Browsing Category

ಕೃಷಿ

ಕಡಬ : ನೆಡುತೋಪಿನಲ್ಲಿ ಗಿಡ ನೆಡುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ, ಗಂಭೀರ ಗಾಯ

ಕಡಬ‌ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಕ್ಕ‌ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಳಕ್ಕ ಅರಣ್ಯ ಪ್ರದೇಶದಲ್ಲಿ ನೆಡುತೋಪಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ತನೆ ಕಾಡಾನೆಯೊಂದು ದಾಳಿ ನಡೆಸಿದ್ದು ವ್ಯಕ್ತಿಯೊಬ್ಬರ ತಲೆ ಮತ್ತು

ಅಡಿಕೆಯ ಜತೆಗೆ ಪರ್ಯಾಯ ಬೆಳೆಗೆ ಒತ್ತು , ಸರಕಾರ ಗಂಭೀರ ಚಿಂತನೆ -ಎಸ್.ಅಂಗಾರ

ಪುತ್ತೂರು : ಡಿಕೆ ಹಳದಿ ರೋಗ ಪೀಡಿತ ಪ್ರದೇಶವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬಜೆಟ್‌ನಲ್ಲಿ ಘೋಷಿಸಲಾಗಿರುವ 25 ಕೋ.ರೂ. ಪ್ಯಾಕೇಜ್‌ ಮೊತ್ತದಲ್ಲಿ ಪರ್ಯಾಯ ಬೆಳೆಗೆ ಉತ್ತೇಜನ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಉಪಸ್ಥಿತಿಯಲ್ಲಿ ಮುಂದಿನ 15 ದಿನಗಳಲ್ಲಿ ಜಿಲ್ಲೆಯಲ್ಲಿ ಸಭೆ ನಡೆಸಿ

ಕೃಷಿ ವ್ಯಾಪಾರಸ್ಥರಿಗೆ ಗುಡ್ ನ್ಯೂಸ್ | ಆ್ಯಪ್ ಮೂಲಕ ಸಾಲ ಒದಗಿಸಲಿದೆ ಹೊಸ ಸ್ಟಾರ್ಟಪ್ ‘ಅಗ್ರಿಫೈ’ !! |…

ಯಾವುದೇ ರೀತಿಯ ಹೊಸ ಯೋಜನೆಗಳ ಪ್ರಾರಂಭ ಮಾಡಬೇಕೆಂದರೆ ಅದಕ್ಕೆ ಹಣ ಬೇಕೇ ಬೇಕು. ಅದಕ್ಕಾಗಿ ಸಾಲ ಕೂಡ ಮಾಡಬೇಕಾಗುತ್ತದೆ. ಆದರೆ ಸಾಲ ಕೊಡುವವರಾರು? ಪ್ರತಿದಿನ ಕಣ್ಣಿನ ಮುಂದೆ ಕಾಣುವ ಬ್ಯಾಂಕ್‌ಗಳಿಗೆ ಅಗತ್ಯವಿರುವ ಡಾಕ್ಯುಮೆಂಟ್ಸ್ ಕೊಟ್ಟು ಮುಗಿಸಲು ಸಾಧ್ಯವಿಲ್ಲ. ದೊಡ್ಡ ಕಂಪನಿಗಳಲ್ಲಿ ಉದ್ಯೋಗ

ರೈತನನ್ನೇ ಮದುವೆ ಮಾಡಿಕೊಳ್ಳುತ್ತೇನೆ ಎನ್ನುತ್ತಿದ್ದ ಸ್ಯಾಂಡಲ್ ವುಡ್ ಕ್ಯೂಟಿ ಎಂಗೇಜ್ಮೆಂಟ್ ಆಗಿದ್ದಾರಂತೆ!! ನಟಿ…

ರೈತನನ್ನೇ ಮದುವೆಯಾಗುತ್ತೇನೆ ಎಂದು ಹೇಳುತ್ತಿದ್ದ ಕನ್ನಡದ ನಟಿ ಅಧಿತಿ ಪ್ರಭುದೇವ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ನ ಕ್ಯೂಟಿ ಎಂದೇ ಕರೆಯಲ್ಪಡುವ ಅಧಿತಿಯ ಕೈಹಿಡಿಯುವ ಹುಡುಗ ಕೃಷಿಕನಾಗಿದ್ದು, ಸದ್ಯ ಚಂದನವನದಲ್ಲಿ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ ಎಂಬ ಗಾಳಿ ಸುದ್ದಿ

ಬೆಳ್ತಂಗಡಿ: ಅಡಿಕೆ ಮರದಿಂದ ಬಿದ್ದು ಗಾಯಗೊಂಡಿದ್ದ ಕೃಷಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು

ಅಡಿಕೆ ಮರದಿಂದ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಪ್ರಗತಿಪರ ಕೃಷಿಕರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಿಧನ ಹೊಂದಿದ ಘಟನೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದಲ್ಲಿ ನಡೆದಿದೆ. ಮರೋಡಿ ಗ್ರಾಮದ ಕಿಂಜಾಲು ಮನೆಯ ಶೇಖರ್ ಪೂಜಾರಿ (52)

ರೈತ ಸಮುದಾಯಕ್ಕೆ ಸಿಹಿ ಸುದ್ದಿ |ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುವ ಪರಿಹಾರ ಮೊತ್ತ…

ಬೆಳಗಾವಿ :ರೈತ ಸಮುದಾಯಕ್ಕೆ ಶುಭ ಸುದ್ದಿಯೊಂದಿದ್ದು,ಅತಿವೃಷ್ಟಿಯಿಂದ ಹಾನಿಗೀಡಾಗುವ ರೈತರ ಬೆಳೆಗಳಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಅತಿವೃಷ್ಟಿ ಮೇಲಿನ

ಕುರಿ, ಮೇಕೆ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬಾಗಲಕೋಟೆ: ಪ್ರಸಕ್ತ ಸಾಲಿನಲ್ಲಿ ಜಿಲ್ಲಾ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೇಕೆ, ಕುರಿ ಘಟಕ ಸ್ಥಾಪನೆಗೆ ಪ್ರೋತ್ಸಾಹ ಧನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದ,ಜಿಲ್ಲೆಗೆ 40 ಜನ ಫಲಾನುಭವಿಗಳಿಗೆ ನೀಡುವ ಗುರಿ ಹೊಂದಿದ್ದು,

ಪಂಜಾಬ್‌ನ ಭತ್ತದ ತಳಿಗೆ ಮಾಜಿ ಪ್ರಧಾನಿ ‘ದೇವೇಗೌಡ’ರ ಹೆಸರು !

ಪಂಜಾಬ್ : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರೈತರ ಸಮಸ್ಯೆಗಳಿಗೆ ಆಗಾಗ್ಗೆ ಬೆಂಬಲ ನೀಡುತ್ತಿದ್ದ ಗೌರವಾರ್ಥವಾಗಿ ಪಂಜಾಬ್‌ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ 'ದೇವ ಗೌಡ' ( Dev Gowda) ಎಂದು ಹೆಸರಿಟ್ಟಿದ್ದಾರೆ. ದೇವೇಗೌಡ ಅವರು ಶಾಸಕರಾಗಿ ಮತ್ತು ಸಂಸದರಾಗಿ ಯಾವತ್ತೂ