Puttur Dirty Politics: ಪುತ್ತೂರು ಬಿಜೆಪಿ ಅಭ್ಯರ್ಥಿ ಆಯ್ಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಖುದ್ದು ರಾಷ್ಟ್ರೀಯ…
ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ (Puttur Constituency) ಅಖಾಡದಲ್ಲಿ ಮಹತ್ವದ ಬದಲಾವಣೆಗಳು ನಡೆದಿದೆ. ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಈಗ ತಾನೇ ಟಿಕೆಟ್ ಗಿಟ್ಟಿಸಿಕೊಂಡ ಖುಷಿಯಲ್ಲಿದ್ದಾರೆ ಅಶೋಕ್ ಕುಮಾರ್ ರೈಯವರು. ಕ್ಷೇತ್ರದ ಚುನಾವಣಾ ಟಿಕೆಟ್ ಆಕಾಂಕ್ಷಿಯಾಗಿದ್ದ…