Beltangadi:ಬೆಳ್ತಂಗಡಿ :ದ.ಕ. ಜಿಲ್ಲಾ ಒಕ್ಕಲಿಗ ಗೌಡರ ಸೇವಾ ಸಂಘ (ರಿ) ಮಂಗಳೂರು ಇವರ ಪತ್ರಿಕಾ ಪ್ರಕಟಣೆ: ಬೆಳ್ತಂಗಡಿ…
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಸಂಘ (ರಿ) ಇದರ ನೂತನ ಕಟ್ಟಡ ಮತ್ತು ಸಭಾಭವನದ ಲೋಕಾರ್ಪಣಾ ಸಮಾರಂಭವು ದಿನಾಂಕ 20.04.2025 ರಂದು ಆದಿತ್ಯವಾರ ಬೆಳ್ತಂಗಡಿಯ ವಾಣಿ ವಿದ್ಯಾಸಂಸ್ಥೆಗಳ ಆವರಣದಲ್ಲಿ ನಡೆಸಲು ಉದ್ದೇಶಿಸಿರುವ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿರುತ್ತದೆ