ಬೆಳ್ಳಾರೆಯ ಯುವ ಉದ್ಯಮಿ ನವೀನ್ ಕಾಮಧೇನು ಅಪಹರಣ ಪ್ರಕರಣ | ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಜನರ…
ಸುಳ್ಯ : ಬೆಳ್ಳಾರೆಯ ಪ್ರತಿಷ್ಟಿತ ಕಾಮಧೇನು ಜ್ಯುವೆಲ್ಲರ್ಸ್ ಮಾಲಕ ನವೀನ್ ಗೌಡ ಕಾಮಧೇನು ಎಂವರನ್ನು ಅಪಹರಿಸಿದ ಆರೋಪದಡಿ 6 ಜನರ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿ. 19 ರಂದು ಮಧ್ಯಾಹ್ನ ಆಂಬ್ಯುಲೆನ್ಸ್ ಸಹಿತ ಕೆಲವು ವಾಹನಗಳಲ್ಲಿ ಬಂದ ತಂಡವೊಂದು ಬೆಳ್ಳಾರೆ!-->…