Browsing Category

ನ್ಯೂಸ್

ಶ್ರೀ ಮಾಯಾ ಮಹೇಶ್ವರ ದೇವಸ್ಥಾನ, ಬೆಳಾಲು । ಜಾತ್ರೋತ್ಸವದ ಪೂರ್ವಭಾವಿ ಸಭೆಯು ಇಂದು ನಡೆಯಿತು

ಬೆಳಾಲು : ಶ್ರೀ ಮಾಯಾ ಮಹೇಶ್ವರ ದೇವಸ್ಥಾನ, ಮಾಯಾ ಬೆಳಾಲು, ಇದರ ವಾರ್ಷಿಕ ಜಾತ್ರೋತ್ಸವದ ಪೂರ್ವಭಾವಿ ಸಭೆಯು ಇಂದು ಮಾಯಾ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹೆಚ್ ಪದ್ಮಗೌಡರ ಅನುಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಶ್ರೀ ನಾರಾಯಣ ಸುವರ್ಣ, ಜೀರ್ಣೋದ್ದಾರ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಗೆ ಇನ್ನುಸುದರ್ಶನ ಮೂಡಬಿದ್ರಿ ಸಾರಥಿ

ಸುದರ್ಶನ ಮೂಡಬಿದ್ರಿಯವರು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.. ಅವರು ಹಿಂದಿನ ,2016 ರಲ್ಲಿ ಆಯ್ಕೆಯಾಗಿದ್ದು, ಸಾಲು ಸಾಲು ಚುನಾವಣೆಗಳಲ್ಲಿ ಬಿಜೆಪಿ ಪತಾಕೆಯನ್ನು ಆಗಸದಲ್ಲಿ ಪಟಪಟಿಸಿದ್ದ ಸಂಜೀವ ಮಠ೦ದೂರರಿಂದ ಅಧಿಕಾರವನ್ನು ಹಸ್ತಾ೦ತರಿಸಿಕೊಂಡಿದ್ದಾರೆ.

ಕನ್ಯಾಕುಮಾರಿಯ ವಿವೇಕಾನಂದ ರಾಕ್ । ನಿಮ್ಮನ್ನುಕೂರಿಸಿ ವಿವೇಕಾನಂದರ ಜೀವನ ಕಥನ ಹೇಳುತ್ತದೆ

ಕನ್ಯಾಕುಮಾರಿ : ಕನ್ಯಾಕುಮಾರಿ ಭಾರತದ ದಕ್ಷಿಣ ಅಂಚಿನಲ್ಲಿ ಮೂರು ಸಮುದ್ರಗಳು ಸೇರುವ ಸಂಗಮ ಸ್ಥಳದಲ್ಲಿರುವ ಕ್ಷೇತ್ರ. ಇಲ್ಲಿಗೆ ಸೂರ್ಯೋದಯ, ಸೂರ್ಯಾಸ್ಥಗಳ ದೃಶ್ಯಗಳನ್ನು ನೋಡಲೆಂದೇ ಲಕ್ಷಾಂತರ ಜನ ಸೇರುತ್ತಾರೆ.ಭೂಶಿರದಲ್ಲಿ ಸಮುದ್ರಕ್ಕೆ ಎದುರಾಗಿ ದಂಡೆಯ ಮರಳಿನ ಮೇಲೆ ಕುಳಿತು

ಹಿಂದೂ ಬಾಲಕಿಯ ಮೇಲೆ ಅತ್ಯಾಚಾರ ಯತ್ನ| ಸಿದ್ದೀಕ್ ಮೇಲೆ ಪೋಕ್ಸೋ ಕಾಯ್ದೆ ದಾಖಲು | ಪರಿಸ್ಥಿತಿ ಉದ್ವಿಗ್ನ

ಬೆಳ್ತಂಗಡಿ : ಶಾಲೆಯಿಂದ ಮನೆಗೆ ಹೋಗುತ್ತಿರುವ ಸಮಯದಲ್ಲಿ ಬೆಳ್ತಂಗಡಿಯ ಉರುವಾಲು ಸಮೀಪ ಹಿಂದೂ ದಲಿತ ಹುಡುಗಿಯೊಬ್ಬಳನ್ನು ಮುಸ್ಲಿಂ ಯುವಕನೊಬ್ಬ ಕೈಹಿಡಿದು ಎಳೆದು ಮಾನಭಂಗಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಹುಡುಗಿಯ ನಾಲ್ಕನೇ ಕ್ಲಾಸಿನಲ್ಲಿ ಓದುತ್ತಿದ್ದು ; ಕೈ ಹಿಡಿದೆಳೆದ ಹುಡುಗನನ್ನು

ಜಗ್ಗೇಶ್ ಎಂಬ ಹೃದಯವಂತನ ಅಮಾನವೀಯ ವರ್ತನೆ !

ಜಗ್ಗೇಶ್ ಒಳ್ಳೆಯವರು, ಹೃದಯವಂತರು. ಕಾಮಿಡಿ ಮತ್ತು ಟೈಮ್ ಸೆನ್ಸ್ ಅಂತೂ ಅವರ ಜೀನುಗಳಲ್ಲೇ ಇದೆ. ನಿರಂತರವಾಗಿ ಕಾಲೆಳೆಯುತ್ತಾ ಮಾತಾಡಬಲ್ಲರು. ನಾವು ಮಂತ್ರಮುಗ್ಧರಾಗಿ ಕೂತು ನೋಡಬಲ್ಲೆವು-ಕೇಳಬಲ್ಲೆವು. ಅ ವರು ಭಾರತದ ನಟನಾ ಜಗತ್ತು ಕಂಡ ಅಪರೂಪದ ದೈತ್ಯ ಪ್ರತಿಭೆ. ಸಂಸ್ಕೃತ ಸಾಹಿತ್ಯದಲ್ಲಿ

ಶಬರಿಮಲೆ | ಜಲಪ್ರಳಯದ ಕರಾಳ ಛಾಯೆ ಪಂಪಾ ನದಿಯಲ್ಲಿಇನ್ನೂ ಜೀವಂತ

ಶಬರಿಮಲೆ : ಕೇರಳದ ಜಲಪ್ರಳಯ ಶತಮಾನದ ಪ್ರಾಕೃತಿಕ ದುರಂತಗಳಲ್ಲಿ ಒಂದು. ರಾಜ್ಯದ ನದಿಗಳೆಲ್ಲಾ ಉಕ್ಕಿ ಹರಿದು, ಅಲ್ಲೋಲ‌ ಕಲ್ಲೋಲ ಸೃಷ್ಟಿಸಿದ್ದು ನಮಗೆಲ್ಲಾ ತಿಳಿದೇ ಇದೆ. ಆನಂತರ ಮಳೆಯ ಪ್ರಮಾಣ ಕಡಿಮೆಯಾಗಿ ಜನರು ತಮ್ಮ ಜೀವನ ಕಟ್ಟಿಕೊಳ್ಳಲು ಪಟ್ಟ ಪಾಡು ತಿಳಿಯದವರು ಯಾರು ಇಲ್ಲ.

ಭಾಷೆಯ ದುಃಸ್ಥಿತಿ ಕಂಡು ಹಂಪೆಯಲ್ಲಿ ಹೊಳೆಗೆ ಹಾರಿದ್ದ ಹತಾಶ ಕನ್ನಡಿಗ । ಚಿದಾನಂದ ಮೂರ್ತಿ ಇನ್ನುಕೇವಲ ನೆನಪು

ಬೆಂಗಳೂರು : ಹಿರಿಯ ಸಾಹಿತಿ, ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ (88) ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಚಿದಾನಂದ ಮೂರ್ತಿಯವರು ಆಸ್ಪತ್ರೆಯಲ್ಲಿ ಕೊನಯುಸಿರೆಳೆದಿದ್ದಾರೆ. ಪಾರ್ಥಿವ ಶರೀರವನ್ನು ಬೆಳಿಗ್ಗೆ ಅವರ ಸ್ವಗೃಹಕ್ಕೆ ತರಲಾಗುವುದು ಎಂದು

Breaking : ಪೌರತ್ವ ತಿದ್ದುಪಡಿ ಕಾಯ್ದೆತಕ್ಷಣದಿಂದ ಜಾರಿ । ಗಜೆಟ್ ಅಧಿಸೂಚನೆಯಲ್ಲಿ ಪ್ರಕಟಣೆ

ನವದೆಹಲಿ : ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ CAA ಯು ಜನವರಿ 10 ರಿಂದ ಜಾರಿಗೆ ಬಂದಿದೆ ಎಂದು ಕೇಂದ್ರವು ಶುಕ್ರವಾರ ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಕೇಂದ್ರ ಗೃಹ ಸಚಿವಾಲಯವು 2014 ಕ್ಕಿಂತ ಹಿಂದೆ ಭಾರತಕ್ಕೆ ಬಂದಿರುವ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ