ಕೋಡಿ ಹಬ್ಬ & ಉಪ್ಪಂದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ : ಹಿಂದೂ ಸಂಘಟನೆಗಳಿಂದ ಆಗ್ರಹ
ಉಡುಪಿ :ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ.
ಪ್ರಸಿದ್ದ ಕೋಟೇಶ್ವರದ ಕೋಡಿ ಹಬ್ಬ & ಉಪ್ಪಂದ ಜಾತ್ರೆಗಳು ಡಿಸೆಂಬರ್ 8 -9 ರಂದು ಶುರುವಾಗಲಿದ್ದು, ಈ ಜಾತ್ರೆಗಳಲ್ಲಿ!-->!-->!-->…