Browsing Category

ದಕ್ಷಿಣ ಕನ್ನಡ

ಕಡಬ:ಸ್ಕೂಟಿ-ಸ್ಕಾರ್ಪಿಯೋ ಕಾರು ನಡುವೆ ಅಪಘಾತ!! ಮನೆಯೆದುರೇ ಬಲಿಯಾದ ಸವಾರ-ಹೃದಯವಿದ್ರಾವಕ ಘಟನೆ!!

ಕಡಬ: ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆಯೊಂದು ಇಲ್ಲಿನ ಕಳಾರ ಎಂಬಲ್ಲಿ ನಡೆದಿದೆ. ಮೃತ ಸವಾರ ನನ್ನು ಉಮ್ಮರ್ ಕಳಾರ ಎಂದು ಗುರುತಿಸಲಾಗಿದೆ. ಉಮ್ಮರ್ ತನ್ನ ಸ್ಕೂಟಿಯಲ್ಲಿ ಕಡಬ ಕಡೆಯಿಂದ ಬಂದು ಕಳಾರ ಬಳಿ ತನ್ನ ಮನೆಯತ್ತ

Breaking Mangalore । ಮತ್ತೆ ವಕ್ಕರಿಸಿದ ಕೋವಿಡ್ ನಿಯಮಾವಳಿಗಳು ! Guidelines ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ !!!

ಮಂಗಳೂರು : ಕೊರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲಿ ಕೂಡ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ

Breaking । ಮಂಗಳೂರು ಜಲೀಲ್ ಹತ್ಯಾ ಆರೋಪಿಗಳಲ್ಲಿ ಮೂವರ ಬಂಧನ !

ಸುರತ್ಕಲ್: ದುಷ್ಕರ್ಮಿಗಳಿಂದ ಹತ್ಯೆಯಾದ ಜಲೀಲ್ ಕೊಲೆ ಪ್ರಕರಣದಲ್ಲಿ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಕಳೆದ 24 ರ ಸಂಜೆಯ ವೇಳೆಗೆ ಸುರತ್ಕಲ್ ಕಾಟಿಪಳ್ಳ ನೈತಂಗಡಿ ಎಂಬಲ್ಲಿನ ಅಂಗಡಿಯೊಂದರಲ್ಲಿ ಕೃಷ್ಣಾಪುರ ನಾಲ್ಕನೇ ಬ್ಲಾಕ್

ಮಂಗಳೂರು : ಜಲೀಲ್ ಹತ್ಯೆಯಲ್ಲಿದೆಯೇ ಮಹಿಳೆಯರ ಪಾತ್ರ ? ಪೊಲೀಸರು ವಶಕ್ಕೆ ಪಡೆದ ಶಂಕಿತರಲ್ಲಿ ಇಬ್ಬರು ಮಹಿಳೆಯರು…

ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್‌ನಲ್ಲಿ ಶನಿವಾರ ರಾತ್ರಿ ನಡೆದ ಅಬ್ದುಲ್ ಜಲೀಲ್ (45) ಎಂಬ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಮಹಿಳೆಯರೊಂದಿಗೆ ಜಲೀಲ್‌ ದುವರ್ತನೆ ಮಾಡಿದ

ಬೆಳ್ತಂಗಡಿ | ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ; ಸವಾರ ಮೃತ್ಯು..!!

ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ತರಕಾರಿ ಸಾಗಾಟದ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ಡಿ.25ರಂದು ರಾತ್ರಿ ರಾಷ್ಟ್ರೀಯ ಹೆದ್ದಾರಿ ಲಾಯಿಲ ಸಮೀಪದ ಕಾಶಿಬೆಟ್ಟು ಎಂಬಲ್ಲಿ ನಡೆದಿದೆ. ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರ

ಹತ್ಯೆಯಾದ ಜಲೀಲ್‌ ಮೃತದೇಹ ಆಸ್ಪತ್ರೆಯಿಂದ ಮನೆಗೆ ರವಾನೆ : ಪಾರ್ಥೀವ ಶರೀರದ ದರ್ಶನಕ್ಕೆ ನೂರಾರು ಜನ

ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಯಾದ ಅಬ್ದುಲ್‌ ಜಲೀಲ್ ಮೃತದೇಹ ಮನೆಗೆ ತಲುಪಿದ್ದು, ಪಾರ್ಥೀವ ಶರೀರದ ದರ್ಶನಕ್ಕಾಗಿ ನೂರಾರು ಜನರು ಭಾಗಿಯಾಗಿದ್ದಾರೆ. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆರವೇರಿಸಿದ ಬಳಿಕ ಅಂಬುಲೆನ್ಸ್‌ ಮೂಲಕ ಮೃತದೇಹ ಜಲೀಲ್‌ ಅವರ ಮನೆಗೆ

ʻಜಲೀಲ್ ಯಾವುದೇ ಗಲಾಟೆಗೆ ಹೋಗದ ಬಡಪಾಯಿʼ : ಸಹೋದರ ಮಹಮ್ಮದ್ ಬೇಸರ

ಮಂಗಳೂರು : ​ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಮಹಮ್ಮದ್ ಮಾತನಾಡಿ, ಆತ ಗಲಾಟೆಗೆ ಹೋಗದ ಬಡಪಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಜಲೀಲ್ ಸಹೋದರ ಮಹಮ್ಮದ್ ಮಾತನಾಡಿ, ಅವನು ಯಾವುದೇ ಗಲಾಟೆಗೆ ಹೋಗದ ಬಡಪಾಯಿಯಾಗಿದ್ದು, ಬೆಳಿಗ್ಗೆ ಅಂಗಡಿಗೆ ಬಂದು ವ್ಯವಹಾರ ಮಾಡಿ

ಮತ್ತೆ ನೆತ್ತರು ಹರಿಯಲು ಕಾರಣವಾಯಿತೇ ಆ ಒಂದು ಘಟನೆ!?ಪ್ರಾಥಮಿಕ ತನಿಖೆಯಲ್ಲಿ ಸಿಕ್ಕ ಮಾಹಿತಿ-ಹಂತಕರು ಯಾರು!?

ಮಂಗಳೂರು: ಕರಾವಳಿ ಜಿಲ್ಲೆಗೆ ರಕ್ತ ಸಿಕ್ತ ಇತಿಹಾಸ ಕಳಂಕ ತರುತ್ತಿದೆ ಎನ್ನುವ ಮಾತುಗಳು ಗಂಭೀರವಾಗಿದೆ. ಹಿಂದಿನಿಂದಲೂ ಮಂಗಳೂರು-ಉಡುಪಿ ಜಿಲ್ಲೆಯಲ್ಲಿ ರಿವೆಂಜ್ ಹತ್ಯೆಗಳು ಒಂದರ ಮೇಲೊಂದರಂತೆ ಹೆಣಗಳನ್ನು ಉರುಳಿಸುತ್ತಲೇ ಇದೆ ಎನ್ನುವುದಕ್ಕೆ ಹಲವು ಪ್ರಕರಣಗಳು ಕಣ್ಣ ಮುಂದಿದೆ. ಕಳೆದ ಕೆಲ