ದ.ಕ: ಸೆಪ್ಟೆಂಬರ್ ನಿಂದ ಶನಿವಾರ ಪೂರ್ಣ ತರಗತಿ
ಮಂಗಳೂರು :ಸೆಪ್ಟೆಂಬರ್ ನಿಂದ ಶಾಲೆಗಳಲ್ಲಿ ಶನಿವಾರ ಪೂರ್ಣ ತರಗತಿ ನಡೆಸುವಂತೆ ಶಾಲೆ ಶಿಕ್ಷಣ ಇಲಾಖೆ ಉಪನಿರ್ದೇಶಕರ ಸೂಚನೆ ನೀಡಿದ್ದಾರೆ.
ಕಳೆದ ಜುಲೈ ತಿಂಗಳಲ್ಲಿ ಸುರಿದ ಬಾರೀ ಮಳೆ ಹಿನ್ನೆಲೆಯಲ್ಲಿ ಮಕ್ಕಳಿಗೆ ನೀಡಿದ ರಜೆಯನ್ನು ಸರಿದೂಗಿಸುವ ಉದ್ದೇಶ ಒಟ್ಟು 14 ಶನಿವಾರ ಇಡೀ ದಿನ…