Browsing Category

ದಕ್ಷಿಣ ಕನ್ನಡ

Mangaluru: ಬಸ್ಸಿನಲ್ಲಿ ಕುಳಿತಿದ್ದ ಯುವತಿಯ ಸೊಂಟಕ್ಕೆ ಕೈ ಹಾಕಿ ಕಿರುಕುಳ ನೀಡಿದ ಯುವಕ

Mangaluru: ಬಸ್ಸಿನಲ್ಲಿ ಕುಳಿತಿದ್ದ ಯುವತಿಯೊಬ್ಬಳಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆಯೊಂದು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ನಡೆದಿದೆ.

Mangaluru: ಕಾರಿನ ಬಿಡಿಭಾಗಗಳ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ

Mangaluru: ಕಾರಿನ ಬಡಿಭಾಗಗಳ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತುಗಳ ನಷ್ಟವಾಗಿದೆ. ಈ ಘಟನೆ ಬೋಂದೆಲ್‌ನಲ್ಲಿ ನಡೆದಿದೆ.

Ayodhya Result 2024: ಅಯೋಧ್ಯೆಯಲ್ಲಿ BJP ಗೆ ಹೀನಾಯ ಸೋಲು, ವೀರೇಂದ್ರ ಹೆಗ್ಗಡೆ ಕೊಟ್ಟ ಚೊಂಬೇ ಅದಕ್ಕೆ ಕಾರಣವಾದದ್ದೇ…

Ayodhya Result 2024: ಅಯೋಧ್ಯೆಯಲ್ಲಿ ಬಿಜೆಪಿಯನ್ನೇ ಕೆಡವಿ ಬಿಟ್ಟಿದೆ ಕಾಂಗ್ರೆಸ್. ಇದಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಬಿರುದಾಂಕಿತ ವೀರೇಂದ್ರ ಹೆಗ್ಗಡೆ ಕೊಟ್ಟ ಬೆಳ್ಳಿ ಚೆಂಬು ಎಂಬುದೇ ತುಂಬಾ ಸೋಜಿಗದ ಮತ್ತು ರೋಚಕ ಸಂಗತಿಯಾಗಿದೆ.

Mangaluru: ಯಾರೋ ರಾಜೀನಾಮೆ ಕೇಳಿದ್ರು ಅಂತ ಕೊಡೋಕ್ಕಾಗಲ್ಲ- ಹರೀಶ್‌ ಕುಮಾರ್‌

Mangaluru: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್‌ ಸೋಲು ಕಂಡಿದ್ದು, ಈ ಕಾರಣಕ್ಕಾಗಿ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿಧಾನಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಹೇಳಿದ್ದಾರೆ.

Sullia: ಕಾಂಗ್ರೆಸ್‌ ಕುರಿತು ಅವಹೇಳನಕಾರಿ ಸ್ಟೇಟಸ್‌ ಪ್ರಕರಣ; ಠಾಣೆಗೆ ದೂರು

Sullia: ಕಾಂಗ್ರೆಸ್‌ ಪಕ್ಷ ಹಾಗೂ ಕಾಂಗ್ರೆಸ್‌ ಮತದಾರ ಕುರಿತು ಅವಹೇಳನಕಾರಿ ಸ್ಟೇಟಸ್‌ ಹಾಕಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾದ ಘಟನೆಯೊಂದು ಜೂ.5 ರಂದು ಪಂಜದಲ್ಲಿ ನಡೆದಿದೆ.

Puttur: ಮತ್ತೆ ಪುಣ್ಚಪ್ಪಾಡಿ ಗ್ರಾಮದಲ್ಲಿ ಕಾಡಾನೆ ಸಂಚಾರ ,ಕೃಷಿ ಹಾನಿ;

Puttur: ಸವಣೂರು: ಕೆಲವು ತಿಂಗಳುಗಳ ಹಿಂದೆ ಕೊಳ್ತಿಗೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಗದ್ದಲ ಎಬ್ಬಿಸಿರುವ ಒಂಟಿ ಸಲಗ ತನ್ನ ಪ್ರಯಾಣವನ್ನು ಕೆಯ್ಯೂರು ಗ್ರಾಮ ತೆಗ್ಗು ,ಎರಬೈಲಿನಿಂದ ಹೊರಟು ಮತ್ತೆ ಪುಣ್ಚಪ್ಪಾಡಿ ಗ್ರಾಮಕ್ಕೆ ಬಂದಿದೆ.

Puttur: ಓಲೆಮುಂಡೋವು : ಕಾಡಾನೆ ಇರುವಿಕೆ ಪತ್ತೆ ,ಅರಣ್ಯ ಇಲಾಖೆ ಪರಿಶೀಲನೆ

Puttur: ತಾಲೂಕಿನ ಬೊಲಿಕಳ,ಪುಣ್ಚಪ್ಪಾಡಿ ಗ್ರಾಮದ ನೂಜಾಜೆ,ಅಂಜಯ ,ಪಾಲ್ತಾಡಿ ಗ್ರಾಮದ ಅಸಂತಡ್ಕ ,ಖಂಡಿಗೆ ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿದ ಆನೆ ಇದೀಗ ಓಲೆಮುಂಡೋವು ಪ್ರದೇಶದಲ್ಲಿ ಸಂಚರಿಸಿದೆ.