ಮಂಗಳೂರು | ಲಾಡ್ಜ್ ನಲ್ಲಿ ತಂಗಿದ್ದ ಅನ್ಯಧರ್ಮದ ಜೋಡಿಗೆ ಎಚ್ಚರಿಕೆ ನೀಡಿ, ಪೊಲೀಸರಿಗೊಪ್ಪಿಸಿದ ಬಜರಂಗದಳದ ಕಾರ್ಯಕರ್ತರು
ಹೋಟೆಲ್ ಒಂದರ ಮೇಲೆ ದಾಳಿ ಮಾಡಿದ ಬಜರಂಗದಳದ ಕಾರ್ಯಕರ್ತರು ಅಲ್ಲಿ ತಂಗಿದ್ದ ಅನ್ಯ ಧರ್ಮಕ್ಕೆ ಸೇರಿದ ಯುವಕ ಯುವತಿಯರಿಬ್ಬರಿಗೆ ಬುದ್ಧಿವಾದ ಹೇಳಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ವಿಜಯಪುರದ ಹಿಂದು ಯುವತಿ ಹಾಗೂ ಹಾವೇರಿಯ ಮುಸ್ಲಿಂ ಯುವಕ ಇಬ್ಬರು ಹೋಟೆಲ್ ಒಂದರಲ್ಲಿ!-->!-->!-->…