇಜರ್ ಈ ಕುರಿತು ಪೊಲೀಸರಿಗೆ ವಿಷಯತಿಳಿಸಿದ್ದಾರೆ. ರೂಮ್ ಬಾಗಿಲು ತೆರೆದು ನೋಡಿದಾಗ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ.

ಮುಕ್ಕೂರು : ಪುಸ್ತಕ ಗೂಡು ಉದ್ಘಾಟನೆ

8 ಗ್ರಾ.ಪಂ.ನಲ್ಲಿ ಡಿಜಿಟಲ್ ಗ್ರಂಥಾಲಯ ಸೌಲಭ್ಯ : ಇಓ ಭವಾನಿಶಂಕರ ಎನ್ ಓದುವ ಅಭಿರುಚಿಗೆ ಪೂರಕ ಕಾರ್ಯ :ಗೋಪಾಲಕೃಷ್ಣ ಭಟ್ ಮನವಳಿಕೆ ಬೆಳ್ಳಾರೆ, ಜ. 26 : ಸುಳ್ಯ ತಾಲೂಕಿನ ಎಂಟು ಗ್ರಾ.ಪಂ.ಗಳಲ್ಲಿ ಡಿಜಿಟಲ್ ಗ್ರಂಥಾಲಯದ ಸೌಲಭ್ಯ ಇದ್ದು, ಇಲ್ಲಿ ಆನ್‍ಲೈನ್ ಮೂಲಕ ಪುಸ್ತಕ ಓದಲು ಅವಕಾಶವಿದೆ. ಗ್ರಾ.ಪಂ. ವ್ಯಾಪ್ತಿಯ ಸುತ್ತಮುತ್ತಲಿನ ಶಾಲಾ ವಿದ್ಯಾರ್ಥಿಗಳನ್ನು ತಂಡ-ತಂಡವಾಗಿ ವಿಭಾಗಿಸಿ ಡಿಜಿಟಲ್ ಗ್ರಂಥಾಲಯದ ಬಗ್ಗೆ ಮಾಹಿತಿ ನೀಡಿ ಪರಿಚಯಿಸುವ ಕಾರ್ಯವು ನಡೆಯುತ್ತಿದೆ ಎಂದು ಸುಳ್ಯ ತಾ.ಪಂ.ಇಓ ಭವಾನಿಶಂಕರ ಎನ್ ಹೇಳಿದರು. …

ಮುಕ್ಕೂರು : ಪುಸ್ತಕ ಗೂಡು ಉದ್ಘಾಟನೆ Read More »

error: Content is protected !!
Scroll to Top