ಅಡಿಕೆ ಕೃಷಿಗೆ ಬೀಳಲಿದೆ ಅಂಕುಶ | ಹೊಸ ನಿಯಮ – ಗೃಹ ಸಚಿವ ಅರಗ ಜ್ಞಾನೇಂದ್ರ
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ, ನರೇಗಾ ಯೋಜನೆ ಅಡಿ ಸಣ್ಣ ಅತಿ ಸಣ್ಣ ರೈತರಿಗೆ ಅಡಿಕೆ ತೋಟ ನಿರ್ಮಿಸಲು ಒಂದು ಹೆಕ್ಟೇರಿಗೆ 80,000ದ ವರೆಗೆ ಸಹಾಯಧನ ನೀಡಲಾಗುತ್ತಿದೆ. ಈ ರೀತಿಯಾಗಿ ಅಡಿಕೆಗೆ ಸಿಗುತ್ತಿರುವ ಲಾಭ ಕಂಡು!-->…