Browsing Category

ದಕ್ಷಿಣ ಕನ್ನಡ

ಬೇಸಿಗೆಯಲ್ಲಿ ಆಹಾರ ಮತ್ತು ನೀರಿನ ಮೂಲಕ ರೋಗ ಹರಡುವಿಕೆ : ಆಹಾರೋದ್ಯಮಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಆಹಾರೋದ್ಯಮಿಗಳು ನೀರಿನ ಮೂಲಗಳನ್ನು ಶುಚಿಗೊಳಿಸಬೇಕು. ಸೂಕ್ತ ತಾಪಮಾನದಲ್ಲಿ ಆಹಾರವನ್ನು ಸಂಗ್ರಹಿಸಬೇಕು. ಕುಡಿಯಲು ಶುದ್ಧೀಕರಿಸಿದ ಹಾಗೂ ಬಿಸಿನೀರು ಪೂರೈಕೆ ಮಾಡಬೇಕು.

ದಕ್ಷಿಣ ಕನ್ನಡ : ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ ,ಹಾನಿ

ತೋಟಕ್ಕೆ ಕಾಡಾನೆ ಲಗ್ಗೆ ( Elephant attack) ಇಟ್ಟು ಕೃಷಿಗೆ ಹಾನಿಗೈದಿರುವ ಘಟನೆ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮದಲ್ಲಿ ರವಿವಾರ ರಾತ್ರಿ ನಡೆದಿದೆ.

Praveen Nettaru : ಕರಾವಳಿಯನ್ನೇ ಬೆಚ್ಚುಬೀಳಿಸಿದ ನೆಟ್ಟಾರು ಹತ್ಯೆ ಪ್ರಕರಣ ಆರೋಪಿಯನ್ನು ಪತ್ತೆ ಮಾಡಿದ ಕಥೆಯೇ…

Parveen Nettaru Murder Case:ಕರಾವಳಿಯ ಜನತೆಯ ನಿದ್ದೆಗೆಡಿಸಿದ್ದ ಬಿಜೆಪಿ ಯುವ ಕಾರ್ಯಕರ್ತ (BJP Youth Activist)ಪ್ರವೀಣ್ ನೆಟ್ಟಾರು(Parveen Nettaru) ಕೊಲೆ ಪ್ರಕರಣದ ಕುರಿತ ಕೆಲ ಅಚ್ಚರಿಯ ಸಂಗತಿಗಳು ಹೊರ ಬಿದ್ದಿವೆ.

Bantwala :ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹುನ್ನಾರ, ನಾಲ್ವರ ಮನೆ ಮೇಲೆ ಎನ್‌ಐಎ ದಿಢೀರ್‌ ದಾಳಿ

ಮಂಗಳೂರನ್ನು ಭಯೋತ್ಪಾದಕರು ತಮ್ಮ ಕಾರ್ಯಾಚರಣೆಯ ಅಡಗುತಾಣ ಮಾಡಿಕೊಳ್ಳುತ್ತಿರುವಂತೆ ತೋರುತ್ತಿದೆ.

ಪುತ್ತೂರು : ಪೊಲೀಸ್ ಜೀಪ್-ಬೈಕ್ ಅಪಘಾತ,ಪಾಣಾಜೆ ಸಿಎ ಬ್ಯಾಂಕ್ ಸಿಇಓ ಲಕ್ಷ್ಮಣ ನಾಯ್ಕ್ ಮೃತ್ಯು!

ಪೊಲೀಸ್ ಜೀಪಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾ.5 ರಂದು ರಾತ್ರಿ ಸಂಭವಿಸಿದೆ.

IMD : ಕರಾವಳಿ ತಾಪಮಾನದಲ್ಲಿ 2 ಡಿಗ್ರಿ ಇಳಿಕೆ ಸಾಧ್ಯತೆ ಹೆಚ್ಚಳ

ವಾತಾವರಣದಲ್ಲಿ ಉಷ್ಣ ಅಲೆಯ ಪರಿಣಾಮ ಶನಿವಾರ (ಮಾರ್ಚ್ 4) ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 36.6 ಡಿಗ್ರಿ ಸೆ. ದಾಖಲಾದರೆ, ಕನಿಷ್ಠ 20.8 ಡಿಗ್ರಿ ಸೆ. ದಾಖಲಾಗಿದೆ.