ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ : ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಹೈಕೋರ್ಟ್! ಧರಣಿ ಹಾಗೂ ಭಾವನೆಗಳಿಂದ ಕಾನೂನು…
ಬೆಂಗಳೂರು : ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ನಡೆದ ಉಜಿರೆ ಎಸ್.ಡಿ.ಎಂ. ಕಾಲೇಜು ವಿದ್ಯಾರ್ಥಿನಿ ,ಪಾಂಗಳ ನಿವಾಸಿ ಚಂದಪ್ಪ ಗೌಡ ಮತ್ತು ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಅವರ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ…