ಮಂಗಳೂರು : ಶಾಲೆಗೆ ಹೋಗಲೆಂದು ರೆಡಿಯಾಗುತ್ತಿದ್ದ ಬಾಲಕ ಕುಸಿದು ಬಿದ್ದು ಸಾವು!!!
ಮಂಗಳೂರು: ಸೋಮವಾರ ಬೆಳಗ್ಗೆ ಶಾಲೆಗೆ ಹೋಗಲೆಂದು ರೆಡಿಯಾಗುತ್ತಿದ್ದ ಬಾಲಕನೋರ್ವ ದಿಢೀರನೆ ಕುಸಿದು ಬಿದ್ದು, ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ ಎಂದು ವರದಿಯಾಗಿದೆ.
ಈ ಘಟನೆ ಸುರತ್ಕಲ್ ನಲ್ಲಿ ನಡೆದಿದೆ.
ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್!-->!-->!-->!-->!-->…