Browsing Category

ಕಾಸರಗೋಡು

ವಿಸ್ಮಯ ಸಾವು ಪ್ರಕರಣ : ರಾಜ್ಯದಲ್ಲೇ ತಲ್ಲಣ ಮೂಡಿಸಿದ ಈ ಪ್ರಕರಣದ ಆರೋಪಿ ಪತಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್|

ಕೇರಳ ಯುವ ವೈದ್ಯೆ ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಆರೋಪಿ ಪತಿ ಕಿರಣ್ ಕುಮಾರ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮೃತ ವಿಸ್ಮಯಾಳ ಪತಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್

ಸುಳ್ಯ : ಕಟ್ಟಿಂಗ್ ಮೆಷಿನ್ ತಾಗಿ ರಕ್ತಸ್ರಾವದಿಂದ ಕಾರ್ಮಿಕ ಮೃತ್ಯು

ಸುಳ್ಯ : ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಇಂದು ನಡೆದಿದೆ. ಮೃತರನ್ನು ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36)ಎಂದು ಗುರುತಿಸಲಾಗಿದೆ. ಕಟ್ಟಿಗೆ ಕತ್ತರಿಸುವ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ

ಶಿವರಾತ್ರಿಯ ಹಿಂದಿನ ದಿನ ಲಕ್ಷ್ಮೀ ಬಂದೇ ಬಿಟ್ಟಳು ದಿನಗೂಲಿ ನೌಕರನ ಮನೆಗೆ | ಅದೃಷ್ಟದಾಟ ಬಲು ಸೊಗಸು!

'ದೇನೆ ವಾಲಾ ಜಬ್ಬೀ ದೇತಾ ಹೈ ಚಪ್ಪಡ್ ಪಾಡ್ ಕೇ ದೇತಾ ಹೈ ' ಅಂತಾ ಒಂದು ಮಾತಿದೆ. ಇದರರ್ಥ ದೇವರು ಕೊಟ್ಟಾಗ ಹಂಚು ಹಾರಬೇಕು ಅಷ್ಟು ಕೊಡ್ತಾನೆ ಎಂದು. ಹಾಗೆಯೇ ಈ ಅದೃಷ್ಟದ ಘಟನೆ ನಡೆದ್ದದ್ದು. ಕೇರಳದ ಕೊಟ್ಟಾಯಂ ಮೂಲದ ದಿನಗೂಲಿ ನೌಕರ ಗೋಪಿ ವಿಷಯದಲ್ಲಿ. ಗೋಪಿಯ ಬಾಳಲ್ಲಿ ಶಿವರಾತ್ರಿಯ ಹಿಂದಿನ

ಆಹಾರ ಸೇವಿಸದ ನಾಯಿಯನ್ನು ಸ್ಕ್ಯಾನಿಂಗ್ ಮಾಡಿದ ವೈದ್ಯರು | ವರದಿ ನೋಡಿದ ಬಳಿಕ ಡಾಕ್ಟರ್ ಗೆ ಕಾದಿತ್ತು ಶಾಕ್!

ಕಾಸರಗೋಡು : ಕೊರೋನ ಸೋಂಕಿನಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸುತ್ತಿದ್ದು, ಇದೀಗ ಮೂಕ ಪ್ರಾಣಿಗಳಿಗೆ ತೊದರೆಯಾಗುತ್ತಿದೆ. ಕಾರಣ ಎಲ್ಲೆಂದರಲ್ಲಿ ಮಾಸ್ಕ್ ನ ಎಸೆತ. ಹೌದು. ಇಲ್ಲೊಂದು ಕಡೆ ಸಾಕು ನಾಯಿಯ ಹೊಟ್ಟೆಯೊಳಗೆ ಎನ್ 95 ಮಾಸ್ಕ್ ಸೇರಿಕೊಂಡಿರುವ ಘಟನೆ ನಡೆದಿದ್ದು, ಶಸ್ತ್ರ ಚಿಕಿತ್ಸೆ

ಶೇಣಿ: ಇಂದು ವಿಜ್ರಂಭಣೆಯ ಬ್ರಹ್ಮ ಬೈದರ್ಕಳ ನೇಮೋತ್ಸವ

ಸುಳ್ಯ : ಇತಿಹಾಸ ಪ್ರಸಿದ್ಧವಾದ ಶ್ರೀ ಕೋಟಿ ಚೆನ್ನಯ್ಯ ಬ್ರಹ್ಮಬೈದರ್ಕಳ ಗರಡಿ ಶೇಣಿಯಲ್ಲಿ ಫೆ.28ರಂದು ವಿಜ್ರಂಭನೆಯ ಬ್ರಹ್ಮಬೈದರ್ಕಳ ನೇಮೋತ್ಸವ ನಡೆಯಲಿದೆ . ಪೂರ್ವಾಹ್ನ ಮಹಾಗಣಪತಿ ಹೋಮ ಬೈದ್ಯರುಗಳಿಗೆ ಕಲಶಾಭಿಷೇಕ ,ತಂಬಿಲ ಪ್ರಸನ್ನ ಪೂಜೆ ನಡೆಯಲಿದೆ. ಸಂಜೆ ಬ್ರಹ್ಮಬೈದರ್ಕಳ ಭಂಡಾರ

ಬಾವಿಗೆ ಬಿದ್ದ ಮೊಮ್ಮಗಳನ್ನು ರಕ್ಷಿಸಲು ಹಿಂದೆ ಮುಂದೆ ನೋಡದೆ ಬಾವಿಗೆ ಹಾರಿದ ಅಜ್ಜಿ!!!

ಆಕಸ್ಮಿಕವಾಗಿ ಆಯತಪ್ಪಿ ಬಾವಿಗೆ ಬಿದ್ದ ಮೂರು ವರ್ಷದ ಮೊಮ್ಮಗಳನ್ನು ರಕ್ಷಿಸುವ ಮೂಲಕ ಅಜ್ಜಿಯೊಬ್ಬರು ಸಾಹಸ ಮೆರೆದಿದ್ದಾರೆ. ಹೌದು, ಕೆಲವೊಂದು ಜೀವಗಳೇ ಹಾಗೆ, ಜೀವವನ್ನು ಪಣಕ್ಕೆ ಇಟ್ಟು ತಮ್ಮವರನ್ನು ರಕ್ಷಿಸಲು ಮುಂದೆ ಬರುತ್ತಾರೆ. ಅಂಥವರಲ್ಲಿ ಒಬ್ಬಳು ಈ ಅಜ್ಜಮ್ಮ !! ಈ ಘಟನೆ ಕಾಸರಗೋಡು

ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಸರ್ಕಾರಿ ಉದ್ಯೋಗ – ಪಿಣರಾಯಿ ವಿಜಯನ್ !! | ಗಡಿಭಾಗದ ಕನ್ನಡಿಗರಲ್ಲಿ…

ಕೇರಳ ಸರ್ಕಾರ ಒಂದಿಲ್ಲೊಂದು ರೀತಿಯಲ್ಲಿ ಕನ್ನಡಿಗರಿಗೆ ತೊಂದರೆ ನೀಡುತ್ತಾ ಬಂದಿದೆ. ಇದೀಗ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಲಯಾಳಂ ಭಾಷೆ ಗೊತ್ತಿದ್ದರೆ ಮಾತ್ರ ಕೇರಳದಲ್ಲಿ ಸರ್ಕಾರಿ ಉದ್ಯೋಗ ಎಂಬ ಹೇಳಿಕೆ ಕೊಟ್ಟಿರುವುದು ಕಾಸರಗೋಡು ಹಾಗೂ ಸುತ್ತಮುತ್ತ ಇರುವ ಅಲ್ಪಸಂಖ್ಯಾತ

ತನ್ನ ಹುಟ್ಟುಹಬ್ಬದ ದಿನದಂದೇ ಸಾವು ಕಂಡ ಬಾಲಕಿ| ಅಪಘಾತದ ತೀವ್ರತೆಗೆ ಆರನೇ ತರಗತಿ ಬಾಲಕಿ ಬಲಿ

ಹನ್ನೊಂದು ವರ್ಷದ ಬಾಲಕಿಯೋರ್ವಳು ತನ್ನ ಹುಟ್ಟುಹಬ್ಬದ ದಿನದಂದೇ ಅಪಘಾತಕ್ಕೆ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಬಂಗ್ರಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ ( 11) ಮೃತಪಟ್ಟ ಬಾಲಕಿ. ಮಂಜೇಶ್ವರಕ್ಕೆ ತನ್ನ‌