Browsing Category

ಕೃಷಿ

ಶೀಘ್ರದಲ್ಲೇ ಬೆಳೆಹಾನಿ ಪರಿಹಾರ ಬಿಡುಗಡೆಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ರಾಗಿ, ಜೋಳ, ಭತ್ತ, ತರಕಾರಿ, ಶೇಂಗಾ ಮೊದಲಾದ ಹಲವಾರು ಬೆಳೆಗಳು ವ್ಯಾಪಕವಾಗಿ ನಾಶವಾಗಿದ್ದು, ಅವುಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಪ್ರಥಮ ಬಾರಿಗೆ ಸರ್ವೆ ಆಗಿ ಪರಿಹಾರ ಆ್ಯಪ್‍ನಲ್ಲಿ ಮಾಹಿತಿ ಭರ್ತಿ ಆದ ಕೂಡಲೆ ರೈತರ ಖಾತೆಗಳಿಗೆ ಪರಿಹಾರ

ಬೆಲೆ ಗಗನಕ್ಕೇರಿರುವ ಟೊಮ್ಯಾಟೊ ಗೆ ಇಬ್ಬರು ಬಲಿ !! |ತೋಟದಲ್ಲಿಯೇ ನಡೆಯಿತು ಈ ಘೋರ ದುರಂತ

ಟೊಮ್ಯಾಟೊ ತೋಟಕ್ಕೆ ರೈತರೊಬ್ಬರು ಅಳವಡಿಸಿದ್ದ ವಿದ್ಯುತ್ ಬೇಲಿಗೆ ಯುವಕನೊಬ್ಬ ಬಲಿಯಾಗಿದ್ದು, ಸಿಟ್ಟಿಗೆದ್ದ ಮೃತನ ಕುಟುಂಬಸ್ಥರು ತೋಟದ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿ ಆತನನ್ನು ಅಮಾನವೀಯವಾಗಿ ಹೊಡೆದು ಕೊಂದ ಘಟನೆ ಗೌರಿಬಿದನೂರು ತಾಲೂಕಿನ ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಭತ್ತ ಕಟಾವು ಕಾರ್ಯಕ್ರಮ

ಪುತ್ತೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಭೂಮಿಯನ್ನು ತಾಯಿ ಎಂದು ಗೌರವಿಸಿ ಕೃಷಿ ಉತ್ಪನ್ನಗಳ ಮೇಲೆ ಬದುಕಬೇಕೆಂದು ಕನಸು ಕಟ್ಟಿಗೊಂಡಿರುವ ರಾಷ್ಟ್ರವಾಗಿದೆ. ಶಿಕ್ಷಣ ಪಡೆದು ಪೇಟೆಗಳತ್ತ ಮುಖ ಮಾಡುವ ಬದಲು ಕೃಷಿ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರು ತೊಡಗಿಸಿಕೊಳ್ಳಬೇಕು ಎಂದು ವಿವೇಕಾನಂದ

ರೈತ ವಿರೋಧಿ ಎಂದು ಹಣೆಪಟ್ಟಿ ಹೊತ್ತಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಪ್ರಧಾನಿ ನರೇಂದ್ರ ಮೋದಿ !

ದೇಶದ ಹಲವೆಡೆ ನಿರಂತರ ಮಳೆಯಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರನ್ನುದ್ದೇಶಿಸಿ ಮಾತನಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ

ರೈತರು ಕೃಷಿಯಿಂದ ವಿಮುಖರಾಗುವುದನ್ನು ತಡೆಯಲು ಹಲವು ಯೋಜನೆ -ಈರಣ್ಣ ಕಡಾಡಿ

ಕೃಷಿಯಿಂದ ರೈತರು ವಿಮುಖರಾಗುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಹಲವು ಯೋಜನೆಗಳನ್ನು ರೈತರಿಗಾಗಿ ಜಾರಿಗೊಳಿಸುತ್ತಿದ್ದು, ಇದನ್ನು ತಿಳಿದು ಯೋಜನೆಗಳ ಸದುಪಯೋಗಪಡಿಸಿ ಕೃಷಿಯಲ್ಲಿ ಉತ್ತಮ ಬೆಳವಣಿಗೆಯೊಂದಿಗೆ ರೈತರು ಸಮಾಜಕ್ಕೂ ಕೊಡುಗೆಯನ್ನು ನೀಡಬೇಕು ಮತ್ತು ಸರಕಾರದ ಯೋಜನೆಗಳನ್ನು

ತಾನು ಸಾಕುತ್ತಿರುವ ಎಮ್ಮೆಯ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ವ್ಯಕ್ತಿ | ಅಷ್ಟಕ್ಕೂ ಆತ ಎಮ್ಮೆಯ ಬಗ್ಗೆ ನೀಡಿರುವ…

ಪ್ರಪಂಚ ಎಷ್ಟು ವಿಸ್ಮಯ ಅಂದ್ರೆ ಇಲ್ಲಿ ಎಲ್ಲಿ, ಯಾರಿಗೆ, ಹೇಗೆ, ಯಾವಾಗ ಏನು ನಡೆಯುತ್ತೆ ಅನ್ನೋ ಕಲ್ಪನೆಯೇ ಇಲ್ಲ. ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಚಿತ್ರ ಘಟನೆಗಳು, ಹೊಸ ಹೊಸ ವಿದ್ಯಮಾನಗಳು ಇದ್ದೇ ಇರುತ್ತೆ. ಕೆಲವೊಂದು ಹಾಸ್ಯಮಯವಾಗಿದ್ರೆ ಕೆಲವೊಂದು ವಿಸ್ಮಯಕಾರಿ ಆಗಿರೋದಂತೂ ನಿಜ.

ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ ರಾಜ್ಯ ಸರ್ಕಾರ !! | ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿ ಮಾಡಿದ ಆಹಾರ ಮತ್ತು…

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು,ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಭತ್ತ ಖರೀದಿಗೆ ಬೆಂಬಲ ಬೆಲೆ ನಿಗದಿಪಡಿಸಿದೆ. ಕೇಂದ್ರ ಸರಕಾರ ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ 1,940 ರೂ., ಎ ಗ್ರೇಡ್‌ ಭತ್ತಕ್ಕೆ 1,960 ರೂ. ಬೆಲೆ ನಿಗದಿ