Browsing Category

ದಕ್ಷಿಣ ಕನ್ನಡ

Udupi News: ಪ್ರೇಯಸಿಯ ಅಕಾಲಿಕ ಸಾವು; ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ!!!

ಪ್ರೇಯಸಿಯ ಅಕಾಲಿಕ ಸಾವಿನಿಂದ ಮಾನಸಿಕವಾಗಿ ತೀವ್ರ ನೊಂದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬ್ರಹ್ಮಾವರದಿಂದ ವರದಿಯಾಗಿದೆ (Udupi News).

ಮಂಗಳೂರು: ಭೀಕರ ರಸ್ತೆ ಅಪಘಾತ!! ಬೈಕ್ ಸವಾರ ಸ್ಥಳದಲ್ಲೇ ಮೃತ್ಯು-ಇನ್ನೋರ್ವ ಗಂಭೀರ

ಮಂಗಳೂರು: ಬೈಕೊಂದು ಸವಾರನ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆಯು ನಗರದ ಪಂಪ್ ವೆಲ್ ಬಳಿಯಲ್ಲಿ ನಡೆದಿದೆ. ಅತೀ ವೇಗವಾಗಿ ವಿರುದ್ಧ ದಿಕ್ಕಿನಿಂದ ಬಂದ…

Mangaluru: ರಸ್ತೆ ಮಧ್ಯೆ ನಶೆಯಲ್ಲಿ ಯುವಕನೋರ್ವನಿಂದ ಚೂರಿ ಹಿಡಿದು ಧಾಂದಲೆ!

ಯುವಕನೋರ್ವ ಚೂರಿ ಹಿಡಿದು ರಸ್ತೆ ಡಿವೈಡರ್ ನಲ್ಲಿ ಧಾಂದಲೆ ಮಾಡುತ್ತಿದ್ದ ಘಟನೆ ನಿನ್ನೆ (ಆ.19) ಇಲ್ಲಿನ (Mangaluru) ದೇರಳಕಟ್ಟೆ ಸಮೀಪದ ನಾಟೆಕಲ್ ಜಂಕ್ಷನ್ ನಲ್ಲಿ ನಡೆದಿದೆ.

ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಪಿಎಂ-ಸ್ವನಿಧಿ: ತ್ವರಿತ ಗುರಿ ಸಾಧನೆಗೆ ಸಂಸದರ ನಿರ್ದೇಶನ

Mangalore: ವಿವಿಧ ಬ್ಯಾಂಕುಗಳ ಒಟ್ಟು 633 ಬ್ಯಾಂಕ್ ಶಾಖೆಗಳು ಜಿಲ್ಲೆಯಲ್ಲಿವೆ, ಆ ಪ್ರತಿಯೊಂದು ಶಾಖೆಯಲ್ಲಿ ತಲಾ 50 ಮಂದಿಗೆ ಸಾಲ ನೀಡಿಕೆಯ ಗುರಿ ಹಾಕಿಕೊಳ್ಳಬೇಕು.

Dharmasthala Soujanya: ದಾವಣಗೆರೆಯಲ್ಲಿ ತಿಮರೋಡಿ ಕಿಡಿ ಕಿಡಿ! ಸೌಜನ್ಯ ಕೇಸ್ ತನಿಖಾಧಿಕಾರಿ ಯೋಗೇಶ್‌ಗೆ ಗಲ್ಲು…

Dharmasthala Soujanya:ಇನ್ನೂ ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ಸೌಜನ್ಯ ತನಿಖಾಧಿಕಾರಿ ಯೋಗಿಶ್‌ನನ್ನು ಮೊದಲು ಗಲ್ಲಿಗೆ ಹಾಕಬೇಕು ಎಂಬ ಆಕ್ರೋಶದ ಮಾತನ್ನಾಡಿದ್ದಾರೆ.

Sullia: ಆರಂತೋಡು ಗ್ರಾಮದ ವಿಎ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ!

Sullia: ಗ್ರಾಮ ಅಡಳಿತಾಧಿಕಾರಿ (VA) ಮಿಯಸಾಬ್ ಮುಲ್ಲ ಅವರು ಲಂಚ ಪಡೆಯುತ್ತಿದ್ದ ಸಂದರ್ಭ ನೇರವಾಗಿ ದಕ್ಷಿಣ ಕನ್ನಡ ಜಿಲ್ಲಾ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ.

ಕಡಬ : ಬಲ್ಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಿಂದ ಚಿನ್ನ ,ಬೆಳ್ಳಿಯ ಆಭರಣ ,ಡಿವಿಆರ್,ಹಾರ್ಡ್ ಡಿಸ್ಕ್ ,ಮಾನಿಟರ್ ಕಳ್ಳತನ

ಕಡಬ: ಕಡಬ ತಾಲೂಕಿನ ಬಲ್ಯ ಗ್ರಾಮದ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಕಳ್ಳತನ ನಡೆದ ಬಗ್ಗೆ ವರದಿಯಾಗಿದೆ. ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಚಿನ್ನ , ಬೆಳ್ಳಿಯ ಆಭರಣ ಹಾಗೂ ಸಿ ಸಿ ಕ್ಯಾಮರದ ಪರಿಕರಗಳನ್ನು ಕಳವು ಮಾಡಿದ್ದಾರೆ. ಈ ಘಟನೆ ಶುಕ್ರವಾರ ಬೆಳಕಿಗೆ ಬಂದಿದ್ದು, ದೇವಸ್ಥಾನದ ಅರ್ಚಕ…