Browsing Category

ದಕ್ಷಿಣ ಕನ್ನಡ

ಟೀಚರ್ ಹುದ್ದೆಯ ಆಕಾಂಕ್ಷಿಗಳಿಗೆ ಸುವರ್ಣವಕಾಶ | ಆನ್‌ಲೈನ್ ಟೀಚರ್ ಆಗಲು ಇಲ್ಲಿ ಅಪ್ಲೈ ಮಾಡಿ

ಉದ್ಯೋಗ ಬಯಸುವವರಿಗೆ ಇಲ್ಲೊಂದು ಉತ್ತಮ ಅವಕಾಶವಿದೆ. ಮಂಗಳೂರಿನ SAP ತರಬೇತುದಾರ ಹುದ್ದೆಗೆ ಆಸಕ್ತಿಂದ ಅರ್ಜಿ ಆಹ್ವಾನಿಸುತ್ತಿದೆ. ಈಗಾಗಲೇ ಉದ್ಯೋಗಗಳನ್ನು ನೇಮಕ (Recruitment) ಮಾಡಿಕೊಳ್ಳುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಿ ಉದ್ಯೋಗ ನಿಮ್ಮದಾಗಿಸಿಕೊಳ್ಳಬಹುದು. ಆನ್‌ಲೈನ್ (Online)

ಮಂಗಳೂರು : ಕೆಎಸ್ ಆರ್ ಟಿಸಿ ಯಿಂದ ಟೂರ್ ಪ್ಯಾಕೇಜ್ ಬಿಡುಗಡೆ

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮಂಗಳೂರು ವಿಭಾಗದಿಂದ ಹಲವು ದೇವಸ್ಥಾನ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಟೂರ್‌ ಪ್ಯಾಕೇಜ್‌ ಕಲ್ಪಿಸಿದೆ. ಈ ಪ್ರವಾಸ ಮಂಗಳೂರಿನಿಂದ ಹೊರಟು ಕೇರಳ ಮತ್ತು ಮಡಿಕೇರಿಯ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುವುದಾಗಿದೆ. ಇದು

ಬೆಳಂದೂರು : ಅತ್ತೆ ,ಅತ್ತಿಗೆಯಿಂದ ಮಹಿಳೆಗೆ ವರದಕ್ಷಿಣೆ ಕಿರುಕುಳ ,ಜೀವ ಬೆದರಿಕೆ ,ಕತ್ತಿಯಿಂದ ಹಲ್ಲೆ-ಆರೋಪ

ಕಡಬದಲ್ಲಿ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿ ಆರೋಪಿಸಿದ್ದಾರೆ. ಬೆಳಂದೂರು ಗ್ರಾಮದ ಅಮೈ ನಿವಾಸಿ ಕುಲದೀಪ್ ಅವರ ಪತ್ನಿ

ನವೀನ್ ಕಾಮಧೇನು ಅಪಹರಣ ಪ್ರಕರಣಕ್ಕೆ ತಿರುವು | ಚಿನ್ನಾಭರಣ ಕಳ್ಳತನ ಆರೋಪ ಹೊರಿಸಿ ಅತ್ತೆ ,ಮೈದುನರ ಮೇಲೆ ಸ್ಪಂದನಾರಿಂದ…

ಬೆಳ್ಳಾರೆಯ ಕಾವಿನಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಕಾಮಧೇನು ಮಾಧವ ಗೌಡರ ಸೊಸೆ ಸ್ಪಂದನ ನವೀನ್ ರವರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.23 ರಂದು ನಡೆದಿದೆ. ದೂರಿನಲ್ಲಿ ” ನನ್ನ ಗಂಡ ನವೀನ ಎಂ. ಅತಿಯಾದ ಮದ್ಯ ವ್ಯಸನಿಯಾಗಿದ್ದು ವೈವಾಹಿಕ ಜೀವನದಲ್ಲಿ ನೊಂದು

ಮಂಗಳೂರು ವಿಶೇಷ ರೈಲುಗಳ ಘೋಷಣೆ

ರೈಲ್ವೆ ಇಲಾಖೆ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಈಗಾಗಲೇ ರೈಲ್ವೆ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ವ್ಯವಸ್ಥೆ, ಎಸ್ಕಲೇಟರ್ ಗಳು ಸೇರಿದಂತೆ ಅನೇಕ ಸೌಲಭ್ಯಗಳನ್ನು ಆರಂಭಿಸಿದೆ. ಇದೀಗ, ರೈಲ್ವೆಯ ಮತ್ತೊಂದು ಹೊಸ ಸೇವೆಯಿಂದ, ಪ್ರಯಾಣಿಕರು ಹಬ್ಬದ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಗಾಡಿ ಬ್ರೇಕ್‌ಫೇಲ್‌ | ಹಲವು ಮಂದಿಗೆ ಗಾಯ

ಬೆಳ್ತಂಗಡಿ: ಶಬರಿಮಲೆಗೆಂದು ಹೊರಟ ಮಿನಿ ಬಸ್‌ವೊಂದು ಬ್ರೇಕ್‌ಫೇಲ್‌ ಆಗಿ ಅರಣ್ಯಕ್ಕೆ ನುಗ್ಗಿದ ಘಟನೆಯೊಂದು ಇಂದು ಬೆಳಗ್ಗೆ ನಡೆದಿದೆ. ಹೌದು, ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದೆ.

ರಂಗಸ್ಥಳದಲ್ಲೇ ಕುಸಿದುಬಿದ್ದು ಕೊನೆಯುಸಿರೆಳೆದ ಕಟೀಲು ಮೇಳದ ಕಲಾವಿದ

ಕಟೀಲು: ಗುರುವಾರ ಡಿ. ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ರಂಗಸ್ಥಳದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದರು. ಕಟೀಲು ನಾಲ್ಕನೇ ಮೇಳದ ಯಕ್ಷಗಾನ ಬಯಲಾಟದ

ಈ ಇಯರ್ ಎಂಡ್ ಆಫರ್ ಮಿಸ್ ಮಾಡ್ಬೇಡಿ | ಮಹೀಂದ್ರಾ ಕಾರುಗಳ ಮೇಲೆ 1 ಲಕ್ಷ ಡಿಸ್ಕೌಂಟ್!!!

ಭಾರತದ ವಾಹನಗಳ ಮಾರುಕಟ್ಟೆಯಲ್ಲಿ ದಿನದಿಂದ ದಿನಕ್ಕೆ ಕಾರುಗಳ ಮಾರಾಟ ಹೆಚ್ಚುತ್ತಲೇ ಇದೆ. ವಾಹನ ಕಂಪನಿಗಳು ಗ್ರಾಹಕರನ್ನು ತನ್ನತ್ತ ಸೆಳೆಯಲು ಒಂದಲ್ಲಾ ಒಂದು ಆಫರ್ ಗಳನ್ನು ನೀಡುತ್ತಲೇ ಬಂದಿದೆ. ಇನ್ನೇನೂ ಕೆಲವೇ ದಿನಗಳಲ್ಲಿ ಹೊಸವರ್ಷ ಪ್ರಾರಂಭವಾಗಲಿದ್ದೂ, ಈ ಪ್ರಯುಕ್ತ ಕಾರು ಮಾರಾಟದಲ್ಲಿ