ಅಡಕೆಗೆ ಎಲೆಚುಕ್ಕಿ ರೋಗ : ರಾಜ್ಯ ಸರಕಾರದಿಂದ ಆರ್ಥಿಕ ನೆರವು
ರಾಜ್ಯ ಸರ್ಕಾರವು ಅಡಿಕೆ ಬೆಳಗಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಅಡಿಕೆಗೆ ಎಲೆಚುಕ್ಕೆ ರೋಗ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರಿಗೆ ತಲಾ 1 ಹೆಕ್ಟೇರ್ ಗೆ ಔಷಧ ಸಿಂಪಡಣೆಗೆ ರಾಜ್ಯ ಸರ್ಕಾರ 4 ಸಾವಿರ ರೂ. ಆರ್ಥಿಕ ನೆರವು ನೀಡಲಿದೆ.
ಅಡಿಕೆಗೆ ಎಲೆಚುಕ್ಕೆ ರೋಗಕ್ಕೆ ಔಷಧಿ ಸಿಂಪಡಣೆಗೆ!-->!-->!-->…