Browsing Category

ದಕ್ಷಿಣ ಕನ್ನಡ

ಪುಂಜಾಲಕಟ್ಟೆ:ಯುವ ವಕೀಲನ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣ!! ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಅಮಾನತು!?

ಪುಂಜಾಲಕಟ್ಟೆ:ಇಲ್ಲಿನ ಯುವ ವಕೀಲ ಕುಲ್ ದೀಪ್ ಶೆಟ್ಟಿ ಅವರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್ಯಾದ್ಯಂತ ವಕೀಲರ ಸಂಘ ರಸ್ತೆಗಿಳಿದು ಪ್ರತಿಭಟಿಸಿದ ಬೆನ್ನಲ್ಲೇ, ದೌರ್ಜನ್ಯ ಎಸಗಿದ ಆರೋಪ ಹೊತ್ತ ಪುಂಜಾಲಕಟ್ಟೆ ಠಾಣಾಧಿಕಾರಿ ಸುತೇಶ್ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಪಡಿಸಿದ ಆದೇಶವೊಂದು

ದಕ್ಷಿಣ ಕನ್ನಡ : ಆಟೋಗಳಿಗೆ ಬಣ್ಣ ಬದಲಾವಣೆ | ಇಂತಹುದೇ ಬಣ್ಣ ಹಾಕಲು ಜಿಲ್ಲಾಡಳಿತ ಸೂಚನೆ!!

ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರಿಗೆ ಸೂಚನೆಯೊಂದನ್ನು ನೀಡಿದೆ. ಹೌದು!!..ಮಂಗಳೂರು ನಗರ ವ್ಯಾಪ್ತಿಯ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಇಂತಹದ್ದೇ ಬಣ್ಣ ಹಾಕಿಸಿಕೊಳ್ಳುವಂತೆ (Auto Colour Code) ದಕ್ಷಿಣ ಕನ್ನಡ

ಕಾರಿನಲ್ಲಿ ವ್ಯಕ್ತಿಯ ಸಜೀವವಾಗಿ ಸುಟ್ಟ ಆರೋಪಿ ಜೈಲಿನಲ್ಲಿ ನೇಣುಬಿಗಿದು ಆತ್ಮಹತ್ಯೆ

ಹಿರಿಯಡ್ಕ: ವಿಚಾರಾಣಾಧೀನ ಕೈದಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಹಿರಿಯಡ್ಕದ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಭಾನುವಾರ ಮುಂಜಾನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಖೈದಿ ಸದಾನಂದ ಸೇರಿಗಾರ್ ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿಯಾಗಿದ್ದಾರೆ.

Kantara : ಹಿಂದಿ ವೇದಿಕೆಯಲ್ಲಿ ರಿಷಬ್ ಶೆಟ್ಟಿ ಅಚ್ಚ ಕನ್ನಡದಲ್ಲಿ ಬರೆದುದು ಏನು ಗೊತ್ತಾ ? 2023 ರ ಅಜೆಂಡಾ ರಿಷಬ್‌…

ಕಾಂತಾರ ಸಿನೆಮಾದ ಎಲ್ಲೆಡೆ ಪ್ರಖ್ಯಾತಿ ಪಡೆದದ್ದಲ್ಲದೆ, ತನ್ನ ಹವಾ ಎಷ್ಟರಮಟ್ಟಿಗೆ ಕಾಯ್ದುಕೊಂಡಿದೆ ಎಂಬುದಕ್ಕೆ ಜೀವಂತ ದೃಷ್ಟಾಂತ ಎಂಬಂತೆ ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡು ಜಗತ್ತಿನ ಹೆಮ್ಮೆಯ ಗರಿಯನ್ನು ತನ್ನತ್ತ

ಮಂಗಳೂರು : ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ | ನಾಲ್ವರ ಗುರುತು ಪತ್ತೆ

ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣದ ತನಿಖೆ ನಡೆಸುತ್ತಿರುವ ಖಾಕಿ ಪಡೆಗೆ ಅಚ್ಚರಿಯ ಸಂಗತಿಯೊಂದು ಹೊರ ಬಿದ್ದಿದೆ. ಹೌದು!!..ಮಂಗಳೂರಿನಲ್ಲಿ ಕುಕ್ಕರ್‌ ಪ್ರಕರಣದ ಆರೋಪಿ ಶಾರೀಕ್‌ ಕೊಚ್ಚಿಯಲ್ಲಿ ವಿದೇಶಿಗ ಸಹಿತ ನಾಲ್ವರ ಸಂಪರ್ಕದಲ್ಲಿದ್ದನೆಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌.ಐ.ಎ.)

Cyclone Mandous: ಮಾಂಡೌಸ್ ಚಂಡಮಾರುತದ ಅಬ್ಬರ; ಬಿರುಗಾಳಿ ಸಹಿತ ಮಳೆ , ಕರಾವಳಿಯಲ್ಲಿ ಡಿ.13 ರವರೆಗೆ ವರುಣಾರ್ಭಟ

ಈಗಾಗಲೇ ತಮಿಳುನಾಡು, ಪುದುಚೇರಿ ಹಾಗೂ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಮಾಂಡೌಸ್ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ ಸುರಿಯುತ್ತಿದೆ. ಇದರ ಪರಿಣಾಮವಾಗಿ ರಾಜ್ಯಾದ್ಯಂತ ಚಂಡಮಾರುತದ ಅಬ್ಬರಕ್ಕೆ ಇನ್ನೂ ಐದು ದಿನಗಳ ಕಾಲ ಭಾರೀ ಥಂಡಿ ಮಳೆಯಾಗಲಿದ್ದೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ

Kantara : ‘ಕಾಂತಾರ ಭಾಗ -2’ಗೆ ಪಂಜುರ್ಲಿಯ ಅಪ್ಪಣೆ ಕೇಳಿದ ಚಿತ್ರತಂಡ | ರಿಷಬ್ ಶೆಟ್ಟಿಗೆ ಎಚ್ಚರಿಕೆ…

'ಕಾಂತಾರ' ಸಿನಿಮಾದ ಯಶಸ್ಸು ನಿಜಕ್ಕೂ ಸ್ಯಾಂಡಲ್ ವುಡ್ ನ ಗರಿಮೆಯನ್ನು ಹೆಚ್ಚಿಸಿದೆ ಎಂದೇ ಹೇಳಬಹುದು. ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ಮೂಡಿ ಬಂದ ಈ ಸಿನಿಮಾ ಜಗತ್ತಿನಾದ್ಯಂತ ಖ್ಯಾತಿ ಪಡೆಯಿತು. ಕೇವಲ ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ

ಶಾಸಕ ಯು.ಟಿ. ಖಾದರ್ ಕಾರು ಬ್ರೇಕ್ ಫೈಲ್‌ : ಪ್ರಾಣಪಾಯದಿಂದ ಪಾರು

ಮಂಗಳೂರು : ವಿಧಾನಸಭೆ ವಿಪಕ್ಷ ಉಪನಾಯಕ, ಶಾಸಕ ಯು ಟಿ ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಬ್ರೇಕ್ ಫೈಲ್ ನಿಂದಾಗಿ ಅಪಘಾತಕ್ಕಿಡಾಗಿದೆ. ಘಟನೆಯಲ್ಲಿ ಶಾಸಕರು ಅಪಾಯದಿಂದ ಪಾರಾಗಿದ್ದಾರೆ. ಬಂಟ್ವಾಳ ಬಿ ಸಿ ರೋಡ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು