Plight of Nut Growers : ಅಡಿಕೆ ಬೆಳೆಗಾರರಿಗೆ ಬಿಗ್ ಶಾಕ್- ಗಾಯದ ಮೇಲೆ ಬರೆ ಎಳೆದೇ ಬಿಟ್ಟ ಸರ್ಕಾರ !!
Plight of Nut Growers: ರಾಜ್ಯದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದ ಅಡಿಕೆ ಬೆಳೆಗಾರರಂತೂ ಭಾರೀ ಸಂಕಷ್ಟದಲ್ಲಿ(Plight of Nut Growers) ಸಿಲುಕಿದ್ದಾರೆ. ಒಂದೆಡೆ ಬೆಲೆ ಏರು-ಪೇರಿನಿಂದ ಕಂಗೆಟ್ಟರೆ ಒಂದೆಡೆ ಮಳೆ ಕೊರತೆ. ಇದರೊಂದಿಗೆ ಹಳದಿ ಎಲೆರೋಗ, ಚುಕ್ಕಿರೋಗ. ಮಗದೊಡೆ ಕೊಳೆರೋಗ,…