Arecanut: ಸುಳಿಕೊಳೆ ರೋಗ ಇದೆಯೇ!! ಇಲ್ಲಿದೆ ಸುಲಭ ಪರಿಹಾರ.
ಮಳೆಗಾಲದಲ್ಲಿ ಹೆಚ್ಚು ಮಳೆಯಾಗುವ ಕಾರಣ ವಾಣಿಜ್ಯ ಬೆಳೆಯಾದ ಅಡಿಕೆಗೆ ಕೊಳೆ ರೋಗ ಬಾಧಿಸುವ ಸಾಧ್ಯತೆ ಇರುತ್ತದೆ.
ರೈತರು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡು ಅಡಿಕೆ ಬೆಳೆಗೆ ಬರುವ ಕೊಳೆ ರೋಗಕ್ಕೆ ಪರಿಹಾರ ಕಂಡುಕೊಳ್ಳಬಹುದು. ಈ ಕೆಳಕಂಡ ರೋಗಗಳ ನಿರ್ವಹಣಾ ಕ್ರಮಗಳನ್ನು ಅನುಸರಿಸಿದರೆ…