Browsing Category

ಕೃಷಿ

ದೇಶದ ಲಕ್ಷಾಂತರ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ !!

ಲಕ್ಷಾಂತರ ರೈತರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಖಾರಿಫ್ ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಬುಧವಾರ ನಡೆದ ಮೋದಿ ಸರ್ಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಇದನ್ನು ಅನುಮೋದಿಸಲಾಗಿದೆ.

ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯ
“ಬೀಜ ಬಿತ್ತೋಣ; ಅರಣ್ಯ ಬೆಳಸೋಣ” ಧೈಯದೊಂದಿಗೆ
ರಾಜ್ಯಪಾಲರಿಂದ

ಧಾರವಾಡ: ಪ್ರಾದೇಶಿಕ ಅರಣ್ಯ ವಿಭಾಗ ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ “ಬೀಜ ಬಿತ್ತೋಣ, ಅರಣ್ಯ ಬೆಳಸೋಣ” ಎಂಬ ಧೈಯದೊಂದಿಗೆ ರಾಜ್ಯಪಾಲ ಥಾವರ್ ಚಂದ ಗೆಹ್ಲೋಥ್ ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಬೀಜ ಬಿತ್ತನೆ ಅಭಿಯಾನ 2022 ಕ್ಕೆ

ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಆಂಡ್ ಕಾಮರ್ಸ್ ಕಾಲೇಜಿನಲ್ಲಿ ವಿಶ್ವಪರಿಸರ ದಿನ ಹಾಗೂ ವನಮಹೋತ್ಸವ.

ವಿಜಯನಗರಹೊಸಪೇಟೆ : ಟಿಎಂಎಇಎಸ್ ಅಕಾಡೆಮಿ ಆಫ್ ಸೈನ್ಸ್ ಆಂಡ್ ಕಾಮರ್ಸ್ ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನ ಹಾಗೂ ವನಮಹೋತ್ಸವ ಕಾರ್ಯಕ್ರಮ ಜರುಗಿತು. ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸಾಂಸ್ಕೃತಿಕ‌ ವಿಭಾಗಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು. ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ

ಮುಂದಿನ 25 ವರ್ಷಗಳಲ್ಲಿ ರೈತರೇ ಇರುವುದಿಲ್ಲವಂತೆ…!!

ನಮ್ಮ ದೇಶ ಏಳಿಗೆಯತ್ತ ದಾಪು ಕಾಲಿಡುತ್ತಿದ್ದಂತೆ, ಟೆಕ್ನಾಲಜಿಯುತ ಭಾರತವಾಗಿ ರೂಪುಗೊಳ್ಳುತ್ತಿದೆ. ಮಾನವ ತನ್ನ ಕೈ ಗಳನ್ನು ಉಪಯೋಗಿಸಿ ಮಾಡಬೇಕಾದ ಕೆಲಸದಲ್ಲಿಗೆ ಯಂತ್ರಗಳು ಕೈ ಜೋಡಿಸಿದೆ. ವೈವಿಧ್ಯಮಯ ಕೈಗಾರಿಕೆಗಳು ತಲೆ ಎತ್ತುತ್ತಿದ್ದು ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು

ಸ್ವಚ್ಛತೆ ಹಾಗೂ ಹಸಿರೀಕರಣ ಸಪ್ತಾಹಕ್ಕೆ ಚಾಲನೆ

ವಿಶ್ವ ಪರಿಸರದ ದಿನದ ಅಂಗವಾಗಿ ಅರಣ್ಯ ಇಲಾಖೆಯಿಂದ ಅಭಿಯಾನಹೊಸಪೇಟೆ ಜೂ೨: ಪರಿಸರ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ಇದು £ತ್ಯದ ಕಾಯಕವಾಗಿಸಬೇಕು ಎಂದು ಸದುದ್ದೇಶದಿಂದ ಹೊಸಪೇಟೆಯ ಅರಣ್ಯ ಇಲಾಖೆ ವಿಭಿನ್ನವಾಗಿ ವಿಶ್ವ ಪರಿಸರ ದಿನವನ್ನು ಆಚರಿಸುತ್ತಿದೆ ಎಂದು ವಲಯ ಅರಣ್ಯಾಧಿಕಾರಿ

ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ !! | ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 956.71 ಕೋಟಿ ರೂ.…

ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ರಾಜ್ಯದ 47.83 ಲಕ್ಷ ರೈತರಿಗೆ 956.71 ಕೋಟಿ ರೂ.ಗಳ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರು ರೈತರ

ಬಾರಿ ಮಳೆಗೆ ಬಾಳೆ ಬೆಳೆ ಹಾನಿ

ವಿಜಯಪುರ: ಮಂಗಳವಾರ ರಾತ್ರಿ ಸುರಿದ ಭಾರಿ ಮಳೆ, ಗಾಳಿಗೆ ಅಪಾರ ಪ್ರಮಾಣದ ಬಾಳೆ ಬೆಳೆ ಹಾನಿಯಾಗಿರುವ ಪ್ರಕರಣ ವಿಜಯಪುರ ಜಿಲ್ಲೆಯ ನಾಲತ್ವಾಡ ಪಟ್ಟಣದ ಆಲೂರು ರಸ್ತೆಯಲ್ಲಿ ನಡೆದಿದೆ. ರೈತ ಈರಪ್ಪ ಮಲ್ಲಪ್ಪ ಕಸಬೇಗೌಡರ ಬಾಳೆ ತೋಟದಲ್ಲಿ ಸಂಪೂರ್ಣ ಹಾನಿಯಾಗಿದೆ. ಒಂದುವರೆ ಎಕರೆ ಜಮೀನಿನಲ್ಲಿ ರೈತ

ಸರಕಾರದಿಂದ ಬರುವ ಎಲ್ಲಾ ಅನುದಾನಗಳು ಕಾರ್ಮಿಕರಿಗೆ ತಲುಪಬೇಕು: ಶಾಸಕ ಎಸ್ ರಾಮಪ್ಪ

ದಾವಣಗೆರೆ ಜಿಲ್ಲೆಯ ಹರಿಹರ ಬ್ಲಾಕ್ ಕಾಂಗ್ರೇಸ್ ನ ಕಾರ್ಮಿಕ ವಿಭಾಗದಿಂದ ಹರಿಹರದ ಜನ ಪ್ರಿಯ ಶಾಸಕರಾದ ಎಸ್. ರಾಮಪ್ಪ ರವರ ನೇತೃತ್ವದಲ್ಲಿ ಇಂದು ಕಾರ್ಮಿಕ ದಿನಾಚರಣೆಯನ್ನು ಹಾಗೂ ಆರೋಗ್ಯ ತಪಪಾಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ಹರಿಹರ ಶಾಸಕ ಎಸ್ ,ರಾಮಪ್ಪನವರು ಈ ಭಾಗವು ಅತಿ