Browsing Category

ನ್ಯೂಸ್

ಪಾಲ್ತಾಡಿ ಅಂಕತ್ತಡ್ಕ | ಪಡಿತರ ವಿತರಣೆ,ಸ್ವಯಂ ಪ್ರೇರಿತರಾಗಿ ಅಂತರ ಕಾಯುತ್ತಿರುವ ಜನತೆ

ಪುತ್ತೂರು: ಕೊರೊನಾ ವೈರಸ್ ಭೀತಿಯಿಂದ ದೇಶಾದ್ಯಂತ ಲಾಕ್‌ಡೌನ್ ಮಾಡಲಾಗಿದೆ. ಈ ನಿಟ್ಟಿನಲ್ಲಿ ಪಡಿತರ ವಿತರಣೆ ಕೇಂದ್ರಗಳಲ್ಲಿ ರಶ್ಸೋ ರಶ್.. ಪಡಿತರ ದೊರಕುವುದೇ ಎಂಬ ಆತಂಕವೂ ಇದಕ್ಕೆ ಕಾರಣ. ಆದರೆ ಕೊಳ್ತಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪಾಲ್ತಾಡಿ ಶಾಖೆಯ

ಕಡಬ : ಮಹಿಳಾ ಪೊಲೀಸರ ಮಾನವೀಯತೆಯ ಸೇವೆಗೆ ಶ್ಲಾಘನೆ

ಕಡಬ, ಎ.11. ಬಡತನದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ದಿನಬಳಕೆಯ ಸಾಮಾಗ್ರಿಗಳನ್ನು ಖರೀದಿಸಿಕೊಟ್ಟು ಕಡಬ ಠಾಣೆಯ‌ ಮಹಿಳಾ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ವೃದ್ಧೆಯ ಮನೆಯಲ್ಲಿ ದಿನ ಬಳಕೆಯ ವಸ್ತುಗಳು ಇಲ್ಲದಿರುವ ಬಗ್ಗೆ ಮಾಹಿತಿ ತಿಳಿದ ಮಹಿಳಾ ಸಿಬ್ಬಂದಿಗಳಾದ ಭಾಗ್ಯಮ್ಮ

ಸುಳ್ಯ ನ.ಪಂ.ಸದಸ್ಯ ವೆಂಕಪ್ಪ ಗೌಡರಿಂದ ವಾರ್ಡ್ ಜನರಿಗೆ ತರಕಾರಿ ವಿತರಣೆ

ಸುಳ್ಯ ನ ಪಂ ಸದಸ್ಯ ಹಾಗೂ ಕೆ ಪಿ ಸಿ ಸಿ ಮಾಜಿ ಕಾರ್ಯದರ್ಶಿ ಯಂ ವೆಂಕಪ್ಪ ಗೌಡ ಅವರು ಪ್ರತಿನಿಧಿಸುವ 12 ನೆ ವಾರ್ಡ್ ನಲ್ಲಿ ವಾರ್ಡನ ಎಲ್ಲಾ ಮನೆಗಳಿಗೆ ಸುಮಾರು 4 ಕ್ವಿಂಟಾಲ್ ನಷ್ಟು ತರಕಾರಿ ಕಿಟ್ಟನ್ನು ತನ್ನ ಸ್ವಂತ ಖರ್ಚಿನಲ್ಲಿ ವಿತರಿಸಿದರು. ಈ ಸಂದರ್ಭ ಯುವಕ ಕಾಂಗ್ರೆಸ್

ಸಂಪಾಜೆ | ಕಾರಿನಲ್ಲಿ ದನದ ಮಾಂಸ ಪತ್ತೆ | ದೇಶಕ್ಕೆ ಕೋರೋನಾದ ಚಿಂತೆ, ದುಷ್ಕರ್ಮಿಗಳಿಗೆ ದನದ ಮಾಂಸದ್ದೇ ಚಿಂತೆ

ಕಾರಿನಲ್ಲಿ ದನದ ಮಾಂಸ ಸಾಗಿಸಲಾಗುತ್ತಿದೆ ಎಂಬ‌ ಖಚಿತ ಮಾಹಿತಿ ಮೇರೆಗೆ ದೇವರಕೊಲ್ಲಿ ಎಂಬಲ್ಲಿ ಕಾರನ್ನು ತಡೆದ ಪೊಲೀಸರಿಗೆ ದನದ ಮಾಂಸ ಸಿಕ್ಕಿದೆ. ಈ ವೇಳೆ ಕಾರಿನಲ್ಲಿದ್ದವರು ಓಡಿ ಹೋಗಿದ್ದಾರೆ. ಕೊಯನಾಡಿನ ಕಲ್ಲಾಳದಿಂದ ದೇವರಕೊಲ್ಲಿಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪಡೆದ ಸಂಪಾಜೆ

ಐವರ್ನಾಡು | ಆಕಸ್ಮಿಕ ಬೆಂಕಿ – ಹೊತ್ತಿ ಉರಿದ ಗುಡ್ಡ | ಬೇಸಗೆಯಲ್ಲಿ ಮುಂದುವರೆದ ಬೆಂಕಿ ಅವಘಡ

ಸುಳ್ಯ : ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ಸಮೀಪ ಆಕಸ್ಮಿಕವಾಗಿ ಗುಡ್ಡಕ್ಕೆ ಬೆಂಕಿಹತ್ತಿಕೊಂಡಿದ್ದು ಬೆಂಕಿ ಉರಿದು ಅಪಾರ ಸಸ್ಯ ಸಂಕುಲ‌ ಸುಟ್ಟು ಕರಕಲಾಗಿದೆ. ಸುಳ್ಯದಿಂದ ಅಗ್ನಿಶಾಮಕದಳದವರು ಬೆಂಕಿ ನಂದಿಸಿದರು.ಬಿಸಿಲಿಗೆ ಬೆಂದು ಒಣಗಿ ಹೋಗಿರುವ ಗುಡ್ಡ

ನಿಟ್ಟೆ ಸಮೂಹ ಸಂಸ್ಥೆಯಿಂದ ಕೊವಿಡ್ -19 ಪರಿಹಾರ ನಿಧಿಗೆ 1.25 ಕೋಟಿ ರೂ. ದೇಣಿಗೆ

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯ ಮತ್ತು ನಿಟ್ಟೆ ವಿದ್ಯಾಸಂಸ್ಥೆಗಳನ್ನೊಳಗೊಂಡ ಮಂಗಳೂರಿನ ನಿಟ್ಟೆ ಸಮೂಹ ಸಂಸ್ಥೆಯು ಭಾರತದಲ್ಲಿ ಕೊವಿಡ್ -19 ಸಾಂಕ್ರಾಮಿಕ ರೋಗವನ್ನು ಎದುರಿಸುತ್ತಿರುವ ಪ್ರಯತ್ನಕ್ಕೆ ಬೆಂಬಲವಾಗಿ 1. 25 ಕೋಟಿ ರೂ. ಮೊತ್ತದ ನಿಧಿಯನ್ನು ದೇಣಿಗೆಯಾಗಿ ನೀಡಿದೆ.

ಪಾಣಾಜೆ : ಗೇರುಹಣ್ಣಿನ ಸಾರಾಯಿಗೆ ಸಿದ್ದತೆ | ಹುಳಿ ರಸ ವಶಕ್ಕೆ

ಪುತ್ತೂರು: ದೇಶಾದ್ಯಂತ ಲಾಕ್‌ಡೌನ್ ನಿಂದಾಗಿ ಮದ್ಯದಂಗಡಿ ಸಂಪೂರ್ಣ ಶಟರ್ ಎಳೆದುಕೊಂಡಿದೆ. ಇಂತಹ ಪರಿಸ್ಥಿತಿಯಲ್ಲಿ ಹಲವು ಮದ್ಯಪ್ರಿಯರ ಬಾಯಿ ಚಪ್ಪೆ ಚಪ್ಪೆ ಆಗಿದೆ.ಇಂತಹ ಸಂದರ್ಭ ಉಪಯೋಗಿಸಿ ಲಭ್ಯ ಸಂಪನ್ಮೂಲದಲ್ಲಿ ಬಟ್ಟಿ ಸಾರಾಯಿಯಿಂದ ಪಾನಪ್ರಿಯರ ಗಂಟಲು ಒಣಗದಂತೆ ಕೆಲವರು ಪ್ರಯತ್ನ

ವಿಟ್ಲ | ನೀರು ಪಾಲಾದ ವ್ಯಕ್ತಿಯ ಮೃತದೇಹ ಪತ್ತೆ

ವಿಟ್ಲದಲ್ಲಿ ತನ್ನ ಮಗುವಿನೊಂದಿಗೆ ಬಟ್ಟೆ ಒಗೆಯಲು ಎಂದು ಹೋದ ವ್ಯಕ್ತಿಯೊಬ್ಬರು ನೀರು ಪಾಲಾಗಿದ್ದಾರೆ. ವಿಟ್ಲ ತಾಲೂಕಿನ ಅಳಿಕೆ ಗ್ರಾಮದ ಬಾಂಡಿಲು ಎಂಬಲ್ಲಿ ಬಟ್ಟೆ ತೊಳೆಯಲು ನೀರು ಸಂಗ್ರಹಗಾರಕ್ಕೆ ಘಟಕಕ್ಕೆ ತೆರಳಿದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾದ ಘಟನೆ ನಡೆದಿದೆ.ಇದೀಗ ಅವರ