ನ್ಯೂಸ್

ಬೆಳ್ತಂಗಡಿ : ನಾಪತ್ತೆಯಾದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಳ್ತಂಗಡಿ : ನಡ ಗ್ರಾಮದ ಪಿಲಿಕುಡೇಲು ನಿವಾಸಿ ತಿಮ್ಮಪ್ಪ ಮೂಲ್ಯ(61.ವ) ರವರು ಅ.24 ರಂದು ಮನೆಯಿಂದ ಕಾಣೆಯಾದವರು, ಮರುದಿನ ಬೆಳಿಗ್ಗೆ ಮನೆಯ ಸಮೀಪದಲ್ಲಿರುವ ಗುಡ್ಡೆಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಿಮ್ಮಪ್ಪ ಮೂಲ್ಯರವರು ಅ.24 ರಂದು ಸಂಜೆ ಮನೆಯಿಂದ ಹೊರಟವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಮನೆಯರು ಇವರಿಗಾಗಿ ಊರಿನಲ್ಲಿ ಹುಡುಕಾಟ ನಡೆಸಿದ್ದರೂ, ಯಾವುದೇ ಸುಳಿವು ಪತ್ತೆಯಾಗಿರಲಿಲ್ಲ. ಅ.25 ರಂದು ಮನೆಯ ಸಮೀಪವಿರುವ ಗುಡ್ಡೆಯಲ್ಲಿ ಹುಡುಕಾಟ ನಡೆಸಿದ ಸಂದರ್ಭ ಮರಕ್ಕೆ ನೇಣು ಬಿಗಿದ …

ಬೆಳ್ತಂಗಡಿ : ನಾಪತ್ತೆಯಾದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಬೆಳ್ತಂಗಡಿ| ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣವೊಂದು ದಾಖಲಾಗಿದೆ. ಆರೋಪಿ ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ದಿಲೀಪ್ ಮದ್ದಡ್ಕ ಎಂದು ತಿಳಿದುಬಂದಿದೆ. ಈತ ಸಮೀಪದ ಸರಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಪರಿಚಿತನಾಗಿದ್ದ. ಅಪ್ರಾಪ್ತ ಬಾಲಕಿಯ ಬಳಿಯಿದ್ದ ಆನ್‌ಲೈನ್ ಕ್ಲಾಸ್‌ಗೆ ಉಪಯೋಗಿಸುತ್ತಿದ್ದ ಮೊಬೈಲ್ ಫೋನ್ ನಂಬ್ರವನ್ನು ಪಡೆದುಕೊಂಡು ಮೊಬೈಲ್ ಮೂಲಕ ಕರೆಮಾಡಿ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ಬೇಡದ ರೀತಿಯಲ್ಲಿ ಸಂದೇಶ ಮತ್ತು ವಾಟ್ಸಪ್ ಮೂಲಕ ಅಶ್ಲೀಲ …

ಬೆಳ್ತಂಗಡಿ| ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ವಿರುದ್ಧ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲು Read More »

ಚೀನಿ ಆಟಿಕೆಗಳು ಮಕ್ಕಳ ಆರೋಗ್ಯಕ್ಕೆ ಡೇಂಜರ್.. ಡೇಂಜರ್..!! | ಅನ್ನನಾಳ ಹಾಗೂ ಶ್ವಾಸಕೋಶಕ್ಕೆ ಅಪಾಯಕಾರಿ ಜೊತೆಗೆ ಕ್ಯಾನ್ಸರ್ ಗೂ ರಹದಾರಿ!!

ಆಟಿಕೆಗಳು ಅಥವಾ ಸಾಮಾನ್ಯ ಭಾಷೆಯಲ್ಲಿ ಆಟ ಸಾಮಾನು ಎಲ್ಲರೂ ಇವುಗಳೊಂದಿಗೆ ಆಟ ಆಡಿಯೇ ಇರುತ್ತಾರೆ. ನಾವು ಚಿಕ್ಕವರಿದ್ದಾಗ ಹಾಗೂ ನಮ್ಮ ಮಕ್ಕಳು ಚಿಕ್ಕವರಿದ್ದಾಗ ಮನೆಯಲ್ಲಿ ಎಲ್ಲೆಲ್ಲೂ ಕಾಣುವುದು ಈ ಆಟಿಕೆಗಳು. ಹಿಂದೆ ಆಟಿಕೆಗಳ ಪ್ರಮಾಣ ಕಡಿಮೆ ಇರುತ್ತಿತ್ತು. ಮಡಿಕೆಯ ಆಟಿಕೆಗಳು, ಹಿತ್ತಾಳೆಯವು, ಮರದಿಂದ ಮಾಡಿದವು ಈ ರೀತಿ ಇರುತ್ತಿದ್ದವು. ಕಾಲ ಕ್ರಮೇಣ ಅನೇಕ ತರಹದ ಆಟಿಕೆಗಳು ಮಾರುಕಟ್ಟೆಯಲ್ಲಿ ಬಂದಿವೆ. ಇದೀಗ ಪ್ಲಾಸ್ಟಿಕ್ ಆಟಿಕೆಗಳ ಪಾರುಪತ್ಯವೇ ಅಧಿಕ. ಆದರೆ ಕಡಿಮೆ ಬೆಲೆ, ನೋಡಲು ಆಕರ್ಷಕವಾಗಿದೆ ಎಂಬ ಕಾರಣಕ್ಕೆ ಚೀನಾ …

ಚೀನಿ ಆಟಿಕೆಗಳು ಮಕ್ಕಳ ಆರೋಗ್ಯಕ್ಕೆ ಡೇಂಜರ್.. ಡೇಂಜರ್..!! | ಅನ್ನನಾಳ ಹಾಗೂ ಶ್ವಾಸಕೋಶಕ್ಕೆ ಅಪಾಯಕಾರಿ ಜೊತೆಗೆ ಕ್ಯಾನ್ಸರ್ ಗೂ ರಹದಾರಿ!! Read More »

ರಾಜ್ಯ ರಾಜಕಾರಣದಲ್ಲಿ ಕಂಡುಬರುತ್ತಿದೆ ದಿನಕ್ಕೊಂದು ಬೆಳವಣಿಗೆ!!ಪರಸ್ಪರ ಟೀಕೆಗಳಿಂದಾಗಿ ಬಿಜೆಪಿಗೆ ತೊಡೆ ತಟ್ಟಿ ಸವಾಲು ಮಾಡಿದ ಮಾಜಿ ಸಿಎಂ ಸಿದ್ದು

ಕೆಲ ಜಿಲ್ಲೆಗಳಲ್ಲಿ ಉಪಚುನಾವಣೆಯ ಕಾವು ಹೆಚ್ಚಾಗಿದ್ದು ರಾಜಕೀಯ ನಾಯಕರು ತಮ್ಮ ಪಕ್ಷದ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಪ್ರಚಾರದ ಭಾಷಣದಲ್ಲಿ ಒಬ್ಬರನೊಬ್ಬರು ಕಾಳೆಲೆದುಕೊಂಡು ಟೀಕಿಸುತ್ತ ಜನರ ಹಾದಿ ತಪ್ಪಿಸುತ್ತಾದ್ದರೋ? ಅಥವಾ ಪ್ರಚಾರಕ್ಕೆ ಇದೊಂದು ಟ್ರಿಕ್ಸ್ ಆಗಿರಬಹುದೇನೋ ಎಂಬುವುದನ್ನು ಕೂಲಂಕುಷವಾಗಿ ವಿಚಾರ ಮಾಡುವ ಪರಿಜ್ಞಾನ ಯಾವೊಬ್ಬ ಪ್ರಜೆಗೂ ಇಲ್ಲವಾಗಿದೆ.ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಬಿಜೆಪಿಗೆ ಬಹಿರಂಗವಾಗಿ ಸವಾಲು ಹಾಕಿದ್ದು ಸವಾಲಿನಲ್ಲಿ ಸೋತರೆ ತನ್ನ ರಾಜಕೀಯ ನಿವೃತ್ತಿ ಪಡೆಯಲು ಮುಂದಾಗಿದ್ದಾರೆ. ಕೆಲ ದಿನಗಳ ಹಿಂದೆ ರಾಜ್ಯ ರಾಜಕೀಯದ …

ರಾಜ್ಯ ರಾಜಕಾರಣದಲ್ಲಿ ಕಂಡುಬರುತ್ತಿದೆ ದಿನಕ್ಕೊಂದು ಬೆಳವಣಿಗೆ!!ಪರಸ್ಪರ ಟೀಕೆಗಳಿಂದಾಗಿ ಬಿಜೆಪಿಗೆ ತೊಡೆ ತಟ್ಟಿ ಸವಾಲು ಮಾಡಿದ ಮಾಜಿ ಸಿಎಂ ಸಿದ್ದು Read More »

ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಕರ್ನಾಟಕದ ಚರ್ಚ್‌ಗಳ ಮೇಲೆ ಸರಕಾರದ ಗೂಢಚಾರಿಕೆ-ಕ್ರೈಸ್ತ ಮಹಾಧರ್ಮಾಧ್ಯಕ್ಷ ಆರೋಪ

ಸರ್ಕಾರ ಮತಾಂತರ ತಡೆಗಟ್ಟಲು ಕರ್ನಾಟಕದ ಚರ್ಚ್‌‌ಗಕಲ ಮೇಲೆ ಗೂಢಚಾರಿಕೆ ನಡೆಸುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆ ಭೇಟಿ ನೀಡಲಿದ್ದು, ಗಣತಿ, ಗೂಢಚಾರಿಕೆ ನಡೆಸುತ್ತಿದೆ ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಆರೋಪ ಮಾಡಿದ್ದಾರೆ. ಕ್ರೈಸ್ತ ಧರ್ಮದಿಂದ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದಡಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬಾರದು ಎಂದು ಮಾಧ್ಯಮಗಳಿಗೆ ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಹೇಳಿಕೆ ನೀಡಿದ್ದಾರೆ. ಮತಾಂತರ ಮಾಡಲಾಗುತ್ತಿದೆ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ. ಯಾರೋ ಶಿಲುಬೆ ಹಾಕಿಕೊಂಡ ಮಾತ್ರಕ್ಕೆ, ಕ್ರೈಸ್ತ …

ಮತಾಂತರ ನಿಷೇಧ ಕಾಯ್ದೆ ಜಾರಿ ಹಿನ್ನೆಲೆ ಕರ್ನಾಟಕದ ಚರ್ಚ್‌ಗಳ ಮೇಲೆ ಸರಕಾರದ ಗೂಢಚಾರಿಕೆ-ಕ್ರೈಸ್ತ ಮಹಾಧರ್ಮಾಧ್ಯಕ್ಷ ಆರೋಪ Read More »

ಎಡಮಂಗಲದಲ್ಲಿ ಬಿರುಕು ಬಿಟ್ಟ ರೈಲ್ವೆ ಹಳಿ | ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ!

ಕಡಬ: ಸುಬ್ರಹ್ಮಣ್ಯ ಮಂಗಳೂರು ರೈಲ್ವೇಯ ಸುಬ್ರಹ್ಮಣ್ಯ ಸಮೀಪ ಸೋಮವಾರ ಹಳಿ ಬಿರುಕು ಬಿಟ್ಟರೂ ರೈಲು ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ( ಸುಬ್ರಹ್ಮಣ್ಯ ರೋಡ್) ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ ಹಳಿ ಬಿರುಕು ಬಿಟ್ಟಿರುವುದು ರೈಲಿನ ಒಂದು ಬೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿದೆ.ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು ನಿಯಂತ್ರಿಸಿ, ನಿಲುಗಡೆ ಮಾಡಿ ಘಟನೆಯನ್ನು ಇಲಾಖೆಯ ಗಮನಕ್ಕೆ ತಂದಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಹಳಿ ದುರಸ್ತಿ …

ಎಡಮಂಗಲದಲ್ಲಿ ಬಿರುಕು ಬಿಟ್ಟ ರೈಲ್ವೆ ಹಳಿ | ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ದುರಂತ! Read More »

ಪ್ರವಾಸಕ್ಕಾಗಿ ಕೊಡಗಿಗೆ ಬಂದಿದ್ದ ಯುವತಿ ಅನ್ಯಾಯವಾಗಿ ಹೆಣವಾದಳು!! ತನ್ನ ಗೆಳತಿಯರೊಂದಿಗೆ ಹೋಮ್ ಸ್ಟೇ ಯಲ್ಲಿ ತಂಗಿದ್ದಾಗ ನಡೆಯಿತು ದುರ್ಘಟನೆ

ಪ್ರವಾಸಕ್ಕಾಗಿ ಬಂದ ಯುವತಿಯರು ಹೋಂ ಸ್ಟೇ ಒಂದರಲ್ಲಿ ತಂಗಿದ್ದು, ಜೊತೆಗಿದ್ದ ಇನ್ನೊರ್ವ ಯುವತಿಯು ಗ್ಯಾಸ್ ಗೀಜರ್ ನಲ್ಲಿ ಆದ ಅನಿಲ ಸೋರಿಕೆಯಿಂದಾಗಿ ಮೃತಪಟ್ಟಿದ್ದು ಘಟನೆಯ ಬಳಿಕ ಅವರು ತಂಗಿದ್ದ ಹೋಂ ಸ್ಟೇ ಗೆ ನೋಂದಣಿಯಾಗಿರಲಿಲ್ಲ, ಅದೊಂದು ಅಕ್ರಮ ಹೋಮ್ ಸ್ಟೇ ಯಾಗಿದೆ ಎಂಬ ಮಾಹಿತಿಯು ಬಯಲಾಗಿದೆ. ಘಟನೆ ವಿವರ: ಮುಂಬೈ ನಲ್ಲಿ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿರುವ ಬಳ್ಳಾರಿ ಮೂಲದ ವಿಘ್ನೇಶ್ವರಿ ತನ್ನ ಐದು ಜನ ಗೆಳತಿಯರೊಂದಿಗೆ ಪ್ರವಾಸಕ್ಕೆ ಬಂದಿದ್ದು ಕೊಡಗಿನ ತಲಕಾವೇರಿಗೆ ಭೇಟಿ ನೀಡಿದ್ದರು. ಅಂದು ರಾತ್ರಿ …

ಪ್ರವಾಸಕ್ಕಾಗಿ ಕೊಡಗಿಗೆ ಬಂದಿದ್ದ ಯುವತಿ ಅನ್ಯಾಯವಾಗಿ ಹೆಣವಾದಳು!! ತನ್ನ ಗೆಳತಿಯರೊಂದಿಗೆ ಹೋಮ್ ಸ್ಟೇ ಯಲ್ಲಿ ತಂಗಿದ್ದಾಗ ನಡೆಯಿತು ದುರ್ಘಟನೆ Read More »

ಕ್ರಿಕೆಟ್‌ನಲ್ಲಿ ಭಾರತದ ವಿರುದ್ದ ಪಾಕ್‌ಗೆ ಗೆಲುವು | ಇದು ಇಸ್ಲಾಂ‌ನ ಗೆಲುವು ಎಂದು ವಿವಾದದ ಕಿಡಿ ಹಚ್ಚಿದ ಪಾಕ್ ಸಚಿವ

ಭಾರತದ ವಿರುದ್ಧ ಕ್ರಿಕೆಟ್‌ನಲ್ಲಿ ಪಾಕಿಸ್ತಾನದ ಗೆಲುವು ಇಸ್ಲಾಮಿನ ಗೆಲುವು ಎಂದು ಪಾಕಿಸ್ತಾನದ ಸಚಿವ ವಿವಾದದ ಕಿಡಿ ಹಚ್ಚಿದ್ದಾರೆ. ಇಮ್ರಾನ್ ಖಾನ್ ಸರ್ಕಾರದ ಸಚಿವ ಶೇಖ್ ರಶೀದ್ ಈ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಆದಿತ್ಯವಾರ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಾಕಿಸ್ತಾನ ಭಾರತದ ವಿರುದ್ಧ 10 ರನ್‌ಗಳ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆಯೇ ಸೋಶಿಯಲ್ ಮೀಡಿಯಾದಲ್ಲಿ ಶೇಖ್ ರಶೀದ್ ಅವರ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಶೇಖ್ ರಶೀದ್.. ಮುಸಲ್ಮಾನರು ಜಗತ್ತಿನಾದ್ಯಂತ ಇದ್ದಾರೆ. ಭಾರತದಲ್ಲೂ ಇದ್ದಾರೆ. …

ಕ್ರಿಕೆಟ್‌ನಲ್ಲಿ ಭಾರತದ ವಿರುದ್ದ ಪಾಕ್‌ಗೆ ಗೆಲುವು | ಇದು ಇಸ್ಲಾಂ‌ನ ಗೆಲುವು ಎಂದು ವಿವಾದದ ಕಿಡಿ ಹಚ್ಚಿದ ಪಾಕ್ ಸಚಿವ Read More »

1-5 ನೇ ತರಗತಿ ಶಾಲೆ ಪುನರಾರಂಭ : ದ.ಕ. ಶೇ70,ಉಡುಪಿ ಶೇ.85 ಹಾಜರಾತಿ

ಕೋವಿಡ್ ಕಾರಣದಿಂದ ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಶಾಲೆಗಳು ಸೋಮವಾರ ತೆರೆಯಲ್ಪಟ್ಟವು.1ನೇ ತರಗತಿಯಿಂದ 5ನೇ ತರಗತಿಯವರೆಗಿನ ಪುಟಾಣಿಗಳ ಕಲರವ ಶಾಲೆಯಲ್ಲಿ ಮತ್ತೊಮ್ಮೆ ಕಳೆಗಟ್ಟಿದ್ದವು. ಜಿಲ್ಲೆಯಲ್ಲಿ ಬಾಗಿಲು ಮುಚ್ಚಿದ್ದ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಶಾಲೆಗಳಲ್ಲಿ 1ರಿಂದ 5ರ ವರೆಗಿನ ಭೌತಿಕ ತರಗತಿಗಳು ಆರಂಭವಾಗಿದ್ದು, ಮೊದಲ ದಿನ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ದಿನ ಶೇ. 70ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇ. 85 ಹಾಜರಾತಿ ದಾಖಲಾಗಿದೆ. ಪುಟಾಣಿ ಮಕ್ಕಳನ್ನು ತಳಿರು ತೋರಣ, ಸ್ವಾಗತ ಕಮಾನುಗಳ ಮೂಲಕ …

1-5 ನೇ ತರಗತಿ ಶಾಲೆ ಪುನರಾರಂಭ : ದ.ಕ. ಶೇ70,ಉಡುಪಿ ಶೇ.85 ಹಾಜರಾತಿ Read More »

ಬೈಕಂಪಾಡಿ |ಹಿಂದೂ ಎಂದು ನಂಬಿಸಿ ಲವ್ ಜಿಹಾದ್ ಹುನ್ನಾರ, ಫೋಟೋ ತೋರಿಸಿ ಅತ್ಯಾಚಾರದ ಬೆದರಿಕೆ, ಆರೋಪಿಯ ಬಂಧನ

ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕ ತಾನು ಹಿಂದೂ ಯುವಕ ಎಂದು ನಂಬಿಸಿ ಮಂಗಳೂರಿನ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿದ ಪ್ರಕರಣ ಇದೀಗ ಬಯಲಾಗಿದೆ.ಆತ ಆಕೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಪೀಡಿಸಿ, ಅದ್ರಾ ಮಧ್ಯ ಇಬ್ಬರ ಜೊತೆಗಿನ ಫೋಟೋಗಳನ್ನು ತೋರಿಸಿ ಮತಾಂತರವಾಗದಿದ್ದಲ್ಲಿ ಅತ್ಯಾಚಾರವೆಸಗುವುದಾಗಿ ಬೆದರಿಕೆಯೊಡ್ದಿದ ಪ್ರಕರಣ ಬೆಳಕಿಗೆ ಬಂದಿದೆ. ಆತ ಯುವತಿಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿ ಕಿರುಕುಳ ನೀಡುತ್ತಿರುವ ಸುದ್ದಿ ರಾಮ್ ಸೇನಾ ಕಾರ್ಯಕರ್ತರ ಗಮನಕ್ಕೆ ಬಂದಿದ್ದು ಈ ನಿಮಿತ್ತ ಹಿಂದೂ …

ಬೈಕಂಪಾಡಿ |ಹಿಂದೂ ಎಂದು ನಂಬಿಸಿ ಲವ್ ಜಿಹಾದ್ ಹುನ್ನಾರ, ಫೋಟೋ ತೋರಿಸಿ ಅತ್ಯಾಚಾರದ ಬೆದರಿಕೆ, ಆರೋಪಿಯ ಬಂಧನ Read More »

error: Content is protected !!
Scroll to Top