ಶೂನ್ಯ ಬಡ್ಡಿದರದಲ್ಲಿ ರೈತರಿಗೆ ಸಿಗಲಿದೆ 3 ಲಕ್ಷ ರೂ.ವರೆಗೆ ಸಾಲ !! | ಈ ಸಾಲ ಸೌಲಭ್ಯ ಪಡೆಯಲು ಬೇಕಾಗಿರುವ ಮಾನದಂಡಗಳ…
ಕೇಂದ್ರ ಸರ್ಕಾರ ರೈತರಿಗಾಗಿ ಅದೆಷ್ಟೋ ಸಾಲ ಸೌಲಭ್ಯದ ಯೋಜನೆಗಳನ್ನು ನೀಡುತ್ತಿದೆ. ಇದೀಗ ರೈತರ ಕೃಷಿ ಚಟುವಟಿಕೆಗೆ 3 ಲಕ್ಷ ರೂಪಾಯಿಯವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ಸಿಗುತ್ತದೆ. ಹೌದು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಜಿಲ್ಲಾ ಸಹಕಾರ ಕೇಂದ್ರ!-->…