ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಚಿಂತನೆ!
ಬೆಂಗಳೂರು: ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು,ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆಗಳು, ನಕ್ಷೆ ಮಂಜೂರಾತಿ ಇಲ್ಲದೆ!-->!-->!-->…