Browsing Category

ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಹತ್ಯೆ : 1,500 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ ,240 ಸಾಕ್ಷಿಗಳ ಹೇಳಿಕೆ ದಾಖಲು

ಬೆಂಗಳೂರು : ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು

ದಕ್ಷಿಣ ಕನ್ನಡದಲ್ಲಿ ಮುಂದುವರಿದ ಬ್ಯಾನರ್‌ ವಿವಾದ | ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ

ಮಂಗಳೂರು ನಗರದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ಯಾನರ್ ವಿಚಾರ ಕೊಂಚ ಮಟ್ಟಿಗೆ ತಣ್ಣಗಾಯಿತು ಎನ್ನುವಷ್ಟರಲ್ಲಿ ಇದೀಗ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿರುವ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರ್ಬಂಧ ಹೇರಲಾಗಿದೆ. ದೇವಸ್ಥಾನದ

ಪಂಜ : ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಕಡಬ : ಕೆಲಸಕ್ಕೆಂದು ಮನೆಯಿಂದ ಹೋಗಿದ್ದ ವ್ಯಕ್ತಿಯೊಬ್ಬರು ಪಂಜ ಸಮೀಪದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ವರದಿಯಾಗಿದೆ. ಪಂಜದ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಜನವರಿ 16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ

ಉಪ್ಪಿನಂಗಡಿ : ಹುಳವಿದ್ದ ಊಟ ನೀಡಿಕೆ, ಹೋಟೆಲ್‌ ಬಂದ್‌

ಶುಚಿ ರುಚಿಯಾದ ಆಹಾರವನ್ನರಸಿ ಹೋಟೆಲಿಗೆ ಭೇಟಿ ಕೊಡುವಾಗ ಆಹಾರದಲ್ಲಿ ಹುಳ ಕಂಡರೆ ಕೋಪ ನೆತ್ತಿಗೇರೋದು ಗ್ಯಾರಂಟಿ. ಇದೇ ರೀತಿ ಪ್ರಕರಣವೊಂದು ಮುನ್ನಲೆಗೆ ಬಂದಿದ್ದು, ಸದ್ಯ ಹೊಟೇಲ್ ಅನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡದ ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಆಸುಪಾಸಿನ ಮಾಂಸಾಹಾರಿ

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಬಜರಂಗದಳ ಮುಖಂಡನ ಶವ ಪತ್ತೆ

ಮಂಗಳೂರು : ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಬಜರಂಗದಳಕಲ್ಲಡ್ಕ ಪ್ರಖಂಡದ ಗೋ ರಕ್ಷಾ ಪ್ರಮುಖ್(Gou rakshak pramuk) ರಾಜೇಶ್ ಪೂಜಾರಿ(Rajesh Poojary) (26) ಮೃತದೇಹ ಪತ್ತೆಯಾಗಿದೆ. ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹ

ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ – ದ.ಕ.ಜಿಲ್ಲೆಯಾದ್ಯಂತ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ,ದ.ಕ.ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ., ದ.ಕ.ಜಿಲ್ಲಾ ಯುವಜನ ಒಕ್ಕೂಟ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥ

Utter shocking | ಮಂಗಳೂರು ಗಾಂಜಾ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಮೆಡಿಕಲ್ ವಿದ್ಯಾರ್ಥಿನಿಯರು !!

ಕರಾವಳಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆಯನ್ನು ಬಯಲು ಮಾಡುವಲ್ಲಿ ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದು,

ಮಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ | ಜ.12ರಂದು ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ

ಲಾಲ್‌ಬಾಗ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜ. 12ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30ರ ವರೆಗೆ ಪ್ಲಿಪ್‌ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ