Browsing Category

ದಕ್ಷಿಣ ಕನ್ನಡ

ಮುಂಡೂರು: ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದ ನಾಗನ ಕಟ್ಟೆ ವಿವಾದ | ಭಕ್ತಾಧಿಗಳಿಂದ ಠಾಣೆಗೆ ದೂರು

ನರಿಮೊಗರು: ಪುತ್ತೂರು ತಾಲೂಕಿನ ಮುಂಡೂರು ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದ ವಿವಾದಿತ ನಾಗನ ಕಟ್ಟೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀ ಮೃತ್ಯುಂಜೇಶ್ವರ ದೇವಸ್ಥಾನದ ಭಕ್ತಾಧಿಗಳು ಸಂಪ್ಯ ಠಾಣಾ ಠಾಣಾಧಿಕಾರಿಗೆ ದೂರು ನೀಡಿದ್ದಾರೆ. ಮುಂಡೂರು ಮೃತ್ಯುಂಜಯೇಶ್ವರ ದೇವಸ್ಥಾನಕ್ಕೆ ಹಲವು ಶತಮಾನಗಳ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಎಸ್ಡಿಪಿಐ​ ನಿಂದ ಟಿಕೆಟ್ ಘೋಷಣೆ ! ಜೈಲಿನಿಂದಲೇ ಶಾಫಿ ಬೆಳ್ಳಾರೆ…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಎನ್ ಐಎ ವಶದಲ್ಲಿರುವ ಶಾಫಿ ಬೆಳ್ಳಾರೆ ಅವರಿಗೆ ಪುತ್ತೂರು ಕ್ಷೇತ್ರದಿಂದ ಎಸ್ ಡಿಪಿಐ ಟಿಕೆಟ್ ಘೋಷಣೆ ಮಾಡಿ ಎಲ್ಲರಿಗೂ ಅಚ್ಚರಿ ಉಂಟು ಮಾಡಿದೆ. ಇದ ಆಡಳಿತಾರೂಢ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದು, ಜನರ ಆಕ್ರೋಶ ಭುಗಿಲೇಳುವ ಲಕ್ಷಣಗಳು

ಮುತಾಲಿಕ್ ಸ್ಪರ್ಧೆ ಕಾರ್ಕಳದ ,ಹಿಂದುತ್ವದ ಹಿತಕ್ಕಲ್ಲ- ” ತನು- ಮನ-ಧನ”ಕ್ಕಾಗಿ – ಸುನಿಲ್ ಕುಮಾರ್…

ಬೆಂಗಳೂರು :ಪ್ರಮೋದ್ ಮುತಾಲಿಕ್ ಸ್ಪರ್ಧೆ ಕಾರ್ಕಳದ ಹಿತಕಲ್ಲ ,ಹಿಂದುತ್ವದ ಹಿತಕ್ಕಲ್ಲ- ತನು- ಮನ-ಧನ"ಕ್ಕಾಗಿ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಟಾಂಗ್ ನೀಡಿದ್ದಾರೆ. ಸುನಿಲ್ ಕುಮಾರ್ ಈ ರೀತಿ ಹೇಳಿದ್ದಾರೆ.ಮುತಾಲಿಕ್ ಅವರೇ ನೀವು ಆಮಿಷಕ್ಕೆ ಒಳಗಾಗಿಯೇ ಕಾರ್ಕಳದಿಂದ ಚುನಾವಣೆಗೆ

ಕಾರ್ಕಳದಲ್ಲಿ ಸುನಿಲ್ ಕುಮಾರ್ ವಿರುದ್ಧದ ಸ್ಪರ್ಧೆಗೆ ಬಿಜೆಪಿಯ ಸಚಿವರು,ಶಾಸಕರಿಂದ ತನುಮನ ಧನದ ಭರವಸೆ -ಮುತಾಲಿಕ್ ಬಾಂಬ್

ಮಂಗಳೂರು: ಕಾರ್ಕಳದಲ್ಲಿ ಸ್ಪರ್ಧಿಸಲು ಬಿಜೆಪಿ ಸಚಿವರು, ಶಾಸಕರು ತನುಮನ ಧನದ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುತಾಲಿಕ್ ಅವರು,ಕಾರ್ಕಳದ

ಪ್ರೇಮಿಗಳೇ ನಿಮ್ಮ ಮೇಲೊಂದು ಹದ್ದಿನ ಕಣ್ಣು – ಪ್ರಮೋದ್ ಮುತಾಲಿಕ್

ದೇಶಾದ್ಯಂತ ಫೆಬ್ರವರಿ 14 ನೆ ತಾರೀಖು ಪ್ರೇಮಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನ ಎಲ್ಲೇ ಕಂಡರೂ ಲವ್ ಬರ್ಡ್ಸ್ ಗಳಂತೆ ಪ್ರೇಮಿಗಳು ಕ್ಲಬ್, ಪಾರ್ಕ್ ಎಂದು ಎಲ್ಲ ಕಡೆ ಸಂಭ್ರಮಾಚರಣೆ ಮಾಡೋದು ಕಾಮನ್. ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಈ ಆಚರಣೆಗಳಿಗೆ ಮೊದಲಿಂದಲೂ ವಿರೋಧ

ಫೆ.18 : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. 18ರಂದು ನಡೆಯುವ ಮಹಾಶಿವರಾತ್ರಿ ಉತ್ಸವದ ಅಂಗವಾಗಿ ಮಹಾರುದ್ರಯಾಗ, ಏಕ ಬಿಲ್ವಂ ಶಿವಾರ್ಪಣಂ ಸೇವೆ, ಶಿವಾರ್ಪಣಂ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀ ದೇವರ ಬಲಿ ಉತ್ಸವದ ಬಳಿಕ ಅಷ್ಟಾವಧಾನ ಸೇವೆ

ಮಂಗಳೂರು : ಸರಕಾರಿ ಬಸ್ಸು ಮತ್ತು ಕಾರಿನ ಮಧ್ಯೆ ಅಪಘಾತ, ಮಗು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಕಡಬ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಈ ಅಪಘಾತ ಮಧ್ಯಾಹ್ನ ಸಂಭವಿಸಿದೆ. ಮರ್ಧಾಳದಿಂದ ಸುಬ್ರಹ್ಮಣ್ಯ

ಕಾರ್ಮಿಕರ ಮಧ್ಯೆ ಹೊಡೆದಾಟ : ಓರ್ವ ಮೃತ್ಯು

ಮಂಗಳೂರು : ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿ ಮಾರ್ಬಲ್ ಸಂಸ್ಥೆಯ ಬಳಿ ಶನಿವಾರ ರಾತ್ರಿ ವರದಿಯಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡು ಮೃತಪಟ್ಟ ಯುವಕನನ್ನು ಬಿಹಾರ