Browsing Category

ದಕ್ಷಿಣ ಕನ್ನಡ

ಪುತ್ತೂರು : ತಮ್ಮನನ್ನು ಕೊಂದು ಅಣ್ಣ ಪರಾರಿ !

ಪುತ್ತೂರು, ಡಿ. 02. ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ. ಕೊಲೆಗೀಡಾದವರನ್ನು ಹಾವೇರಿ ಜಿಲ್ಲೆಯ ಹೊಸೂರು ಮಾದೇವಪ್ಪ ಎಂದು ಗುರುತಿಸಲಾಗಿದೆ. ಅಣ್ಣ ನಿಂಗನ ಗೌಡ ಕೊಲೆ ಆರೋಪಿ, ಪುತ್ತೂರಿನ ಕೆಮ್ಮಿಂಜೆಯಲ್ಲಿ

ಮಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪನೆಗೆ ಕಾಂಗ್ರೆಸ್ ಸದಸ್ಯರ ಆಕ್ಷೇಪ| ಬಿಜೆಪಿ ಸದಸ್ಯರ ಟಾಂಗ್!

ಮಂಗಳೂರು: ನಗರದಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಗೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಕೌನ್ಸಿಲ್‌ನಲ್ಲಿ ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದ್ದಾರೆ. ಎಂಸಿಸಿ, ಛತ್ರಪತಿ ಶಿವಾಜಿ ಮರಾಠ ಅಸೋಸಿಯೇಷನ್‌ನ ಬೇಡಿಕೆಯನ್ನು ಪರಿಗಣಿಸಿ ನಗರದ ಮಹಾವೀರ್ ವೃತ್ತದಲ್ಲಿ

ಸುಬ್ರಹ್ಮಣ್ಯ ಷಷ್ಟಿ ಮಹೋತ್ಸವದಲ್ಲಿ ವ್ಯಾಪಾರ ಮಾಡುತ್ತಿದ್ದ ಯುವಕನಿಗೆ ಸುಬ್ರಹ್ಮಣ್ಯ ಪೋಲಿಸ್ ಸಿಬ್ಬಂದಿಯಿಂದ ಹಲ್ಲೆ,…

ಕಡಬ: ಸುಬ್ರಹ್ಮಣ್ಯ ಷಷ್ಠಿಯಂದು ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಸಿಬ್ಬಂದಿಯೋರ್ವರು ಹಣ ನೀಡುವಂತೆ ಒತ್ತಾಯಿಸಿ, ಯುವಕನನ್ನು ಪೋಲಿಸ್ ವಸತಿ ಗೃಹಕ್ಕೆ ಕರೆದೊಯ್ದು ಚಿತ್ರ ಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಯುವಕ ಕಡಬ ಸಮುದಾಯ ಆಸ್ಪತ್ರೆಯಲ್ಲಿ

ಪ್ರತೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರಕ್ಕೆ ಬಿಗ್‌ ಟ್ವಿಸ್ಟ್‌ – ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಾಸಗಟಾಗಿ ತಿರಸ್ಕಾರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್​ ಮಂಡಳಿಯು 10

ಯಥಾಸ್ಥಿತಿ ಕಾಯ್ದುಕೊಂಡ ಹೆಜಮಾಡಿ ಟೋಲ್ !

ಪಡುಬಿದ್ರಿಯ ಸುರತ್ಕಲ್‌ ಟೋಲ್‌ ಬುಧವಾರ ಮಧ್ಯರಾತ್ರಿಯಿಂದ ರದ್ದು ಮಾಡಲಾಗಿದ್ದು ,ಹೆಜಮಾಡಿ ಟೋಲ್‌ನಲ್ಲಿ ಪರಿಷ್ಕೃತ ದರ ಸದ್ಯ ಜಾರಿ ಮಾಡುವ ಕುರಿತು ಸದ್ಯದಲ್ಲೇ ತೀರ್ಮಾನ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹೆಜಮಾಡಿಯ ನವಯುಗ ಟೋಲ್‌ ಪ್ಲಾಝಾದೊಂದಿಗೆ ಸುರತ್ಕಲ್‌ ಟೋಲ್‌ ದರವನ್ನು

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು; ಹಿಂದೂ ಸಂಘಟನೆಯಿಂದ ಗುರುಕುಲ ಸ್ಥಾಪನೆಗೆ ಒತ್ತಾಯ!!!

ದೇಶದಲ್ಲಿ ಹಿಜಾಬ್ ಕಾವು ಇಳಿಮುಖವಾಗುತ್ತಿದ್ದು, ಈ ನಡುವೆ ಮುಸ್ಲಿಂ ವಿದ್ಯಾರ್ಥಿನಿಯರಿಗೆಂದೇ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ಸರ್ಕಾರ ಅನುಮತಿ ಸೂಚಿಸಿದ್ದು ಈ ಕುರಿತಾಗಿ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ವಕ್ಫ್ ಬೋರ್ಡ್‌ನಲ್ಲಿ ಈ ಕುರಿತು ಮೂರು ತಿಂಗಳ

ಕರಾವಳಿಯಲ್ಲಿ ʼಲವ್‌ ಜಿಹಾದ್‌ ʼವಿರುದ್ದ ಪೋಸ್ಟರ್‌ ವಾರ್‌ : ಮುಸ್ಲಿಂ ಸುಮುದಾಯದ ವಿರುದ್ಧ ಪುನೀತ್‌ ಅತ್ತಾವರ್‌…

ದಕ್ಷಿಣ ಕನ್ನಡ :  ದೆಹಲಿ ಶ್ರದ್ಧಾ ಕೇಸ್‌ ಮುಂದಿಟ್ಟುಕೊಂಡು ಇದೀಗ ಕರಾವಳಿ ಭಾಗದಲ್ಲಿ ಮತ್ತೊಂದು ಧರ್ಮ ದಂಗಲ್‌ ಕಿಚ್ಚು ಹಚ್ಚಲಾಗಿದೆ. ಲವ್‌ ಜಿಹಾದ್‌ ವಿರುದ್ಧ ಹಿಂದೂ ಜಾಗರಣ ವೇದಿಕೆಯಿಂದ ಪೋಸ್ಟರ್‌ ಮೂಲಕ ಜಾಗೃತಿ ಮೂಡಿಸುವ ಮೂಲಕ ಮುಸ್ಲಿಂ ಸಮುದಾಯದವರ ವಿರುದ್ಧ ಖಡಕ್‌ ಎಚ್ಚರಿಕೆ

ಮಂಗಳೂರು : ಹೊಸ ಪಡಿತರಕ್ಕೆ ಅಸ್ತು!

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶನೆ ಮಾಡಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ ಮಾಡಿ ನೆರವಾಗುತ್ತಿವೆ.