Browsing Category

ದಕ್ಷಿಣ ಕನ್ನಡ

Puttur: ಮರ ಬಿದ್ದು ಪುತ್ತೂರು – ಕಾಣಿಯೂರು ರಸ್ತೆ ಬಂದ್!

Puttur: ಕಾಣಿಯೂರು - ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ, ಪುತ್ತೂರು (Puttur) - ಕಾಣಿಯೂರು ರಸ್ತೆಯ ಭಕ್ತಕೋಡಿ ಬಳಿ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದು, ಸಂಚಾರ ಬಂದ್ ಆಗಿದೆ.

Puttur: ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದಿನ್ ಅರ್ಷಾದ್ ದರ್ಬೆ ಮನೆಗೆ ದಿನೇಶ್ ಗುಂಡೂರಾವ್ ಭೇಟಿ

Puttur: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮೊಯ್ದಿನ್ ಅರ್ಷಾದ್ ದರ್ಬೆ ಅವರ ಮನೆಗೆ ಬೇಟಿ ನೀಡಿ ಮಾತುಕತೆ ನಡೆಸಿದರು.

Puttur: ಪುತ್ತೂರು: ಕಾಂಗ್ರೆಸ್‌ ಹಿರಿಯ ಕಾರ್ಯಕರ್ತ ಸುರೇಶ್ ಸಾಲಿಯಾನ್ ನಿಧನ!

Puttur: ಸಾಮೆತ್ತಡ್ಕ ನಿವಾಸಿ, ಕಾಂಗ್ರೆಸ್‌ ಹಿರಿಯ ಕಾರ್ಯಕರ್ತ ಸುರೇಶ್ ಸಾಲಿಯಾನ್ (65) ರವರು ಅಲ್ಪಕಾಲದ ಅನಾರೋಗ್ಯದಿಂದ ಜೂ.17 ರಂದು ನಿಧನ ಹೊಂದಿದರು.

ದಕ್ಷಿಣಕನ್ನಡದ ಜಿಲ್ಲಾಧಿಕಾರಿ, ಮಕ್ಕಳ ‘ರಜೆ ಕೊಡುವ ಡಿಸಿ’ ಮುಲ್ಲೈ ಮುಗಿಲನ್ ವರ್ಗಾವಣೆ, ನೂತನ ಡಿಸಿ…

ಮಂಗಳೂರು: ಕರಾವಳಿಯ ಪ್ರೀತಿಯ ಮಕ್ಕಳ ರಜೆ ಕೊಡುವ ಡಿಸಿಯ ವರ್ಗಾವಣೆಯಾಗಿದೆ. ರಾಜ್ಯದಲ್ಲಿ 16 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಅದರಲ್ಲಿ ಕಳೆದ 2 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ಕೂಡಾ ದಿಢೀರ್ ಆಗಿ

Karkala: ಕಾರ್ಕಳ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ: ಪತ್ನಿಗೆ ಜಾಮೀನು

Karkala: ಅ.20 ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯಲ್ಲಿ ನಡೆದ ಬಾಲಕೃಷ್ಣ ಪೂಜಾರಿ (44)ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನವಾಗಿದ್ದ ಪತ್ನಿ ಪ್ರತಿಮಾ (36)ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 

Kaniyur: ಕಾಣಿಯೂರು: ಕೃಷಿ ಪಂಪ್‌ ಸ್ವಿಚ್‌ ಆನ್‌ ಮಾಡಲು ಹೋಗಿ ವಿದ್ಯುತ್‌ ಶಾಕ್‌: ಮಹಿಳೆ ಸಾವು

Kaniyur: ಸೋಮವಾರ ಮಧ್ಯಾಹ್ನ ತೋಟದ ಕೃಷಿ ಪಂಪ್‌ ಚಾಲನೆ ಮಾಡಲು ಹೋದ ಮಹಿಳೆಯೊಬ್ಬರು ವಿದ್ಯುತ್‌ ಸ್ಪರ್ಶಿಸಿ ಮೃತಪಟ್ಟ ಘಟನೆ ದೋಳ್ಪಾಡಿ ಗ್ರಾಮದ ಕೂರೇಲು ಎಂಬಲ್ಲಿ ನಡೆದಿದೆ. 

Mumbai: ಬೆತ್ತಲೆ ವೀಡಿಯೋಗಾಗಿ ಮಹಿಳೆಯರಿಗೆ ಒತ್ತಡ, 11 ನಕಲಿ ಖಾತೆ, 100 ಕ್ಕೂ ಹೆಚ್ಚು ಇ-ಮೇಲ್‌ ಐಡಿ, 13500…

Mumbai: ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ಮಾಡಿ, ಮಾನಹಾನಿ ಉಂಟುಮಾಡುವ ಉದ್ದೇಶದಿಂದ ಅಶ್ಲೀಲ ವಿಷಯವನ್ನು ಪೋಸ್ಟ್‌ ಮಾಡಿದ ವ್ಯಕ್ತಿಯೊಬ್ಬನನ್ನು ಕರ್ನಾಟಕದ ಸಂಡೂರಿನಲ್ಲಿ ಮುಂಬೈ ಪೊಲೀಸರು ಬಂಧನ ಮಾಡಿದ್ದಾರೆ.