ದಕ್ಷಿಣ ಕನ್ನಡ: ಈ ಎಲ್ಲಾ ತಾಲೂಕು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ವಿಪರೀತ ಮಳೆಯ ಹಿನ್ನೆಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ
ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು, ಜುಲೈ 4 ರ ಮಂಗಳವಾರ ರಜೆ ಘೋಷಿಸಲಾಗಿದೆ. ಈ ಸಂಬಂಧ ಆಯ್ದ ತಾಲೂಕುಗಳಿಗೆ ರಜೆ ಘೋಷಣೆ ಆಗಿದೆ
ಹೊಸಕನ್ನಡ ವಾಟ್ಸಪ್ ಗ್ರೂಪ್ಗೆ ಸೇರಿ