Browsing Category

ಕೃಷಿ

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ
ವಿಜಯನಗರ

ಹೊಸಪೇಟೆ : ರೈತರು, ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ ಅನುಸರಿಸುತ್ತಿವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದರು. ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಜಿಲ್ಲಾ ಘಟಕವನ್ನು ಘೋಷಣೆ ಮಾಡಿದ ಅವರು ಮಾತನಾಡಿ

SSLC ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ | ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ: ಎಸ್.ಎಸ್.ಎಲ್. ಸಿ ಪಾಸ್ ಆದ ಕಟ್ಟಡ ಮತ್ತು ಇತರೆ ನಿರ್ಮಾಣ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ, ಮುಂದಿನ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಿಂದ ಪ್ರೋತ್ಸಾಹ ಧನ ನೀಡಲು ಕಾರ್ಮಿಕ ಇಲಾಖೆ ನಿರ್ಧರಿಸಿದೆ. ಈ ಬಾರಿಯ ಹತ್ತನೇ ತರಗತಿ ಪರೀಕ್ಷೆಯ ಫಲಿತಾಂಶ ಮೇ.19 ರಂದು

ಕುರಿಗಾಹಿಗಳಿಗೆ ಸಿಗಲಿದೆ ಐದು ಲಕ್ಷ ರೂ.ವಿಮಾ ಸೌಲಭ್ಯ!

ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವ ದೃಷ್ಟಿಯಿಂದ, ಕುರಿಗಾಹಿಗಳಿಗೆ ಐದು ಲಕ್ಷ ರೂ.ವಿಮಾ ಸೌಲಭ್ಯವನ್ನು ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯು ನೀಡಿದೆ. 2022-23ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಕುರಿ/ಮೇಕೆ

ಹೈನುಗಾರರಿಗೊಂದು ಸಿಹಿಸುದ್ದಿ !! | ದೇಸಿ ಹಸುಗಳ ಸಾಕಾಣಿಕೆಗೆ ಸರ್ಕಾರದಿಂದ 10,000 ರೂ. ಪ್ರೋತ್ಸಾಹ ಧನ ಘೋಷಣೆ

ಹೈನುಗಾರರಿಗೊಂದು ಸಿಹಿ ಸುದ್ದಿ ಇದೆ. ದೇಸಿ ಹಸುಗಳನ್ನು ಸಾಕಾಣಿಕೆ ಮಾಡುವ ರೈತರಿಗೆ ಮಧ್ಯಪ್ರದೇಶ ಸರ್ಕಾರ ಭಾರೀ ಪ್ರೋತ್ಸಾಹ ನೀಡುತ್ತಿದ್ದು, ದೇಸಿ ಹಸು ಸಾಕಾಣಿಕೆದಾರರಿಗೆ ಸರ್ಕಾರದ ವತಿಯಿಂದ ಬಂಪರ್‌ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೌದು. ರಾಜ್ಯದಲ್ಲಿ ನೈಸರ್ಗಿಕ ಕೃಷಿಯನ್ನು

300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ!

ಬೆಂಗಳೂರು: ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. 2021ರ ಕರ್ನಾಟಕ ಕೃಷಿ ಸೇವೆಗಳು ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗವಕಾಶ | ಹುದ್ದೆಗಳ ಸಂಖ್ಯೆ – 462, ಅರ್ಜಿಸಲ್ಲಿಸಲು…

ಕೃಷಿ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ, ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗವಕಾಶವಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಸಹಾಯಕರು

ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ಬಡ್ಡಿ ರಹಿತ ಸಾಲ ನೀಡುತ್ತಿದೆಯೇ ಕೇಂದ್ರ ಸರ್ಕಾರ !?? | ನಿಜಾಂಶ ಇಲ್ಲಿದೆ ನೋಡಿ

ಸರ್ಕಾರದ ವತಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಮೂಲಕ ರೈತರಿಗೆ ಬಡ್ಡಿಯಿಲ್ಲದೆ ಸಾಲ ನೀಡಲಾಗುತ್ತಿದೆ ಎಂಬ ಸಂದೇಶವು ನಿಮಗೂ ಬಂದಿದ್ದರೆ, ನಿಜಾಂಶದ ಕುರಿತು ತಿಳಿದುಕೊಳ್ಳಿ. ಈ ವಿಷಯದಲ್ಲಿ ನೀವು ಜಾಗರೂಕರಾಗಿರುವುದು ತುಂಬಾ ಮುಖ್ಯ. ಈ ಬಗ್ಗೆ ಸಾಮಾನ್ಯ ಜನರಿಗೆ ಪಿಐಬಿಯಿಂದ ಸರಿಯಾದ

‘ಪುಣ್ಯಕೋಟಿ ದತ್ತು ಯೋಜನೆ’ ಪ್ರಾರಂಭಿಸುವ ಮೂಲಕ ಗೋವುಗಳನ್ನು ದತ್ತು ತೆಗೆದುಕೊಳ್ಳಲು ನಿರ್ಧಾರ-ಸಿ.ಎಂ…

ಬೆಂಗಳೂರು : ಗೋವುಗಳನ್ನು ರಕ್ಷಣೆ ಮಾಡುವ ನಿಟ್ಟಿನಿಂದ,ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ