Browsing Category

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಹುಳವಿದ್ದ ಊಟ ನೀಡಿಕೆ, ಹೋಟೆಲ್‌ ಬಂದ್‌

ಶುಚಿ ರುಚಿಯಾದ ಆಹಾರವನ್ನರಸಿ ಹೋಟೆಲಿಗೆ ಭೇಟಿ ಕೊಡುವಾಗ ಆಹಾರದಲ್ಲಿ ಹುಳ ಕಂಡರೆ ಕೋಪ ನೆತ್ತಿಗೇರೋದು ಗ್ಯಾರಂಟಿ. ಇದೇ ರೀತಿ ಪ್ರಕರಣವೊಂದು ಮುನ್ನಲೆಗೆ ಬಂದಿದ್ದು, ಸದ್ಯ ಹೊಟೇಲ್ ಅನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡದ ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಆಸುಪಾಸಿನ ಮಾಂಸಾಹಾರಿ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಶವ ಪತ್ತೆ

ಮಂಗಳೂರು : ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಬಜರಂಗದಳಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್(Gou rakshak pramuk) ರಾಜೇಶ್ ಪೂಜಾರಿ(Rajesh Poojary) (26) ಮೃತದೇಹ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ

ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ – ದ.ಕ.ಜಿಲ್ಲೆಯಾದ್ಯಂತ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ,ದ.ಕ.ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ., ದ.ಕ.ಜಿಲ್ಲಾ ಯುವಜನ ಒಕ್ಕೂಟ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥ

Utter shocking | ಮಂಗಳೂರು ಗಾಂಜಾ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಮೆಡಿಕಲ್ ವಿದ್ಯಾರ್ಥಿನಿಯರು !!

ಕರಾವಳಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆಯನ್ನು ಬಯಲು ಮಾಡುವಲ್ಲಿ ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದು,

ಮಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಜ.12ರಂದು ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ

ಲಾಲ್‌ಬಾಗ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜ. 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ವರೆಗೆ ಪ್ಲಿಪ್‌ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ

ಬೆಳ್ತಂಗಡಿ : ಭೂಕಬಳಿಕೆಯ ಆರೋಪದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಪಂಚಾಯತ್ ಉಪಾಧ್ಯಕ್ಷನ ನಿಂದನೆ | ಪ್ರಕರಣ ದಾಖಲು!!

ಸೋಷಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ವಿಚಾರಗಳು ಹರಿದಾಡುತ್ತಲೇ ಇರುತ್ತವೆ. ಅದರಲ್ಲಿ ಕೆಲವೊಂದು ವಿಚಾರಗಳು ಆಕ್ರೋಶಕ್ಕೆ ಕಾರಣವಾಗುವುದೂ ಉಂಟು. ಹಾಗೆಯೇ ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರನ್ನು ನಿಂದಿಸಿದ್ದು, ಸದ್ಯ ಪ್ರಕರಣ ದಾಖಲಾಗಿದೆ.

ಮಂಗಳೂರು:ಕನ್ನಡದ ಪ್ರಖ್ಯಾತ ಲೇಖಕಿ ಸಾರಾ ಅಬೂಬಕರ್ ಇನ್ನಿಲ್ಲ!!

ಮಂಗಳೂರು: ಕನ್ನಡದ ಹೆಸರಾಂತ ಲೇಖಕರಲ್ಲಿ ಒಬ್ಬರು, ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದ ಸಾರಾ ಅಬೂಬಕರ್ (87) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಕಾಸರಗೋಡಿನಲ್ಲಿ ಜೂನ್ 30, 1936 ರಂದು ಜನಿಸಿದ್ದು, ಇವರು ಬರೆದ ಚಂದ್ರಗಿರಿಯ ತೀರದಲ್ಲಿ ಬಹಳ ಜನಪ್ರಿಯತೆ

ನಿಮ್ಮ ಮನೆಯನ್ನು ‘ಫ್ರೆಂಡ್ಲೀ ಹೌಸ್’ ಆಗಿ ಪರಿವರ್ತಿಸಲು ಇಲ್ಲಿದೆ ಟಿಪ್ಸ್‌

ಬ್ರಿಟಿಷ್‌ ಅಥವಾ ಆಧುನಿಕ ಇಂಗ್ಲೀಷ್‌ ಫ್ಯಾಷನ್‌ ಎಂದರೆ ವಿಕೇಂದ್ರಿಯತೆ, ಬೆಚ್ಚನೆಯ ಭಾವ ಹಾಗೂ ನಾವೀನ್ಯತೆ.ನಾವು ವಾಸಿಸುವ ಮನೆ ಮುದ ನೀಡುವಂತಿರಬೇಕು ಎಂಬುದು ಎಲ್ಲರ ಬಯಕೆ. ಟೆಸರ್‌ ಡಿಸೈನ್ಸ್‌ನ ಸಹ ಸಂಸ್ಥಾಪಕಿಯಾಗಿರುವ ಸುಪ್ರಿಯಾ ಸುಬ್ರಹ್ಮಣಿಯನ್‌ ಅವರ ಪ್ರಕಾರ ʼಇಂಗ್ಲಿಷ್‌ ಮನೆಗಳು ಎಂದರೆ