PM Kisan : 13ನೇ ಕಂತಿನ ಬಗ್ಗೆ ಪಿಎಂ ಮೋದಿ ಟ್ವಿಟ್
ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆ ರೈತರಿಗೆ ಮಾಡಿರುವಂತಹ ಯೋಜನೆ. ಈ ಯೋಜನೆಯಡಿಯಲ್ಲಿ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ಕೇಂದ್ರ ಸರ್ಕಾರದಿಂದ ಬರುತ್ತದೆ ಅದೇ ರೀತಿಯಾಗಿ ರಾಜ್ಯ ಸರ್ಕಾರದಿಂದ 4,000 ಬರುತ್ತದೆ.
13ನೇ ಕಂತಿನ ಪಿಎಂ ಕಿಸಾನ್ ಸನ್ಮಾನ್ ನಿಧಿ ಹಣವು ಬ್ಯಾಂಕ್!-->!-->!-->…